ದ.ಕ : ಇಂದು ಸಂಜೆ ಮತ್ತೆ ಕಂಪಿಸಿದ ಭೂಮಿ| ಭಯಭೀತರಾದ ಜನ

ಅರಂತೋಡು: ಸಂಪಾಜೆ ಭಾಗದಲ್ಲಿ ಸಂಜೆ 4:40 ಕ್ಕೆ ಮತ್ತೆ ಭೂಕಂಪದ ಅನುಭವ ಆಗಿದೆ ಎನ್ನಲಾಗಿದೆ. ತೊಡಿಕಾನ ಅರಂತೋಡು,ಅಡ್ತಲೆ ಕಲ್ಲುಗುಂಡಿ ಭಾಗದಲ್ಲಿಈ ಬಗ್ಗೆ ಸಂಪಾಜೆ ಹಲವರಿಗೆ ಲಘು ಕಂಪನದ ಅನುಭವ ಆಗಿದೆ . ಕೆಲವರು ದೂರವಾಣಿ ಮೂಲಕ ತಮಗಾದ ಅನುಭವ ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

 

ಮಂಗಳವಾರ ಬೆಳಗ್ಗೆ 7.45 ಕ್ಕೆ ಭೂಮಿ ಭಾರಿ ಸದ್ದಿನೊಂದಿಗೆ ಕಂಪಿಸಿತ್ತು . ಸಂಪಾಜೆ ಗೂನಡ್ಕ ಸುತ್ತಮುತ್ತಲಿನ ಕೆಲವು ಭಾಗಗಳಲ್ಲಿ ಭಾರಿ ಕಂಪನವಾಗಿತ್ತು . ರಿಕ್ಟರ್ ಮಾಪಕದಲ್ಲಿ 3 ರ ತೀವ್ರತೆ ಹೊಂದಿದ್ದ ಕಂಪನದಿಂದ ಜನರು ಭಯಭೀತರಾಗಿದ್ದಾರೆ

Leave A Reply

Your email address will not be published.