Daily Archives

June 30, 2022

ʻಬ್ರೈನ್ ಡ್ಯಾಮೇಜ್‌ʼ ಆಗೋದಕ್ಕೆ ಕಾರಣಗಳೇನು ಗೊತ್ತಾ.? ಇಲ್ಲಿದೆ ನೋಡಿ ತಜ್ಞರ ಸ್ಫೋಟಕ ಮಾಹಿತಿ

ನಮ್ಮ ಮೆದುಳು ದೇಹದ ಅತ್ಯಂತ ಪ್ರಮುಖ ಭಾಗವಾಗಿದೆ. ಇದು ನಮ್ಮ ಇಡೀ ದೇಹವನ್ನು ನಿಯಂತ್ರಿಸುತ್ತದೆ. ಈ ಕಾರಣದಿಂದಾಗಿ, ದೇಹದ ಉಳಿದ ಅಂಗಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ಮೆದುಳಿನ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ನಾವು ನಮ್ಮ ಆರೋಗ್ಯದ

ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !

ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಬೀಳಲಿದೆ. ಮಲೆನಾಡು ಮತ್ತು

FLASH NEWS: ʻ ನಾನು ಬಡವ ನನ್ನ ಕತ್ತು ಸೀಳಬೇಡಿ ʼ- ಎಂದು ವಿಭಿನ್ನ ರೀತಿಯಲ್ಲಿ ಮೈಸೂರಿನಲ್ಲಿ ಪ್ರತಿಭಟನೆ

ನಂಜನಗೂಡು: ನಂಜನಗೂಡು ತಾಲೂಕಿನ ಟಿ. ನರಸೀಪುರದಲ್ಲಿ ಕನ್ಹಯ್ಯ ಲಾಲ್ ಅವರ ಹತ್ಯೆ ಖಂಡಿಸಿ  " ನಾನು ಬಡವ ನನ್ನ ಕತ್ತು ಸೀಳಬೇಡಿ ", ನಾನು ಸತ್ಯ ಹೇಳಲ್ಲ ಸತ್ಯ ಹೇಳುವವರ ಪರವೂ ನಿಲ್ಲಲ್ಲ ಎಂದು ವಿಶೇಷ ಬೃಹತ್‌ ಅಭಿಯಾನ ಆರಂಭಿಸಿದ್ದಾರೆ.ಸಾಂಸ್ಕೃತಿಕ ನಾಡು ಮೈಸೂರಿನಲ್ಲಿ ಹಿಂದೂ

ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವರಿಂದ ಸಿಹಿಸುದ್ದಿ!

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ

ಈ ಜಿಮ್ ನಲ್ಲಿ ವರ್ಕೌಟ್ ಮಾಡೋದು ಮನುಷ್ಯರಲ್ಲ !! | ಹಾಗಿದ್ರೆ ಇನ್ಯಾರು !??

ಈಗಂತೂ ವರ್ಕೌಟ್ ಮಾಡದವರೇ ಇಲ್ಲ. ಕುಳಿತು ಮಾಡುವ ಕೆಲಸ, ಒತ್ತಡದ ಜೀವನಶೈಲಿಯಿಂದ ತೂಕ ಹೆಚ್ಚಳವೆಂಬುದು ಸಾರ್ವತ್ರಿಕ ಸಮಸ್ಯೆಯಾಗಿಬಿಟ್ಟಿದೆ. ಹೀಗಾಗಿ ಎಲ್ಲರೂ ಜಿಮ್, ಯೋಗ, ಧ್ಯಾನ ಎಂದು ಹಲವು ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದರಲ್ಲೂ ಜಿಮ್ ಗೆ ಹೋಗೋದು ಕಾಮನ್ ಆಗಿದೆ. ಆದರೆ

