Daily Archives

June 28, 2022

ಕುಕ್ಕೇ ಸುಬ್ರಹ್ಮಣ್ಯ ಠಾಣೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ!! ಕೂಡಲೇ ಹೊಸ ಕಟ್ಟಡ ಕಾಮಗಾರಿ ಪ್ರಾರಂಭಿಸಲು ಸೂಚನೆ

ಸುಬ್ರಹ್ಮಣ್ಯ: ಇಲ್ಲಿನ ಪೊಲೀಸ್ ಠಾಣೆಯ ದುರಾವಸ್ಥೆಯ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಠಾಣೆಗೆ ಭೇಟಿ ನೀಡಿದರು.ಸುಮಾರು 50 ವರ್ಷಗಳ ಹಿಂದಿನ ಕಟ್ಟಡವು ಕಳೆದ ಒಂದೆರಡು ವರ್ಷಗಳಿಂದ ಮುರಿದು ಬೀಳುವ ಸ್ಥಿತಿ ತಲುಪಿದ್ದು, ಈ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ?

ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಮೇ 22ರಿಂದ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಿತ್ತು. ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ಬೆಲೆ ವಿವರ ಇಲ್ಲಿದೆ.ಇಂದು

ಉಪ್ಪಿನಂಗಡಿ : ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು

ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನಲೆಯಲ್ಲಿ ಮೃತ ಅಪರಿಚಿತ ವ್ಯಕ್ತಿಯ

ಮಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯ ಕೈ ಮೇಲೆ ಹರಿದ ಲಾರಿ ಚಕ್ರ!

ಮಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯೊಬ್ಬರ ಕೈ ಮೇಲೆ ಲಾರಿಯೊಂದರ ಚಕ್ರ ಹರಿದು ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಜಂಕ್ಷನ್‌ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಗಾಯಗೊಂಡವರು ಮುಹಮ್ಮದ್ ಹನೀಫ್‌ರ ಪತ್ನಿ ಮರಿಯಮ್ಮ (೪೭) ಎಂದು ತಿಳಿದು ಬಂದಿದೆ.ಮುಹಮ್ಮದ್

ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣದ ಕಾರಣವನ್ನು ಭೇದಿಸಿದ ಪೊಲೀಸರು!!!

ಸಾಂಗ್ಲಿ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣವನ್ನ ಪೊಲೀಸರು ಬೇಧಿಸಿದ್ದಾರೆ. ಅದು ಸಾಮೂಹಿಕ ಕೊಲೆ ಪ್ರಕರಣವೆಂದು ತಿಳಿದು ಬಂದಿದ್ದು, ಈ ಸಂಬಂಧ ಇಬ್ಬರು ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ..ಕಳೆದ ವಾರ ಸಾಂಗ್ಲಿ ಜಿಲ್ಲೆ ( ಮುಂಬೈ ಮಹಾರಾಷ್ಟ್ರ) ಯಲ್ಲಿ ನಡೆದ ಸಾಮೂಹಿಕ

ವಿಚ್ಛೇದನವಾಗಿ ಬರೋಬ್ಬರಿ 52 ವರ್ಷಗಳ ಬಳಿಕ ದಂಪತಿಯನ್ನು ಮತ್ತೆ ಒಂದುಗೂಡಿಸಿದ ಅದೇ ನ್ಯಾಯಾಲಯ!!

ವಿಚ್ಛೇದನವಾದ ಬರೋಬ್ಬರಿ 52 ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇಬ್ಬರನ್ನು ದೂರಮಾಡಿದ್ದ ನ್ಯಾಯಾಲಯವೇ ಮತ್ತೆ ಜೊತೆ ಸೇರಿಸಿದೆ. ಹೌದು. ಯೌವ್ವನದಲ್ಲಿ ನ್ಯಾಯಾಲಯದ ಮೂಲಕ ಬೇರೆಯಾದ ದಂಪತಿಯನ್ನು ಬೇರೊಬ್ಬರಿ 52 ವರ್ಷಗಳ ಬಳಿಕ ಮತ್ತೆ ಅದೇ ನ್ಯಾಯಾಲಯ ಒಂದು ಮಾಡಿದ ಅಪರೂಪದ ಘಟನೆ ಧಾರವಾಡ

