Daily Archives

June 27, 2022

ಈ ಹಸಿರು ಸಿರಿಯಲಿ ಮನವು ‘ಓದಲಿ’…ಸುಂದರ ಪ್ರಾಕೃತಿಕ ಫೋಟೋ ಹಂಚಿಕೊಂಡ ಆನಂದ್ ಮಹೀಂದ್ರಾ!!!

ಆನಂದ್ ಮಹೀಂದ್ರಾ ಅವರು ಬಹುಶಃ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುವ ಉದ್ಯಮಿಗಳ ಸಾಲಿನಲ್ಲಿ ಅಗ್ರ ಸ್ಥಾನದಲ್ಲಿ ನಿಲ್ಲುತ್ತಾರೆ.ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಒಂದಿಲ್ಲಾ ಒಂದು ಪ್ರೇರಣಾದಾಯಕ ವಿಚಾರಗಳನ್ನು ಅಥವಾ ಪ್ರಕೃತಿಗೆ ಸಂಬಂಧಿಸಿದ ಫೋಟೋಗಳನ್ನು ಹಂಚಿಕೊಂಡು

ವಿಟ್ಲ : ಮಹಿಳೆಯ ಮೇಲೆ ಚೂರಿ ಇರಿದ ಯುವಕ!

ವಿಟ್ಲ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾದ ಘಟನೆ ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ ನಡೆದಿದೆ.ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿ ಈ ಘಟನೆ

ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಲು ತೀರ್ಮಾನಿಸಿದ ಶಿಕ್ಷಣ ಇಲಾಖೆ !!

ಕಳೆದ ಹಲವು ದಿನಗಳಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಇದೀಗ ಕೊಂಚ ತಣ್ಣಗಾಗುತ್ತಿದೆ. ಇದೇ ಸಂದರ್ಭದಲ್ಲಿ ಪಠ್ಯಪುಸ್ತಕದಲ್ಲಿ ಕಂಡು ಬಂದ ತಪ್ಪುಗಳನ್ನು ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಿ ವಿತರಣೆ ಮಾಡಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.

ಬೈಕ್ ವೀಲಿಂಗ್ ಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ನೊಂದಿಗೆ ರಸ್ತೆಗಿಳಿದ ಆರಕ್ಷಕರು!!

ಚಿಕ್ಕಮಂಗಳೂರು: ಇವಾಗ ಅಂತೂ ಬೈಕ್ ಇಲ್ಲದ ಯುವಕರೇ ಇಲ್ಲ. ಎಲ್ಲಿ ನೋಡಿದ್ರೂ ಬೈಕ್ ರೈಡ್ ಮಾಡಿಕೊಂಡು ಜಾಲಿ ಮಾಡೋರೇ ಹೆಚ್ಚು. ಅದ್ರಲ್ಲೂ ರಸ್ತೆಯಲ್ಲಿ ವೀಲಿಂಗ್‌ ಮಾಡೋದೇ ಟ್ರೆಂಡ್. ಪ್ರಾಣವನ್ನೂ ಲೆಕ್ಕಿಸದೆ ಸ್ಟೈಲ್ ಆಗಿ ವೀಲಿಂಗ್ ಮಾಡೋರೆ ಇಲ್ಲೆಡೆ ಕಾಣಿಸುತ್ತಾರೆ.ಹೀಗಾಗಿ, ಇಂತಹ

ಪರೀಕ್ಷೆ ಬರೆಯಲು ಕಾಲೇಜಿಗೆ ಬಾರದ ವಿದ್ಯಾರ್ಥಿಗಳು !! | ಕೊನೇ ಕ್ಷಣದಲ್ಲಿ ಎಕ್ಸಾಮ್ ಕ್ಯಾನ್ಸಲ್

ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಾರದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಕೊರೋನಾ ಕೇಸ್‌ಗಳ ಹೆಚ್ಚಳದಿಂದಾಗಿ ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.ಪರೀಕ್ಷಾ ಸಿಬ್ಬಂದಿ ಸೋಮವಾರ

26 ವರ್ಷಗಳಿಂದ ಕೊಳೆತು ಬಿದ್ದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು !??

ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮೃತಪಟ್ಟು ಆರು ವರ್ಷವಾಗಿದೆ. ಅವರ ಅಕ್ರಮ ಆಸ್ತಿ ಜಪ್ತಿ ಮಾಡಿ 26 ವರ್ಷ ಆಗುತ್ತಿದೆ. ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಈಗ ಜಯಲಲಿತಾ ಅವರ ಸೀರೆ, ಚಪ್ಪಲಿ, ಶಾಲು ಹರಾಜಿಗೆ ಇಡಬೇಕು ಎಂದು ಕರ್ನಾಟಕದ

ಟಾಟಾ ಗ್ರೂಪ್‌ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್!

ಟಾಟಾ ಗ್ರೂಪ್‌ನ ಸ್ಕಾಲರ್‌ಶಿಪ್ ಕಾರ್ಯಕ್ರಮವನ್ನು ಮುಖ್ಯ ಹಣಕಾಸು ಸೇವಾ ವಿಭಾಗವಾದ ಟಾಟಾ ಕ್ಯಾಪಿಟಲ್ 2022-23 ಶೈಕ್ಷಣಿಕ ವರ್ಷಕ್ಕೆ ಪ್ರಾರಂಭಿಸಿದೆ. ವಿದ್ಯಾರ್ಥಿವೇತನವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದು,

13 ವರ್ಷಗಳ ಕಾಲ ಅನಾರೋಗ್ಯ ಪೀಡಿತಳಂತೆ ನಟಿಸಿದ ಮಹಾನ್ ಕಿರಾತಕಿ, ಕೋಟಿ ಹಣ ಲಪಟಾಯಿಸಲು ಈ ರೀತಿ ಮಾಡುವುದೇ ?

ಹಣಕ್ಕೋಸ್ಕರ ಕೆಲವರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಅದಕ್ಕಾಗಿಯೇ ಗಾದೆ ಮಾತೊಂದಿದೆ. ಹಣ ಕಂಡರೆ ಹೆಣ ಕೂಡಾ ಬಾಯಿ ಬಿಡುತ್ತದೆ ಎಂದು. ಹಾಗೆಯೇ ಇಂಗ್ಲೆಂಡ್‌ನಲ್ಲಿ ಆರೋಗ್ಯವಂತ ಮಹಿಳೆಯೊಬ್ಬಳು ಹಣದ ಆಸೆಗೋಸ್ಕರ ಸುಮಾರು 13 ವರ್ಷಗಳ ಹಾಸಿಗೆ ಹಿಡಿದವಳಂತೆ ನಟಿಸಿದ್ದಾಳೆ ಎಂದರೆ

ವಾಹನ ಸವಾರರಿಗೆ ಗುಡ್ ನ್ಯೂಸ್!, ಇನ್ಮುಂದೆ ಈ ವಾಹನಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸುತ್ತಾರೆ ಟ್ರಾಫಿಕ್ ಪೊಲೀಸ್

ಟ್ರಾಫಿಕ್ ಪೊಲೀಸರಿಂದಾಗಿ ಪ್ರಯಾಣ ಮಾಡಲು ಹಿಂದೆ ಮುಂದೆ ನೋಡುತ್ತಿದ್ದ ವಾಹನ ಸವಾರರಿಗೆ ರಿಲೀಫ್ ಸಿಕ್ಕಿದ್ದು, ರಸ್ತೆಯಲ್ಲಿ ಬರುವ ಎಲ್ಲ ವಾಹನಗಳನ್ನು ಅಡ್ಡಗಟ್ಟಿ ದಾಖಲೆ ಪರಿಶೀಲಿಸಬಾರದು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್‌ ಸೂದ್‌ ಹೇಳಿದ್ದಾರೆ.ರಸ್ತೆಯಲ್ಲಿ ಹೋಗುವ ವೇಳೆ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ !! | ಜುಲೈ 1 ರಿಂದ ಟೋಲ್ ಶುಲ್ಕ ಶೇ. 20 ರಷ್ಟು ಹೆಚ್ಚಳ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಇದೆ. ಜುಲೈ 1 ರಿಂದ ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಟೋಲ್ ಶುಲ್ಕ ಶೇ. 20 ರಷ್ಟು ಏರಿಕೆ ಕಾಣಲಿದೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‍ಎಚ್‍ಎಐ) ಟೋಲ್ ಹೆಚ್ಚಳದ ಬಗ್ಗೆ ಎಲಿವೇಟೆಡ್ ಟೋಲ್‍ವೇ ಕಂಪನಿ ಮನವಿ