ದ.ಕ : ಸುಳ್ಯದಲ್ಲಿ ಪರವಾನಿಗೆ ಇಲ್ಲದೆ ನಡೆಸುತ್ತಿದ್ದ ಕ್ಲಿನಿಕನ್ನು ಮುಚ್ಚಿಸಿದ ಆರೋಗ್ಯ ಇಲಾಖೆ

ಬುಧವಾರ ಆರೋಗ್ಯ ಇಲಾಖೆಯವರು, ಸುಳ್ಯದಲ್ಲಿ ಪರವಾನಿಗೆ ಇಲ್ಲದೆ ಕಲ್ಲುಗುಂಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಮಾಂಬುಳಿ ಕ್ಲಿನಿಕನ್ನು ಆರೋಗ್ಯ ಇಲಾಖೆ ಮುಚ್ಚಿಸಿದೆ. ಅಲ್ಲದೇ ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿ ಅದರಲ್ಲಿದ್ದ ವಸ್ತುವನ್ನು ಮುಟ್ಟುಗೋಲು ಹಾಕಲಾಗಿದೆ.ಸಂಪಾಜೆ

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಸರ್ವರ್ ಡೌನ್ ಎಂಬ ಭೂತ

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಈಗ ಸರ್ವರ್ ಸಮಸ್ಯೆ. ಯಾವಾಗ ನೋಡಿದರೂ ಒಂದಲ್ಲ ಒಂದು ಕಾರಣಕ್ಕೆ ಸರ್ವರ್ ಇರೋದಿಲ್ಲ. ಅಲ್ಲಿನ ಯಾವುದೇ ಗವಾಕ್ಷಿಗಳಲ್ಲಿ ಬಗ್ಗಿ ಮುಖ ತೂರಿ ಕೇಳಿದರೂ" ಸರ್ವರ್ ಡೌನ್" ಎಂಬ ಸ್ಟ್ಯಾಂಡರ್ಡ್ ಉತ್ತರ ತಕ್ಷಣ ಲಭ್ಯ !ತಾಂತ್ರಿಕ ಸಮಸ್ಯೆಯಿಂದಾಗಿ ಸರ್ವರ್ ಡೌನ್

ಇದು ವಿಶ್ವದ ಅತ್ಯಂತ ದುಬಾರಿ ಪನ್ನೀರ್ | ಇದರ ಬೆಲೆ ಕೇಳಿದರೆ ನೀವು ಶಾಕ್ ಆಗುವುದು ಪಕ್ಕಾ !!

ಸಾಮಾನ್ಯವಾಗಿ ಪನ್ನೀರ್ ಎಂದರೆ ಸಣ್ಣ ಮಕ್ಕಳು, ಹಿರಿಯರು ಪ್ರತಿಯೊಬ್ಬರಿಗೂ ಇಷ್ಟ. ಅದರಲ್ಲಿಯೂ ವೆಜ್ ಪ್ರಿಯರಿಗೆ ಪನ್ನೀರ್ ಬಹಳ ಪ್ರಿಯ. ಪನ್ನೀರ್ ಮಸಾಲ ಪನ್ನೀರ್ ಬಟರ್ ಮಸಾಲ, ಪನ್ನೀರ್ ಟಿಕ್ಕಾ ಮುಂತಾದ ಐಟಮ್ ಗಳನ್ನು ಚಪ್ಪರಿಸಿ ತಿನ್ನುತ್ತಾರೆ. ವಿಶ್ವದ ಅತ್ಯಂತ ದುಬಾರಿ ಚೀಸ್ ಎಂದು

GST ದರ ಏರಿಕೆ, ಇಲ್ಲಿದೆ ನೋಡಿ ‘GST ಕೌನ್ಸಿಲ್’ ತೆಗೆದುಕೊಂಡ ಮಹತ್ವದ ನಿರ್ಣಯ

ನವದೆಹಲಿ : ದೇಶದಲ್ಲಿ ಏಕರೂಪ ತೆರಿಗೆ ಪದ್ಧತಿ ಜಿಎಸ್‌ ಟಿ ಜಾರಿಗೆ ಬಂದು 5 ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಕೆಲವು ವಸ್ತುಗಳ ಮೇಲಿನ ಜಿಎಸ್‌ ಟಿ ಹೆಚ್ಚಿಸಿ ರಾಜ್ಯದ ಜನತೆಗೆ ಶಾಕ್‌ ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ಮಂಗಳವಾರ ನಡೆದ

ಕುಂಭದ್ರೋಣ ಮಳೆ ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ.ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.ಕರಾವಳಿ