Daily Archives

June 25, 2022

ಹಿರಿಯ ಖಳ ನಟ ರೈ ಮೋಹನ್ ಮನೆಯಲ್ಲಿ ಶವವಾಗಿ ಪತ್ತೆ !!

ಕೆಲ ದಿನಗಳ ಹಿಂದಷ್ಟೇ ಒಡಿಶಾದ ಯುವ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಸಾವಿನ ಸುದ್ದಿ ಇನ್ನೂ ಮಾಸುವ ಮುನ್ನವೇ ಹಿರಿಯ ಒಡಿಯ ನಟ ರೈ ಮೋಹನ್ ಪರಿದಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭುವನೇಶ್ವರದಲ್ಲಿರುವ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ

ನೂರಕ್ಕೂ ಹೆಚ್ಚು ಬೈಕ್ ಗಳ ಮೇಲೆ ಬುಲ್ಡೋಜರ್‌ ಹತ್ತಿಸಿದ ಪೊಲೀಸ್‌ ಇಲಾಖೆ!; ಕಾರಣ?

ಬೈಕ್ ಅಂದ್ರೆ ಪ್ರಾಣ ಬಿಡೋ ಯುವಕರು, ಹೇಗಪ್ಪಾ ಬೈಕ್ ಖರೀದಿ ಮಾಡೋದು ಎಂದು ಯೋಚಿಸುತ್ತಿರುತ್ತಾರೆ. ಆದ್ರೆ ಇಲ್ಲಿ ಪ್ರೀತಿಯಿಂದ ಖರೀದಿ ಮಾಡಿದ್ದ ಬೈಕ್ ಗಳನ್ನು ಪೊಲೀಸ್‌ ಇಲಾಖೆ ಬುಲ್ಡೋಜರ್‌ ತಂದು ನಾಶ ಮಾಡಿದ ಘಟನೆ ನಡೆದಿದೆ. ಅಷ್ಟಕ್ಕೂ ದುಬಾರಿ ಬೈಕ್ ಗಳ ನಾಶಕ್ಕೆ ಕಾರಣ ಏನೆಂದು ಮುಂದೆ

ಗ್ರಾಮ ಪಂಚಾಯತ್ ಗದ್ದುಗೆಗಾಗಿ ಸಿನಿಮೀಯ ರೀತಿಯಲ್ಲಿ ನಡೆದೇ ಹೋಯಿತು ಮಾಜಿ ಅಧ್ಯಕ್ಷರ ಕಿಡ್ನಾಪ್ !!

ರಾಜಕೀಯದಲ್ಲಿ ಕುರ್ಚಿ ಆಸೆಗಾಗಿ ಏನು ಬೇಕಾದರೂ ಮಾಡುತ್ತಾರೆ. ಅಂತೆಯೇ ಇಲ್ಲಿ ಗ್ರಾಮ ಪಂಚಾಯತ್ ಗದ್ದುಗೆಗಾಗಿ ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಕಿಡ್ನಾಪ್ ಮಾಡಿರುವ ಪ್ರಸಂಗ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ

ಶಾಲೆಗೆ ಲೇಟಾಗಿ ಬಂದ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆದ ಪ್ರಾಂಶುಪಾಲ | ಭಯಭೀತರಾಗಿ ನೋಡಿದ ವಿದ್ಯಾರ್ಥಿಗಳು!

ಇದೆಂಥ ನಡತೆ? ಮಕ್ಕಳಿಗೆ ಶಾಲೆಯಲ್ಲಿ ಪಾಠ ಹೇಳಿ ಕೊಡುವ ಶಿಕ್ಷಕರಿಗೆ ಪ್ರಾಂಶುಪಾಲರಿಂದ ಇಂಥಹ ದುರ್ನಡತೆಯೇ? ಇವರನ್ನು ಶಿಕ್ಷಿತರೆನ್ನುವುದೇ ಅಥವಾ ಅಶಿಕ್ಷಿತರೆನ್ನುವುದೇ? ಹೌದು, ಶಿಕ್ಷಕಿಯೋರ್ವರು ಲೇಟ್ ಬಂದ್ರು ಅಂತಾ ಪ್ರಿನ್ಸಿಪಾಲ್ ಬೂಟಿನಿಂದ ಹೊಡೆದ ಘಟನೆ ನಡೆದಿದೆ. ಉತ್ತರ ಪ್ರದೇಶದ

