ಮಂಗಳವಾರ, 27 ಅಕ್ಟೋಬರ್ 2026
Trending

ಜೂನ್ 2022

News

ಮಕ್ಕಳ ಟಿಫಿನ್ ಬಾಕ್ಸ್ ನಲ್ಲಿತ್ತು ಬಾಂಬ್!!

ಭಾರತ ಹಾಗೂ ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡೋನ್ ಮುಖಾಂತರವಾಗಿ ಇಟ್ಟಿದ್ದ 3 ಸ್ಫೋಟಕಗಳು ಮಕ್ಕಳ ಟಿಫಿನ್ ಬಾಕ್ಸ್ ಗಳಲ್ಲಿ ಪತ್ತೆಯಾದ ಮಾಹಿತಿ ಲಭ್ಯವಾಗಿದೆ. ಜಮ್ಮು ಎಡಿಜಿಪಿ ಮುಕೇಶ್ ಸಿಂಗ್ ತಿಳಿಸಿದ ಮಾಹಿತಿಯಂತೆ ಅಖನೂರ್ ಸೆಕ್ಟರ್‌ನ ಕನಚಕ್‌ ಕಂಟೊವಾಲ-ದಯಾರನ್…

latest

ಚಿಪ್ಸ್ ಗಿಂತ “ಗಾಳಿ” ತುಂಬಿಸಿಯೇ ದುಡ್ಡು ಮಾಡ್ತಿದ್ದ ಲೇಸ್ ಕಂಪನಿಗೆ ಭಾರೀ ದಂಡ ವಿಧಿಸಿದ ಕಾನೂನು ಮಾಪನಶಾಸ್ತ್ರ ಕಚೇರಿ!!!

ಜಂಕ್‌ಫುಡ್ ಪ್ರಿಯರಾದ ಎಲ್ಲರಿಗೂ ಲೇಸ್ ತುಂಬಾ ಇಷ್ಟವಾಗುತ್ತೆ. ಅದರಲ್ಲೂ ಮಕ್ಕಳಿಗಂತೂ ತುಂಬಾ ಇಷ್ಟ.ಲೇಸ್ ನ ಯಾವುದೇ ವೆರೈಟಿ ಬಂದರೂ ಯಾರೂ ರುಚಿ ನೋಡದೇ ಇರಲ್ಲ. ಏಕೆಂದರೆ ಅದರ ಟೇಸ್ಟ್ ಹಾಗಿರುತ್ತೆ.ಆದರೆ ನೀವು ಗಮನಿಸಿರಬಹುದು ಈ ಲೇಸ್ ಪ್ಯಾಕೆಟ್ ನಲ್ಲಿ…

News

ರಾಜ್ಯ ಸರ್ಕಾರದ ʻಒಂದು ಕುಟುಂಬ – ಒಂದು ಸರ್ಕಾರಿ ಕೆಲಸʼ ಯೋಜನೆಯ ನೀತಿಯನ್ನು ಎತ್ತಿಹಿಡಿದ ಹೈಕೋರ್ಟ್ !!

ʻಒಂದು ಕುಟುಂಬ – ಒಂದು ಸರ್ಕಾರಿ ಕೆಲಸʼ ಎಂಬ ಸಿಕ್ಕಿಂ ರಾಜ್ಯ ಸರ್ಕಾರದ ಯೋಜನೆಯನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಯೋಜನೆಯ ಸತ್ಯಾಸತ್ಯತೆಗಳ ಬಗ್ಗೆ ಯಾವುದೇ ಸಂದೇಹವಿಲ್ಲ, ಇದು ನಾಗರಿಕರಿಗೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿದೆ. ಮಾಜಿ ಮುಖ್ಯಮಂತ್ರಿ ಪವನ್ ಚಾಮ್ಲಿಂಗ್ ಅವರು…

Jobs

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ(ECIL)ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರಗಳು:ಎಲೆಕ್ಟ್ರಿಷಿಯನ್ – 3 ಹುದ್ದೆಗಳುಮೆಷಿನಿಸ್ಟ್ – 10 ಹುದ್ದೆಗಳುಎಲೆಕ್ಟ್ರಾನಿಕ್ ಮೆಕ್ಯಾನಿಕ್/ಆರ್&ಟಿವಿ – 11 ಹುದ್ದೆಗಳುಫಿಟ್ಟರ್ – 12 ಹುದ್ದೆಗಳುಟರ್ನರ್…

latest

ನೀರಿಗೆ ಬಿದ್ದ ಬ್ರಹ್ಮಾವರ ತಹಶೀಲ್ದಾರ್!!!

ಅರೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ತಹಶೀಲ್ದಾರ್ ನೀರಿಗೆ ಬಿದ್ದರು ಎಂಬ ಮಾತು ಕೇಳಿ ಆಶ್ಚರ್ಯ ಆಯಿತಾ ? ಆದರೆ ಯಾಕೆ ಅನ್ನೋ ಮಾಹಿತಿ ನಾವಿಲ್ಲಿ ನಿಮಗೆ ನೀಡುತ್ತೇವೆ. ತಹಶೀಲ್ದಾರ್ ರಾಜಶೇಖರಮೂರ್ತಿ ಅವರು ನೀಲಾವರ ಬಳಿ ಇರುವ ಪಂಚಮಿಕಾನನ…

ದಕ್ಷಿಣ ಕನ್ನಡ

ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣಗೆ ಕೊಲೆ ಬೆದರಿಕೆ

ಉಡುಪಿ :ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಹಾಕಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಇದರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ…

News

ರಾಜ್ಯದಲ್ಲಿ ಮತ್ತೊಬ್ಬ ನಗರಸಭೆ ಸದಸ್ಯನ ಬರ್ಬರ ಹತ್ಯೆ !! | ದೇವಾಲಯದ ಮುಂಭಾಗವೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

ಮತ್ತೊಬ್ಬ ಕಾಂಗ್ರೆಸ್ ನಗರಸಭೆ ಸದಸ್ಯನ ಬರ್ಬರ ಕೊಲೆಗೆ ರಾಜ್ಯದ ಜನತೆ ಬೆಚ್ಚಿ ಬಿದ್ದಿದೆ. ಹಾಸನ ಬಳಿಕ ಕೋಲಾರ ನಗರದಲ್ಲಿಂದು ನಗರಸಭೆ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದ್ದು, ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮ್ಮ ದೇವಾಲಯದ ಮುಂಭಾಗವೇ ಬರ್ಬರವಾಗಿ ಹತ್ಯೆ…

News

ಸೋಲಾರ್ ದೀಪದ ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದ ಕಿಡಿಗೇಡಿಗಳು !!

ಬೀದಿ ದೀಪಗಳನ್ನು ಕಳ್ಳತನ ಮಾಡಿದ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿವೆ. ಈಗ ಇನ್ನೂ ಎರಡು ಹೆಜ್ಜೆ ಮುಂದಿಟ್ಟಿರುವ ದುಷ್ಕರ್ಮಿಗಳು ಸೋಲಾರ್ ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್…

ಮಡಿಕೇರಿ

ಕೊನೇ ಕ್ಷಣದಲ್ಲಿ ಮದುವೆಯಾಗಲು ಒಲ್ಲೆ ಎಂದ ನಲ್ಲೆ-! ಬರಸಿಡಿಲು ಬಡಿದ ವರನ ಬಾಳಿಗೆ ಎಂಟ್ರಿಯಾದಳು ಅಪ್ಸರೆ

ಇನ್ನೇನು ಹಸೆಮಣೆ ಏರಲು ಎರಡು ದಿನ ಬಾಕಿ ಇತ್ತು. ಮದುವೆಗೆ ಬೇಕಾದ ಎಲ್ಲಾ ತಯಾರಿ ನಡೆದು,ವರ ವಧುವಿಗೆ ತಾಳಿ ಕಟ್ಟಿ ಮನೆ ತುಂಬಿಸಿಕೊಳ್ಳುವ ಖುಷಿಯು ಧಾರಾ ಮುಹೂರ್ತದ ಒಂದು ದಿನದ ಹಿಂದೆ ವಧು ಮದುವೆಯನ್ನು ತಿರಸ್ಕರಿಸಿದ ಪರಿಣಾಮ ಮುರಿದುಬಿದ್ದಿದ್ದು,…

Interesting

ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ ಹೊಸ ನಾಣ್ಯಗಳನ್ನು ಲೋಕಾರ್ಪಣೆ ಮಾಡಿದ ನರೇಂದ್ರ ಮೋದಿ

ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ 1, 2, 5, 10 ಹಾಗೂ 20 ರೂ. ಮುಖಬೆಲೆಯ 5 ಹೊಸ ನಾಣ್ಯಗಳನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ಐದು ಹೊಸ ನಾಣ್ಯಗಳನ್ನು…