ಸ್ವರ್ಣಾಭರಣ ಪ್ರಿಯರೇ, ಏರಿತು ಚಿನ್ನದ ದರ| ಇಂದು ಎಷ್ಟಾಗಿದೆ ಗೊತ್ತೇ?

ಆಭರಣ ಪ್ರಿಯರೇ, ಚಿನ್ನ ಬೆಳ್ಳಿ ದರದಲ್ಲಿ ಹಾವು ಏಣಿಯಾಟ ಮುಂದುವರಿದಿದೆ. ಹಾಗಾಗಿ ಇದು ಹೆಂಗಳೆಯರಿಗೆ ಸ್ವಲ್ಪ ಬೇಸರ ಮೂಡಬಹುದು. ಏಕೆಂದರೆ ನಿನ್ನೆಯ ಬೆಲೆಗಿಂತ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಹಾಗಾದರೆ ಇವತ್ತು ಚಿನ್ನ ಖರೀದಿಸೋಕೆ ಇಷ್ಟ ಪಡುವವರು ಸ್ವಲ್ಪ ಹೆಚ್ಚು ದುಡ್ಡು ಕೊಟ್ಟು ಚಿನ್ನ ಬೆಳ್ಳಿಯನ್ನು ಖರೀದಿಸಬಹುದು.

ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.

1 ಗ್ರಾಂ -ರೂ.4,765
8 ಗ್ರಾಂ – ರೂ. 38,120
10 ಗ್ರಾಂ – ರೂ.47,650
100 ಗ್ರಾಂ – ರೂ. 4,76,500

ಭಾರತದಲ್ಲಿ 24 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.

1 ಗ್ರಾಂ – ರೂ.5,198
8 ಗ್ರಾಂ- ರೂ.41,584
10 ಗ್ರಾಂ- ರೂ.51,980
100 ಗ್ರಾಂ -ರೂ. 5,19,800

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಹೀಗಿದೆ :

ಚೆನ್ನೈ : ರೂ.47,700 ( 22 ಕ್ಯಾರೆಟ್) ರೂ.52,030( 24 ಕ್ಯಾರೆಟ್)
ಮುಂಬೈ : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ದೆಹಲಿ : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ಕೊಲ್ಕತ್ತಾ : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ಬೆಂಗಳೂರು : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ಹೈದರಾಬಾದ್ : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ಕೇರಳ : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ಮಂಗಳೂರು : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ಮೈಸೂರು : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)
ವಿಶಾಖಪಟ್ಟಣ : ರೂ.47,650 ( 22 ಕ್ಯಾರೆಟ್) ರೂ.51,980( 24 ಕ್ಯಾರೆಟ್)

ಇಂದಿನ ಬೆಳ್ಳಿಯ ದರ:

1 ಗ್ರಾಂ : ರೂ‌ 66
8 ಗ್ರಾಂ : ರೂ. 528
10 ಗ್ರಾಂ : ರೂ. 660
100 ಗ್ರಾಂ : ರೂ.6,600
1 ಕೆಜಿ : ರೂ. 66,000

ಇಂದಿನ ಬೆಳ್ಳಿಯ ದರ:

ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,300 ರೂ, ಚೆನ್ನೈ- 66,000 ರೂ ದೆಹಲಿ- 60,300 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,300 ರೂ. ಆಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು, ಬೆಳ್ಳಿ ಬೆಲೆಯಲ್ಲಿಯೂ ನಿನ್ನೆ ಬೆಲೆಯೇ ಇದ್ದರೆ, ಇನ್ನೂ ಕೆಲವು ಕಡೆ ಏರಿಕೆ ಕಂಡು ಬಂದಿದೆ.

Leave A Reply

Your email address will not be published.