ಉಪ್ಪಿನಂಗಡಿ : ಮನೆಯಿಂದ ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ
ಉಪ್ಪಿನಂಗಡಿ: ಮನೆಯಿ೦ದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೋಳಿತೊಟ್ಟು ಗ್ರಾಮದ ಅಂಬೂಡೇಲು ನಿವಾಸಿ ವರ್ಗೀಸ್ (29) ನಾಪತ್ತೆಯಾದ ವ್ಯಕ್ತಿ. ಈತ ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕನಾಗಿದ್ದು, ಕಳೆದ ಮೇ 31ರಂದು…










