ಈ ಮಾತುಗಳೊಂದಿಗೆ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ
ನವದೆಹಲಿ: ಮಹಾರಾಷ್ಟ್ರದಲ್ಲಿ ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ. ಅಲ್ಲಿ ಹೊಸ ಸರ್ಕಾರದ ಅಸ್ತಿತ್ವಕ್ಕೆ ಕ್ಷಣಗಣನೆ ಆರಂಭವಾಗಿದೆ.ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್ಬುಕ್ ಲೈವ್ ಬಂದಿದ್ದಾರೆ ಸಿಎಂ ಉದ್ಧವ್ ಠಾಕ್ರೆ. ಅಲ್ಲಿ ಅವರು ಮುಖ್ಯಮಂತ್ರಿ …
ಈ ಮಾತುಗಳೊಂದಿಗೆ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ Read More »