Day: June 28, 2022

12 ಸಚಿವರ ಸಿಡಿ ಬರುತ್ತೆ ಎಂದು ಸ್ಪೋಟಕ ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಮುಂಬರುವ ವಿಧಾನಸಭೆ ಚುನಾವಣೆ ವೇಳೆ ರಾಜ್ಯದ 12 ಸಚಿವರ ಸಿಡಿಗಳು ಹೊರಗೆ ಬರ್ತಾವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ,ಬರುತ್ತೆ.. ಸಿಡಿ ಬರುತ್ತೆ.. ವಿಧಾನಸಭೆ ಚುನಾವಣೆಯಲ್ಲಿ ಸಿಡಿ ಹೊರ ಬರುತ್ತೆ. 17ರಿಂದ 18 ಸಿಡಿಗಳು ಇವೆ. ಎಂದು  ಲೇವಡಿ ಮಾಡಿದರು. ಹಿಂದೆ ನಮ್ಮ ರಾಜ್ಯದ ಕೆಲ ಶಾಸಕರಿಗೆ 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು. ಸಿಡಿ ಇವೆ, ಅವರೆಲ್ಲಾ ಸ್ಟೇ ತೆಗೆದುಕೊಂಡಿದ್ದಾರೆ. ಸಭಾಪತಿಗಳಿಗೆ ಸಿಡಿಯಲ್ಲಿ ಏನಿದೆ ನೋಡಿ …

12 ಸಚಿವರ ಸಿಡಿ ಬರುತ್ತೆ ಎಂದು ಸ್ಪೋಟಕ ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ Read More »

ಉಡುಪಿ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ !

ಉಡುಪಿ: ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ವೈಯುಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ (19) ಸಾವನ್ನಪ್ಪಿದ ಯುವತಿ.ತಲೆನೋವು ಎಂದು ಹೇಳಿ ತನ್ನ ಕೋಣೆಗೆ ಹೋಗಿ ಮಲಗಿದ್ದ ಈಕೆ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ‌ನಡೆಸುತ್ತಿದ್ದಾರೆ.

ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರಕಾರ !!!

ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 5300 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಹಾಗೂ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಮುಂದಿನ 3 ವರ್ಷಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವ ಎಂಟಿಬಿ ನಾಗರಾಜ್ ಈ ಮಾಹಿತಿ ತಿಳಿಸಿದ್ದಾರೆ. ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಬದ್ಧವಾಗಿದೆ. ಹಾಗಾಗಿ, …

ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರಕಾರ !!! Read More »

ಹಾಡಹಗಲೇ ನೂಪುರ್ ಶರ್ಮ ಬೆಂಬಲಿಗನ ಶಿರಚ್ಛೇದ ಮಾಡಿ ಬರ್ಬರ ಹತ್ಯೆ !!

ನೂಪರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್‌ ಸ್ಟೇಟಸ್‌ ಹಾಕಿದ ಟೈಲರ್‌ ಒಬ್ಬರನ್ನು ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಬರ್ಬರವಾಗಿ ಶಿರಚ್ಛೇದ ಮಾಡಿದ ಘಟನೆ ರಾಜಸ್ಥಾನದ ಮಾಲ್ಡಾದಲ್ಲಿ ನಡೆದಿದೆ. ಹಾಡಹಗಲೇ ಈ ಘಟನೆ ನಡೆದಿದ್ದು, ಮೃತರನ್ನು ಕನ್ನಯ್ಯ ಲಾಲ್ ಎಂದು ಗುರುತಿಸಲಾಗಿದೆ. ಮಾಲ್ಡಾದಲ್ಲಿ ಈಗ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದ್ದು, ವರ್ತಕರು ಅಂಗಡಿಗಳನ್ನು ಮುಚ್ಚಿ ಪ್ರತಿಭಟನಾಕಾರರು ಹಂತಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇಬ್ಬರು ಯುವಕರು ಟೈಲರ್‌ ಕನ್ನಯ್ಯಲಾಲ್‌ ಅಂಗಡಿಗೆ ಬಂದಿದ್ದಾರೆ. ಕನ್ನಯ್ಯ ಲಾಲ್‌ ಅಳತೆ ತೆಗೆಯುವ ಸಂದರ್ಭದಲ್ಲಿ ಇವರು ದಾಳಿ …

ಹಾಡಹಗಲೇ ನೂಪುರ್ ಶರ್ಮ ಬೆಂಬಲಿಗನ ಶಿರಚ್ಛೇದ ಮಾಡಿ ಬರ್ಬರ ಹತ್ಯೆ !! Read More »

