Daily Archives

June 27, 2022

ದೇಶದೆಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿದ್ದ “ಅಗ್ನಿಪಥ್” ಗೆ ಮೂರೇ ದಿನದಲ್ಲಿ ಹರಿದುಬಂದ ಅರ್ಜಿಗಳು ಎಷ್ಟು…

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಗೆ, ದೇಶಾದ್ಯಂತ ಭಾರೀ ವಿರೋಧಕ್ತವಾದ ಮೂರೇ ದಿನದಲ್ಲಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಭಾನುವಾರ ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ.ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು

ಪಾನಿಪುರಿ ಬ್ಯಾನ್ ಮಾಡಿದ ಸರ್ಕಾರ !!

ಈ ದೇಶದಲ್ಲಿ ಇನ್ನು ಮುಂದೆ ಪಾನಿಪುರಿ ಬ್ಯಾನ್. ಹೌದು. 12 ಜನರಿಗೆ ಕಾಲರಾ ತಗುಲಿರುವ ಬೆನ್ನಲ್ಲೇ ಕಠ್ಮಂಡು ಕಣಿವೆಯ ಲಲಿತ್‌ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ ಅಧಿಕಾರಿಗಳು ಪಾನಿ ಪುರಿ ಮಾರಾಟವನ್ನು ನಿಷೇಧಿಸಿದ್ದಾರೆ.ಪಾನಿಪುರಿಯಲ್ಲಿ ಕಾಲರಾ ಬ್ಯಾಕ್ಟೀರಿಯಾವನ್ನು ಹೊತ್ತೊಯ್ಯುವ ನೀರನ್ನು

ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆ ಹೇಗೆ ಮುಂಬೈಕರ್‌ಗಳನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ…

ಮುಂಬೈ: ಶಿವಸೇನೆ ನಾಯಕತ್ವದ ಮೇಲೆ ಹೊಸ ವಾಗ್ದಾಳಿ ನಡೆಸಿದ ಭಿನ್ನಮತೀಯ ನಾಯಕ ಏಕನಾಥ್ ಶಿಂಧೆ, ಬಾಂಬ್ ಸ್ಫೋಟಗಳನ್ನು ಪ್ರಚೋದಿಸುವ ಮೂಲಕ ಅಮಾಯಕ ಮುಂಬೈಕರ್‌ಗಳನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ ನೇರ ಸಂಪರ್ಕ ಹೊಂದಿರುವ ಜನರನ್ನು ಬಾಳ್ ಠಾಕ್ರೆ ಅವರ ಪಕ್ಷವು ಹೇಗೆ ಬೆಂಬಲಿಸುತ್ತದೆ ಎಂದು

BMTC ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ನೇಮಕಾತಿ | ಅರ್ಜಿ…

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.BMTC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್‌ವೇರ್

ಬೆಂಗಳೂರು:ಡಾ|ಬದರೀನಾಥ ಜಹಗೀರದಾರರ ಗಹನ ಕೃತಿಗೆ ಸಾಹಿತ್ಯ ಸಿರಿ ಪ್ರಶಸ್ತಿ

ಬೆಂಗಳೂರು : ಕರ್ನಾಟಕ ಸಂಸ್ಕೃತಿಕ ಪರಿಷತ್ತು, ಸೃಷ್ಟಿ ಶಕ್ತಿ ಸಂಸ್ಥೆ (ರಿ) ಬೆಂಗಳೂರು ವತಿಯಿಂದ ದಿನಾಂಕ 26.06.2022 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಡಾ. ಬದರೀನಾಥ ಜಹಗೀರದಾರರ ಗಹನ ಕಥಾ ಸಂಕಲನಕ್ಕೆ

ಮಂಗಳೂರು : ಖಾಸಗಿ ಗೆಸ್ಟ್ ಹೌಸ್‌ನಲ್ಲಿ ಕುಡಿದು ದಾಂಧಲೆ,ಸ್ಥಳೀಯ ಮನೆಗಳಿಗೆ ನುಗ್ಗಿ ಹೊಡೆದಾಟ

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು ‌ಮೂಲದ ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ತೊಂದರೆ ನೀಡಿದ್ದಾರೆ ಎಂದು ಸ್ಥಳೀಯರು ಅರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.ಖಾಸಗಿ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ

ನೈಟ್ ಕ್ಲಬ್ ನಲ್ಲಿ 17 ಜನರು ನಿಗೂಢ ಸಾವು !!

ನೈಟ್ ಕ್ಲಬ್ ನಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ್ದು, ಸ್ಥಳೀಯರಲ್ಲಿ ಭೀತಿ ಸೃಷ್ಟಿಸಿದ ಘಟನೆ ದಕ್ಷಿಣ ಆಫ್ರಿಕಾದ ಪೂರ್ವ ಲಂಡನ್ ನಗರದ ಎನೋಬೆನಿ ಟಾವೆರ್ನ್‌ನಲ್ಲಿ ನಡೆದಿದೆ.ಮಾಧ್ಯಮಗಳು ಈ ಕುರಿತು ಭಾನುವಾರ ವರದಿ ಮಾಡಿದ್ದು, ನ್ಯೂಸ್‌ರೂಮ್ ಆಫ್ರಿಕಾ ಟೆಲಿವಿಷನ್ ಚಾನೆಲ್

ಪುತ್ತೂರು : 34 ನೆಕ್ಕಿಲಾಡಿ ಪಿಡಿಓ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಪ್ರಭಾರ ಪಿಡಿಒ ಆಗಿದ್ದ ಕುಮಾರಯ್ಯ (46) ಅವರು ಹೃದಯಾಘಾತದಿಂದ ಸೋಮವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ನಿವಾಸಿಯಾಗಿರುವ ಇವರು ಈ ಹಿಂದೆ ಮಚ್ಚಿನ ಗ್ರಾ.ಪಂ. ನಲ್ಲಿ ಗುಮಾಸ್ತರಾಗಿ

ಕಡಬ: ಬಲ್ಯ ಶ್ರೀ ಉಮಾಮಹೇಶ್ವರಿ ದೇವಾಲಯದ ಅಧ್ಯಕ್ಷ ಚಿತ್ತರಂಜನ್ ರೈ ಮಾಣಿಗ ವಿಧಿವಶ

ಕಡಬ: ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ, ಕೃಷಿಕರಾದ ಚಿತ್ತರಂಜನ್ ರೈ ಮಾಣಿಗ ಇಂದು ನಿಧನರಾದರು.ಸುಮಾರು ಹದಿನೈದು ವರ್ಷಗಳಿಂದ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಇವರು ದೇವಾಲಯದ ಸರ್ವತ್ತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದರು. ಯುವಕರಿಗೆ

ಆರ್‌ಎಸ್ಎಸ್ ಕಾರ್ಯಕ್ರಮದಲ್ಲಿ ಖಾದರ್ ಭಾಗಿ, ಎಚ್ಚರಿಕೆ ನೀಡಿದ ಮುಸ್ಲಿಂ ಲೀಗ್

ಆರ್‌ಎಸ್ಎಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಭಾನುವಾರ ಎಚ್ಚರಿಕೆ ನೀಡಿದೆ.'ಸ್ನೇಹಬೋಧಿ' ಎಂಬ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರನ್ನು ಸನ್ಮಾನ ಮಾಡಲಾಗಿತ್ತು. ಈ ಕಾರ್ಯಕ್ರಮ