ಹೊರಹೋಗಲು ಬಯಸುವವರು ಮುಕ್ತವಾಗಿ ಹೋಗಲು ಸ್ವತಂತ್ರರು.ನಾನು ಹೊಸ ಶಿವಸೇನೆಯನ್ನು ರಚಿಸುತ್ತೇನೆ-ಉದ್ಧವ್ ಠಾಕ್ರೆ

ಮುಂಬೈ: ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಬಿಜೆಪಿಗೆ ಶಿವಸೇನೆ ಕಾರ್ಯಕರ್ತರು ಮತ್ತು ಪಕ್ಷಕ್ಕೆ ಮತ ಹಾಕುವವರನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ ಮತ್ತು ಶಿವಸೇನೆಯನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ರಾತ್ರಿ

ಪದವಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ!

ಬೆಂಗಳೂರು : ಪದವಿ ಪ್ರವೇಶ ಶುಲ್ಕ ಹೆಚ್ಚಳವಾಗಲಿದೆ ಎಂದು ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದೆ. ಕಾಲೇಜು ಶಿಕ್ಷಣ ಇಲಾಖೆಯು 2022-23 ನೇ ಸಾಲಿನ ಸರ್ಕಾರಿ

ವಾಹನ ಸವಾರರಿಗೆ ಸಿಹಿಸುದ್ದಿ !! | ಸದ್ಯದಲ್ಲೇ ಆಟೋಮೊಬೈಲ್ ಗಳಿಗೆ ಕ್ರ್ಯಾಶ್ ಟೆಸ್ಟಿಂಗ್ ಮೂಲಕ ಸ್ಟಾರ್ ರೇಟಿಂಗ್…

ಇತ್ತೀಚಿಗೆ ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರೀ ಬದಲಾವಣೆಗಳನ್ನು ತರುತ್ತಿದೆ ಕೇಂದ್ರ ಸರ್ಕಾರ. ಅಂತೆಯೇ ಇದೀಗ ಭಾರತದ ಮಾರುಕಟ್ಟೆಯಲ್ಲಿರುವ ಕಾರುಗಳಿಗೆ ಸ್ಟಾರ್ ರೇಟಿಂಗ್ ನೀಡುವ ಹೊಸ ಪ್ರಸ್ತಾವನೆಯೊಂದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ಸೂಚಿಸಿದ್ದಾರೆ. ಕಾರುಗಳ ಹೊಸ ಮೌಲ್ಯಮಾಪನ

“ಪೊಲೀಸ್ ಕಾನ್ ಸ್ಟೇಬಲ್” ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ!!!

ಪೊಲೀಸ್ ಕಾನ್‌ಸ್ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದ ಪೊಲೀಸ್

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಇಲ್ಲಿದೆ ದ್ವಿಪದವಿಯ ವಿವರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ಯುವಕರನ್ನು ಉನ್ನತ ಶಿಕ್ಷಣದತ್ತ ಸೆಳೆಯಲು ಮುಂದಾಗಿದ್ದು, ದ್ವಿಪದವಿಗೆ ಅವಕಾಶ ನೀಡಿದೆ. ಯುಜಿಸಿ ನಿಯಮಾವಳಿ ಅನ್ವಯ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಎರಡು ಪದವಿ ಪಡೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ.

ಉಡುಪಿ : ಕಾರು- ಲಾರಿ ಭೀಕರ ಅಪಘಾತ, ಚಾಲಕನಿಗೆ ಗಂಭೀರ ಗಾಯ!!!

ಉಡುಪಿ : ಉಡುಪಿ ಬ್ರಹ್ಮಾವರ ಮಾಬುಕಳ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ಕಾರು - ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದು ನಿಯಂತ್ರಣ