Daily Archives

June 29, 2022

ಉತ್ತಮ ಅಂಕಗಳೊಂದಿಗೆ ದ್ವಿತೀಯ ಪಿಯುಸಿ ತೇರ್ಗಡೆಯಾದ ಸಂಯೋಜಿತ ಅವಳಿ ಸಹೋದರಿಯರು!!

ಕೆಲವು ವರ್ಷಗಳ ಹಿಂದೆ ಹೈದರಾಬಾದ್ ನಲ್ಲಿ ಈ ಸಂಯೋಜಿತ ಅವಳಿ ಮಕ್ಕಳ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೀಗ ಬಂದ ಸುದ್ದಿ ಎಂದರೆ ಈ ಅವಳಿ ಮಕ್ಕಳು ಉತ್ತಮ ಅಂಕಯೊಂದಿಗೆ ದ್ವಿತೀಯ ಪಿಯುಸಿ ಪಾಸ್ ಆಗಿದ್ದಾರೆ.ಹೈದರಾಬಾದ್ ನ ಯೂಸುಫ್ ಗುಡದ ವಾಣಿ ಮತ್ತು ವೀಣಾ ಎಂಬಾ ಅವಳಿ ಮಕ್ಕಳು

ವಿದ್ಯಾರ್ಥಿಗಳ ಅಮ್ಮಂದಿರಿಗೆ “ಸೆಕ್ಸ್” ಮೆಸೇಜ್ ಕಳುಹಿಸುವ ಶಿಕ್ಷಕ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ…

ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಪಾಠ ಮಾಡುವುದು ಬಿಟ್ಟು, ಅವರ ತಾಯಂದಿರಿಗೆ ಅಸಭ್ಯ ಹಾಗೂ ಅಶ್ಲೀಲ ಮೆಸೇಜ್ ಕಳಿಹಿಸಿದ ಕಾಮುಕನೋರ್ವ ಸಿಕ್ಕಿಬಿದ್ದಿದ್ದಾನೆ.ಈ ಶಿಕ್ಷಕ, ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ಸುರೇಶ್ ಎಂಬಾತನೇ ಈ ಕೃತ್ಯ ಎಸಗಿದವನು. ಈತ ತನ್ನ

ರಾಷ್ಟ್ರಪತಿ ಸ್ಥಾನಕ್ಕೆ ರೈತನಿಂದ ನಾಮಪತ್ರ !! | ಎಲ್ಲರ ಗಮನ ಸೆಳೆದಿರುವ ಈ ಅಭ್ಯರ್ಥಿ ಯಾರು ಗೊತ್ತಾ ???

ಬಿಜೆಪಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಹಾಗಿದ್ದರೂ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ನಡುವೆ ಪೈಟೋಟಿ ಏರ್ಪಟ್ಟಿರುವ ಹೊತ್ತಿನಲ್ಲೇ

ವಿಟ್ಲ : ಬಸ್ ತಂಗುದಾಣದಲ್ಲಿ ಹೆಪ್ಪುಗಟ್ಟಿದ ರಕ್ತ | ಪ್ರಕರಣ ಬೇಧಿಸಿದ ಪೊಲೀಸರಿಂದ ಸತ್ಯಾಂಶ ಬಯಲು ,ಓರ್ವ ವಶಕ್ಕೆ

ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಸಾರ್ವಜನಿಕರ ಬಸ್ಸುತಂಗುದಾಣದಲ್ಲಿ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ ಘಟನೆ ಎಂದು ತಿಳಿದು ಬಂದಿದೆ.ಬದನಾಜೆ ಬಸ್ಸುತಂಗುದಾಣದ ಪಕ್ಕದ ಹಾಲು

ಬಾಯಿ ವಾಸನೆ ಬರ್ತಿದೆ, ಮುತ್ತಿಡಬೇಡ ಅಂದ ಹೆಂಡತಿ | ಕೊನೆಗೆ ಮುಟ್ಟಿದ್ದೆಲ್ಲಿಗೇ?

ಕ್ಷುಲ್ಲಕ ಕಾರಣವೊಂದಕ್ಕೆ, ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಜಗಳ ತಾರಕಕ್ಕೇರಿ ಸಿಟ್ಟು ನೆತ್ತಿಗೇರಿದ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆತಂಕಕಾರಿ ಘಟನೆಯೊಂದು ಕೇರಳದ ಮನ್ನಾರ್‌ಕಾಡ್ ನಲ್ಲಿ ನಡೆದಿದೆ.ಮೃತ ಮಹಿಳೆಯನ್ನು ದೀಪಿಕಾ (28) ಎಂದು

ಮಂಗಳೂರು MCC ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ಮಂಗಳೂರು: ಕಡಲತಡಿಯ ಅತ್ಯುತ್ತಮ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ 'ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್' ಹಲವು ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಕಡ್ಡಾಯವಾಗಿ ಕನ್ನಡ ಭಾಷೆ ಬಲ್ಲವರಾಗಿರಬೇಕು.ಹುದ್ದೆಗಳ ಹೆಸರು ,

ಟೈಲರ್ ಶಿರಚ್ಛೇದ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ ASI ಅಮಾನತು

ಜೈಪುರ: ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ. ಬೆದರಿಕೆ ಕರೆ ಬರುತ್ತಿರುವ ದೂರನ್ನು ಎಎಸ್‌ಐ ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಆರೋಪಿಸಲಾಗಿದೆ. ಅದರಂತೆ ಈಗ ಎಎಸ್‌ಐ

ಸಾರ್ವಜನಿಕರೇ ಇತ್ತ ಗಮನಿಸಿ | ಸಬ್ ರಿಜಿಸ್ಟ್ರಾರ್ ಕಚೇರಿಯ ಸೇವಾ ಸಮಯ ಮತ್ತೆ ಬದಲಾವಣೆ!

ಉಪನೋಂದಣಾಧಿಕಾರಿ ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದೇಶದ ಪ್ರಕಾರ, ಸಬ್ ರಿಜಿಸ್ಟ್ರಾರ್ ಕಚೇರಿಗಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ತೆರೆದಿರುತ್ತವೆ. 2 ಮತ್ತು 4 ನೇ

ವಿಟ್ಲ:ಮತ್ತೊಮ್ಮೆ ನಡೆಯಿತೇ ಮಾರಕಾಸ್ತ್ರ ದಾಳಿ-ಬಸ್ಸು ತಂಗುದಾಣದಲ್ಲಿ ರಕ್ತದ ಮಡು !?? ಸ್ಥಳಕ್ಕೆ ಪೊಲೀಸರ…

ವಿಟ್ಲ: ಇಲ್ಲಿನ ವಿಟ್ಲ-ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿನ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ರಕ್ತದ ಮಡು ಕಂಡುಬಂದಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿದ ಘಟನೆ ಇಂದು ಮುಂಜಾನೆ ನಡೆದಿದೆ.ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾರಕಾಸ್ತ್ರ ದಾಳಿ ಪ್ರಕರಣಗಳ ರಕ್ತದ

ಹೆಚ್ಚಿದ ಕೊರೊನಾ ಅಬ್ಬರ | ಪ್ರತ್ಯೇಕ ಗೈಡ್‌ಲೈನ್, ಕಠಿಣ ರೂಲ್ಸ್ !!!

ಕೊರೊನಾ ಪ್ರಕರಣ ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ.ಕೊವಿಡ್