ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2022

Interesting

ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ

ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ…

latest

ಪೆರ್ಲ : ದಂಪತಿಗಳಿಬ್ಬರ ಮೃತದೇಹ ನೇಣುಬಿಗಿದ ರೀತಿಯಲ್ಲಿ ಪತ್ತೆ | ಸಾವಿನ ಸುತ್ತ ಅನುಮಾನದ ಹುತ್ತ

ಪೆರ್ಲ: ದಂಪತಿಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗಡೆ ಪತ್ತೆಯಾದ ಘಟನೆಯೊಂದು ಕಾಸರಗೋಡು ಜಿಲ್ಲೆಯ ಪೆರ್ಲ ಎಂಬಲ್ಲಿ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ. ಪೆರ್ಲ ಸಮೀಪದ ಎಣ್ಮಕಜೆ ಗ್ರಾಮ ಪಂಚಾಯತಿನ ಸರ್ಪಮಲೆ ಸಮೀಪದ ಶೆಟ್ಟಿಬೈಲಿನಲ್ಲಿ ವಾಸಿಸುತ್ತಿದ್ದ ಬಾಬು ಎಂಬವರ…

ದಕ್ಷಿಣ ಕನ್ನಡ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಪ್ರತಿ ವರ್ಷ ನಾವೆಲ್ಲರೂ ಜೂನ್ ೫ ರಂದು ವಿಶ್ವದಾದ್ಯಂತ ಸರಿಸುಮಾರು ೧೪೩ ದೇಶಗಳು ಪರಿಸರ ದಿನವನ್ನು ಆಚರಿಸುತ್ತಿವೆ. ಜನರಿಗೆ ಪರಿಸರದ ಕಾಳಜಿ ಜೊತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು ವಿಶ್ವಸಂಸ್ಥೆಯು ಸ್ಥಾಪಿಸಿದೆ.ಇಂದಿನ ನಮ್ಮ…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಯಾರ ಮಾತೂ ಲೆಕ್ಕಿಸದೆ ಹಿಜಾಬ್ ಧರಿಸಿ ಕ್ಲಾಸ್ ಗೆ ಬಂದ ವಿದ್ಯಾರ್ಥಿನಿ | ಅಮಾನತು ಆದೇಶ ಹೊರಡಿಸಿದ ಪ್ರಾಂಶುಪಾಲರು

ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಿಜಾಬ್ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತು ಗೊಳಿಸಲಾಗಿದೆ. ಶುಕ್ರವಾರ ತರಗತಿಯಲ್ಲಿ ಹಿಜಾಬ್ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ವಾರದ…

latest

ತನ್ನನ್ನು ತಾನೇ ಮದುವೆಯಾಗುವುದಾಗಿ ಘೋಷಣೆ ಮಾಡಿದ ಯುವತಿಗೆದುರಾಯ್ತು ಬಿಜೆಪಿಯಿಂದ ಸಂಕಷ್ಟಗಳ ಸರಮಾಲೆ!!

ಎಂತೆಂಥ ವಿಚಿತ್ರ ಮದುವೆಗಳನ್ನು ನೋಡಿರಬಹುದು ಜನರು. ಆದರೆ ಹುಡುಗಿ ಹುಡುಗಿಯನ್ನೇ ಮದುವೆಯಾಗುವುದು ಭಾರತದಲ್ಲಿ ಇದು ಮೊದಲು. ಈ ರೀತಿ ಹೇಳಿಕೆ ಕೊಟ್ಟ ಯುವತಿಗೆ ಈಗ ಎದುರಾಯ್ತು ಸವಾಲುಗಳ ಸರಮಾಲೆ. ಇದನ್ನೂ ಓದಿ : ತನ್ನನ್ನು ತಾನೇ ವಿವಾಹವಾಗಲಿದ್ದಾಳೆ ಈ…

Education

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮತ್ತೊಂದು ಎಡವಟ್ಟು ಬಯಲು!

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಅನೇಕ ಎಡವಟ್ಟುಗಳು ಹೊರ ಬರುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಸಮಿತಿಯು ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಹೌದು.ಒಂದೇ ಪದ್ಯವನ್ನು ಎರಡೆಡೆರಡು ತರಗತಿಗಳಿಗೆ ಪಠ್ಯಪುಸ್ತಕದಲ್ಲಿ ಇರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೂ ಎಡೆಮಾಡಿಕೊಟ್ಟಿದೆ. ಕವಿ ಬಿ.ಎಂ…

latest

ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!!

ಉಡುಪಿ: ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಡುಬಿದ್ರಿ ನಿವಾಸಿಗಳಾದ…

News

ಪ್ರತಿ ಕುಟುಂಬಕ್ಕೆ ವಾರ್ಷಿಕ 3 ಗ್ಯಾಸ್ ಸಿಲಿಂಡರ್ ಉಚಿತ !! | ರಾಜ್ಯ ಸರ್ಕಾರದಿಂದ ಭರ್ಜರಿ ಕೊಡುಗೆ ಘೋಷಣೆ

ಏರುತ್ತಿರುವ ಹಣದುಬ್ಬರದ ಮಧ್ಯೆ, ಸರ್ಕಾರವು ಜನ ಸಾಮಾನ್ಯರಿಗೆ ಕೊಡುಗೆ ನೀಡುವ ಪ್ರಯತ್ನಗಳನ್ನು ಕೂಡಾ ಮಾಡುತ್ತಿದೆ. ಇದೀಗ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 3 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು ಗೋವಾ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ…

Education

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆ!

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರ ಸಿಹಿಸುದ್ದಿ ನೀಡಿದ್ದು, ನೇಮಕಾತಿ ನಿಯಮಗಳಲ್ಲಿ ಅಂಕಗಳ ಮಿತಿಯನ್ನು ಸಡಿಲಿಕೆ ಮಾಡಿದೆ. ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರನ್ನು ಸಿ…

latest

ಬೆಳ್ಳಂಬೆಳಗ್ಗೆ ಕಾರು-ಟಿಟಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನೋವಾ ಕಾರು ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತವೊಂದು ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ‌‌…