Daily Archives

June 28, 2022

India post recruitment 2022 | SSLC ಪಾಸಾದವರಿಗೆ ಉದ್ಯೋಗ, ಅರ್ಜಿ ಸಲ್ಲಿಸಲು ಕೊನೆ ದಿನ-ಜುಲೈ 20

ಭಾರತೀಯ ಅಂಚೆ ಇಲಾಖೆಯು ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಖಾಲಿ ಹುದ್ದೆಗಳ ವಿವರಗಳು:ಒಟ್ಟು ಹುದ್ದೆಗಳ ಸಂಖ್ಯೆ- 24ಅರ್ಹತಾ ಮಾನದಂಡಗಳು:ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10

ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ !! | ರಾಜ್ಯದ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ…

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಲ್ಲಿ ಕಾಶಿ ಕಾರೀಡಾರ್‌ ಕೂಡ ಒಂದು. ಕಾಶಿಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ

ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ | ಯಶಸ್ವಿನಿ ಯೋಜನೆ ಮರು ಜಾರಿ

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ.ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ.ಕರ್ನಾಟಕದ

ದರ ಏರಿಕೆಯ ಬರೆ | ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಬಿಸಿ !!!

ಪೆಟ್ರೋಲ್, ಡೀಸೆಲ್, ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಜುಲೈ 1 ರಿಂದ ಮತ್ತೊಂದು ಬರೆ ಬೀಳಲಿದೆ.ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ. ಮಾಸಿಕ 100 ಯೂನಿಟ್ ವಿದ್ಯುತ್

ಶಿಕ್ಷಣ ಸಂಸ್ಥೆಗಳಲ್ಲಿ ಚಹಾದ ಬದಲು ಲಸ್ಸಿ ಸೇವಿಸುವಂತೆ ಸುತ್ತೋಲೆ !!?

ಇತ್ತೀಚಿಗಷ್ಟೇ ಚಹಾ ಕಡಿಮೆ ಸೇವಿಸುವಂತೆ ಹೇಳಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚಹಾದ ಬದಲು ಇನ್ನಿತರ ಪಾನೀಯ ಸೇವಿಸುವಂತೆ ಕೇಳಿಕೊಂಡಿದೆ. ಚಹಾ ಆಮದು ಮೇಲಿನ ವೆಚ್ಚವನ್ನು ಕಡಿತಗೊಳಿಸಿದ ನಂತರ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು (ಎಚ್‌ಇಸಿ) ಚಹಾದ ಚಟವನ್ನು ಕಡಿಮೆ ಮಾಡಿ ಲಸ್ಸಿ ಸೇವಿಸುವಂತೆ

ದ.ಕ : ಮತ್ತೆ ಕಂಪಿಸಿದ ಭೂಮಿ, ಆತಂಕದಲ್ಲಿ ಜನತೆ, ಶಬ್ದದೊಂದಿಗೆ ಕಂಪಿಸಿದ ಭೂಮಿ

ಸುಳ್ಯ : ಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ.ಜೂ.28ರ ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ತಾಲೂಕಿನ ಸುಳ್ಯ ಪಟ್ಟಣ, ಉಬರಡ್ಕ,ಮಿತ್ತೂರು,

ಇಂಟರ್ನೆಟ್ ಇಲ್ಲದೆ ಜಿಮೇಲ್‌ ಮೂಲಕ ಮೇಲ್‌ ಕಳುಹಿಸಬಹುದು! ಹೇಗೆ ಗೊತ್ತೆ ?

ಇಂದಿನ ಟೆಕ್ನಾಲಜಿಯಲ್ಲಿ  ಇಂಟರ್ನೆಟ್ ಇಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂಬಂತಾಗಿದೆ. ಆದರೆಇದೀಗ ಇಂಟರ್ನೆಟ್‌ ಇಲ್ಲದೆ ಜಿಮೇಲ್‌ (Gmail) ಮೂಲಕ ಮೇಲ್‌ ಕಳುಹಿಸಬಹುದು ಮತ್ತು ಸ್ವೀಕರಿಸಬಹುದು.ಎಲ್ಲ ಪ್ರಕ್ರಿಯೆಗೂ ಜಿ-ಮೇಲ್ ಖಾತೆ ತೀರಾ ಅತ್ಯವಶ್ಯಕವಾಗಿರುತ್ತದೆ. ಈ ಮೊದಲು ಜಿ-ಮೇಲ್

ರಾಜ್ಯಾದ್ಯಂತ ಭಾರೀ ಮಳೆ, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ !!!

ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಜೂ.28 ಮತ್ತು ಜೂ.29ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ನೀಡಲಾಗಿದೆ.ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ

ಸ್ವರ್ಣಾಭರಣ ಪ್ರಿಯರೇ, ಏರಿತು ಚಿನ್ನದ ದರ| ಇಂದು ಎಷ್ಟಾಗಿದೆ ಗೊತ್ತೇ?

ಆಭರಣ ಪ್ರಿಯರೇ, ಚಿನ್ನ ಬೆಳ್ಳಿ ದರದಲ್ಲಿ ಹಾವು ಏಣಿಯಾಟ ಮುಂದುವರಿದಿದೆ. ಹಾಗಾಗಿ ಇದು ಹೆಂಗಳೆಯರಿಗೆ ಸ್ವಲ್ಪ ಬೇಸರ ಮೂಡಬಹುದು. ಏಕೆಂದರೆ ನಿನ್ನೆಯ ಬೆಲೆಗಿಂತ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಹಾಗಾದರೆ ಇವತ್ತು ಚಿನ್ನ ಖರೀದಿಸೋಕೆ ಇಷ್ಟ ಪಡುವವರು ಸ್ವಲ್ಪ ಹೆಚ್ಚು ದುಡ್ಡು