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ದಂಪತಿಗಳಿಗೆ ಹಲ್ಲೆ-ಕೊಲೆ ಬೆದರಿಕೆ!! ಮಹಿಳೆಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆ ಹಾಗೂ ಆಕೆಯ ಪತಿಗೆ ಗಂಭೀರ ಸ್ವರೂಪದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಸುಮಂಗಲ ಶೆಣೈ ಎಂಬಾಕೆಯ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಆರೋಪಿ ಸುಮಂಗಲ ಶೆಣೈ ಹಾಗೂ ದೂರುದಾರ, ಗಾಯಳು ಪುತ್ತೂರು ಕೈಕಾರ ನಿವಾಸಿ ನವೀನ್ ಕುಮಾರ್ ರೈ ಎಂಬವರು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು,ವ್ಯವಹಾರದ ವಿಚಾರದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎನ್ನಲಾಗಿದೆ. ಇದೇ ವಿಚಾರದ ಸಂಬಂಧ ಆರೋಪಿ ಮಹಿಳೆ …

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ದಂಪತಿಗಳಿಗೆ ಹಲ್ಲೆ-ಕೊಲೆ ಬೆದರಿಕೆ!! ಮಹಿಳೆಯ ವಿರುದ್ಧ ಪ್ರಕರಣ ದಾಖಲು Read More »

ವಿದ್ಯುತ್ ದರ ಏರಿಕೆಗೆ ರಾಜ್ಯಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಕುರಿತು ಸ್ಪಷ್ಟನೆ ನೀಡಿದ ವಿ.ಸುನೀಲ್ ಕುಮಾರ್

ಬೆಂಗಳೂರು : ವಿದ್ಯುತ್‌ ದರ ಹೆಚ್ಚಳಮಾಡಲು ಸರ್ಕಾರ ನಿರ್ಧರಿಸಿದೆ ಎಲ್ಲೆಡೆ ತಪ್ಪು ಸಂದೇಶ ರವಾನೆಯಾಗಿದ್ದು, ಇದೀಗ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಸೂಚನೆಯನ್ನು ನೀಡಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ.‌ ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ಕಲ್ಲಿದ್ದಲು ಹಾಗೂ‌ …

ವಿದ್ಯುತ್ ದರ ಏರಿಕೆಗೆ ರಾಜ್ಯಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಕುರಿತು ಸ್ಪಷ್ಟನೆ ನೀಡಿದ ವಿ.ಸುನೀಲ್ ಕುಮಾರ್ Read More »

ದ.ಕ : ಇಂದು ಸಂಜೆ ಮತ್ತೆ ಕಂಪಿಸಿದ ಭೂಮಿ| ಭಯಭೀತರಾದ ಜನ

ಅರಂತೋಡು: ಸಂಪಾಜೆ ಭಾಗದಲ್ಲಿ ಸಂಜೆ 4:40 ಕ್ಕೆ ಮತ್ತೆ ಭೂಕಂಪದ ಅನುಭವ ಆಗಿದೆ ಎನ್ನಲಾಗಿದೆ. ತೊಡಿಕಾನ ಅರಂತೋಡು,ಅಡ್ತಲೆ ಕಲ್ಲುಗುಂಡಿ ಭಾಗದಲ್ಲಿಈ ಬಗ್ಗೆ ಸಂಪಾಜೆ ಹಲವರಿಗೆ ಲಘು ಕಂಪನದ ಅನುಭವ ಆಗಿದೆ . ಕೆಲವರು ದೂರವಾಣಿ ಮೂಲಕ ತಮಗಾದ ಅನುಭವ ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 7.45 ಕ್ಕೆ ಭೂಮಿ ಭಾರಿ ಸದ್ದಿನೊಂದಿಗೆ ಕಂಪಿಸಿತ್ತು . ಸಂಪಾಜೆ ಗೂನಡ್ಕ ಸುತ್ತಮುತ್ತಲಿನ ಕೆಲವು ಭಾಗಗಳಲ್ಲಿ ಭಾರಿ ಕಂಪನವಾಗಿತ್ತು . ರಿಕ್ಟರ್ ಮಾಪಕದಲ್ಲಿ 3 ರ ತೀವ್ರತೆ ಹೊಂದಿದ್ದ ಕಂಪನದಿಂದ …

ದ.ಕ : ಇಂದು ಸಂಜೆ ಮತ್ತೆ ಕಂಪಿಸಿದ ಭೂಮಿ| ಭಯಭೀತರಾದ ಜನ Read More »

ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿ.ಇ.ಟಿ-ನೀಟ್  ಪರೀಕ್ಷೆ ಬರೆದು ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್ ಪದವಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ …

ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ Read More »

ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ರಿಲಯನ್ಸ್ ಇಂಡಸ್ಟ್ರೀಸ್ ನ ಡಿಜಿಟಲ್ ಅಂಗವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ , ಮುಕೇಶ್ ಅಂಬಾನಿ ಈ ಘಟಕದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದೆ. ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಮುಕೇಶ್ ಅವರ ಪುತ್ರ ಆಕಾಶ್ ಅಂಬಾನಿ ಅವರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವ್ಯಾಂಸಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯೋದರಿಂದ , ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು …

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ Read More »

error: Content is protected !!
Scroll to Top