ಕ್ಲೋರಿನ್​ ಟ್ಯಾಂಕ್​ ಹಡಗಿನ ಮೇಲೆ ಬಿದ್ದು 12 ಮಂದಿ ಸಾವು, 250ಕ್ಕೂ ಹೆಚ್ಚು ಮಂದಿಗೆ ಗಾಯ- ಭೀಕರ ದೃಶ್ಯ ವೈರಲ್

ಕ್ಲೋರಿನ್​ ಟ್ಯಾಂಕ್​ ಹಡಗಿನ ಮೇಲೆ ಬಿದ್ದ ಪರಿಣಾಮ ವಿಷಾನಿಲ ಸೋರಿಕೆಯಾಗಿ 12 ಮಂದಿ ದಾರುಣವಾಗಿರುವ ಸಾವಿಗೀಡಾಗಿ, ಸುಮಾರು 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಡನ್​ನಲ್ಲಿ ನಡೆದಿದೆ.ಸೋಮವಾರ ಜಾರ್ಡನ್​ನ ಅಖಾಬಾ ಬಂದರಿನಲ್ಲಿ ಕ್ರೇನ್​ ಒಂದು ಕ್ಲೋರಿನ್​

ಆಷಾಡಮಾಸದಲ್ಲಿ ನವದಂಪತಿಗಳು ಏಕೆ ಕೂಡಿರಬಾರದು ? ಆಷಾಢ ಮಾಸ ನಂಬಿಕೆ ಹಿಂದಿದೆ ಈ ಕಾರಣಗಳು

ಈ ಅವಧಿಯಲ್ಲಿ ಯಾವುದೇ ಕಾರ್ಯಗಳು ನಡೆಯುವುದಿಲ್ಲ. ಹಿಂದೂ ಜ್ಯೋತಿಷ್ಯದ ಪ್ರಕಾರ ಇದು ಅಶುಭ ಮಾಸ. ಹೀಗಾಗಿ, ಆಷಾಢ ಮಾಸ ಪ್ರಾರಂಭವಾದ ಬಳಿಕ ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನಿಷೇಧವಾಗುತ್ತದೆ.ಇದಕ್ಕೆ

ಮುಂದುವರಿದ ಸಿರಿ ತಾರೆಯರ ಸರಣಿ ಆತ್ಮಹತ್ಯೆ !! | ವಿಲನ್ ಪಾತ್ರದಲ್ಲಿ ಮಿಂಚಿದ್ದ ನಟ ಆತ್ಮಹತ್ಯೆಗೆ ಶರಣು

ಭಾರತೀಯ ಸಿನಿಮಾ ರಂಗದಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ಅಂತೆಯೇ ಇದೀಗ ನಿವೀನ್ ಪೌಳಿ ನಟನೆಯ ಆಕ್ಷನ್ ಹೀರೋ ಬಿಜು ಸಿನಿಮಾದಲ್ಲಿ ವಿಲನ್ ಆಗಿ ಮಿಂಚಿದ್ದ ಮಲಯಾಳಂ ನಟ ಎನ್.ಡಿ. ಪ್ರಸಾದ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಕ್ಕಳು ಮನೆಯಲ್ಲಿ

ಅಕ್ಕಿ ಬೆಲೆ ಏರಿಸಿದ ಸರಕಾರ

ಆಹಾರ ಪದಾರ್ಥಗಳ ಬೆಲೆಯಲ್ಲಿ ತೀವ್ರಏರಿಕೆ ಹಿನ್ನೆಲೆಯಲ್ಲಿ ಹಣದುಬ್ಬರ ಏರುಮುಖವಾಗಿದೆ. ಎಲ್ಲರಿಗೂ ತಿಳಿದಿರುವ ಹಾಗೇ, ಇತ್ತೀಚೆಗೆ ಗೋಧಿ ಬೆಲೆಯಲ್ಲಿ ಭಾರೀ ಏರಿಕೆ ಆಗಿತ್ತು. ಇದರ ಮಧ್ಯದಲ್ಲಿ ಭಾರತೀಯರ ಪ್ರಧಾನ ಆಹಾರವಾಗಿರುವ ಅಕ್ಕಿ ಬೆಲೆಯಲ್ಲಿ ಕೂಡ ಕಳೆದ ಹಲವಾರು ದಿನಗಳಿಂದ ಏರಿಕೆ