ಧರ್ಮಸ್ಥಳ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ನೂತನ ಸಾರಥಿ!! ದಕ್ಷ ಆಡಳಿತಗಾರ ಡಾ|ಸತೀಶ್ಚಂದ್ರ ಕಾರ್ಯದರ್ಶಿಯಾಗಿ ನೇಮಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಬಿ. ಯಶೋವರ್ಮ ನಿಧನದ ಬಳಿಕ, ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ದಕ್ಷ ಆಡಳಿತಗಾರ, ಶಿಸ್ತಿನ ಸಿಪಾಯಿ ಎಂದೇ ಚಿರಪರಿಚಿತರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಯಾಗಿರುವ ಸುರ್ಯಗುತ್ತು ಡಾ|ಎಸ್. ಸತೀಶ್ಚಂದ್ರ ಅವರನ್ನು ನೇಮಕಮಾಡಲಾಗಿದೆ.


Ad Widget

Ad Widget

Ad Widget

Ad Widget
Ad Widget

Ad Widget

ಮೂಲತಃ ಬೆಳ್ತಂಗಡಿ ತಾಲೂಕಿನ ಸುರ್ಯಗುತ್ತು ನಿವಾಸಿಯಾದ ಸತೀಶ್ಚಂದ್ರ ಉಜಿರೆಯ ಶಿಕ್ಷಣ ಸಂಸ್ಥೆಗಳ ಹಳೇ ವಿದ್ಯಾರ್ಥಿಯಾಗಿದ್ದು, ತನ್ನ ಶಿಕ್ಷಣದ ಬಳಿಕ ಅದೇ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ,ಮುಖ್ಯಸ್ಥರಾಗಿ ಆ ಬಳಿಕ ಪ್ರಾಂಶುಪಾಲರಾಗಿ ನಿವೃತ್ತರಾದವರು.


Ad Widget

ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿ, ಶಿಸ್ತಿನ ಸಿಪಾಯಿ, ದಕ್ಷ ಆಡಳಿತಗಾರರೆಂದೇ ಚಿರಪರಿಚಿತರಾಗಿರುವ ಸತೀಶ್ಚಂದ್ರ ಅವರು ತನ್ನ ಕರ್ತವ್ಯದ ಅವಧಿಯಲ್ಲಿ ಉತ್ತಮ ಸೇವೆ ನೀಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

error: Content is protected !!
Scroll to Top
%d bloggers like this: