ಉಪ್ಪಿನಂಗಡಿ : ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು

Share the Article

ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.

ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನಲೆಯಲ್ಲಿ ಮೃತ ಅಪರಿಚಿತ ವ್ಯಕ್ತಿಯ ಗುರುತು ಪತ್ತೆ ಇರುವವರು ಪುತ್ತೂರು ಸಂಚಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Leave A Reply