ಎಲ್ಲೆಡೆ ವೈರಲ್ ಆದ ಡ್ಯುರೆಕ್ಸ್ ಕಾಂಡೋಮ್ ಕಂಪನಿಯ ಶುಭ ಹಾರೈಕೆ

ಮದುವೆಯಾದ 2 ತಿಂಗಳಿಗೆ ಪ್ರೆಗ್ನೆಂಟ್ ಆಗಿರುವ ಆಲಿಯಾ ಭಟ್‌ ಹಾಗೂ ಪತಿ ರಣಬೀರ್ ಕಪೂರ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇದರ ನಡುವೆ ಡ್ಯುರೆಕ್ಸ್ ಕಾಂಡೋಮ್ ಕಂಪನಿ ಮಾಡಿರುವ ಶುಭಾಶಯ ಇದೀಗ ಭಾರಿ ವೈರಲ್ ಆಗಿದೆ.

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್‌ಗೆ ಡ್ಯುರೆಕ್ಸ್ ಕಾಂಡೋಮ್ ಕಂಪನಿಯ ಶುಭಕೋರಿದೆ. ರಣಬೀರ್ ನಟನೆಯ ಏ ದಿಲ್ ಹೇ ಮುಷ್ಕಿಲ್ ಚಿತ್ರದ ಚನ್ನ ಮೆರೆಯಾ ಹಾಡಿನ ಸಾಲನ್ನು ಬಳಿಸಿಕೊಂಡ ಡ್ಯುರೆಕ್ಸ್ ಕಾಂಡೋಮ ಕಂಪನಿ. ಮೆಹಫಿಲ್ ಮೇ ತೇರಿ, ಹಮ್ ತೋ ಕ್ಲೀಯರ್ಲಿ ನಹಿ ಥೆ ಎಂದಿದೆ. ಅಂದರೆ ನಿಮ್ಮ ಖುಷಿಯ ಕ್ಷಣದಲ್ಲಿ ಖಂಡಿತ ನಾವು ಇರಲಿಲ್ಲ ಎಂದು ಕಾಂಡೋಮ್ ಕಂಪನಿ ಹೇಳಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ನಿಮ್ಮ ಖುಷಿಯ ಕ್ಷಣದಲ್ಲಿ ಖಂಡಿತವಾಗಿಯೂ ನಾವು ಇರಲಿಲ್ಲ” ಎಂದು ಫನ್ನಿ ಪೋಸ್ಟ್ ಮಾಡಿದೆ. ಈ ಪೋಸ್ಟ್‌ ಸದ್ಯ ಎಲ್ಲೆಡೆ ಸಖತ್‌ ವೈರಲ್‌ ಆಗುತ್ತಿದೆ.
ಕಂಪನಿಯ ಫನ್ನಿ ಶುಭಾಶಯಕ್ಕೆ ಜನರು ನಕ್ಕು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕ್ರಿಯಾತ್ಮಕ ಸಂದೇಶಕ್ಕೆ ಜನ ಮೆಚ್ಚುಗೆ ಸೂಚಿಸಿದ್ದಾರೆ.

error: Content is protected !!
Scroll to Top
%d bloggers like this: