Monthly Archives

June 2022

“ಭಾರತದಲ್ಲಿ ಹಿಂದುಗಳು ಸೇಫ್ ಆಗಿರಬೇಕು. ಯಾಕೆಂದರೆ, ಅದು ನಿಮ್ಮದೇಶ, ಭಾರತ ಎನ್ನುವುದು ಇಸ್ಲಾಮಿಕ್‌…

ನೆದರ್ಲೆಂಡ್ಸ್‌ನ ಸಂಸದರಾಗಿರುವ ಗೀರ್ಟ್ ವೈಲ್ಡರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮೊಹಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ಕಾರಣಕ್ಕೆ ಬಿಜೆಪಿ ಪಕ್ಷದಿಂದ ಅಮಾನತುಗೊಂಡಿದ್ದ ವಕ್ತಾರೆ ನೂಪುರ್‌ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿಯೂ ಇವರು ಟ್ವೀಟ್‌

4 ವರ್ಷದ ಪೋರನ ಸ್ಕೇಟಿಂಗ್ ಕೌಶಲ್ಯ : ನೆಟ್ಟಿಗರಿಂದ
ʻಶಹಭಾಸ್‌’

ಯಾವುದೇ ವಿಷಯವನ್ನು ಮಕ್ಕಳು ವೇಗವಾಗಿ ಕಲಿಯುತ್ತಾರೆ, ಹೆಚ್ಚು ಸೃಜನಶೀಲ ಮತ್ತು ವೇಗದ ಅಡಾಪ್ಟರ್ ಆಗಿರುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸಾಮಾನ್ಯವಾಗಿ, ಮಕ್ಕಳು ವಯಸ್ಕರಿಗಿಂತ ವೇಗವಾಗಿ ಹೊಸ ಕೌಶಲ್ಯವನ್ನು ಕಲಿಯಬಹುದು. ಮಕ್ಕಳು ನಿಯಮಿತವಾಗಿ ಹೊಸ ಕೌಶಲ್ಯಗಳನ್ನು ಪಡೆಯುವ

ಮಂಗಳೂರು: ಮಳೆ ನೀರಿಗೆ ಕೊಚ್ಚಿಕೊಂಡು ಹೋದ ವ್ಯಕ್ತಿ ಸಾವು!! ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ

ಮಂಗಳೂರು:ನಗರದಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ರಾತ್ರಿ ವೇಳೆ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಅಂಬಿಕಾ ಸ್ಟೋರ್ ಬಳಿಯ ಸರಕಾರಿ ಬಾವಿಯ ಬಳಿಯಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಕೆ ಎಸ್

ಕಡಬ:ಉದಯಪುರದ ಘಟನೆ ಖಂಡಿಸಿ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ!! ಹಿಂ.ಜಾ.ವೇ ಪ್ರಮುಖರು ಭಾಗಿ

ಕಡಬ:ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ, ಹಾಗೂ ದುಷ್ಕೃತ್ಯ ಎಸಗುವ ಭಯೋದ್ಪಾದನ ನಂಟಿರುವ ಹಂತಕರನ್ನು ಮಟ್ಟಹಾಕಬೇಕೆಂದು ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ | ಬರೋಬ್ಬರಿ 90 ಎನ್ ಐಎ ಅಧಿಕಾರಿಗಳ ತಂಡದಿಂದ ದಾಳಿ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ನಡೆದಿದೆ.ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಎನ್‌ ಐಎ ಅಧಿಕಾರಿಗಳು ಬಂದಿದ್ದು, ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ.

ಮಂಗಳೂರು : ವರುಣನ ಭಾರೀ ಅಬ್ಬರ, ರೈಲು‌ ಸೇವೆ ರದ್ದು

ಪಡೀಲ್ ಮತ್ತು ಮಂಗಳೂರು ಜಂಕ್ಷನ್ ವಿಭಾಗದ ನಡುವೆ ಬೆಳಗ್ಗೆ 9ರ ಅಸುಪಾಸಿನಲ್ಲಿ ಭೂಕುಸಿತ ಸಂಭವಿಸಿದ್ದರಿಂದ, ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ರೈಲು ನಂ.06488 ಸುಬ್ರಹ್ಮಣ್ಯ ರಸ್ತೆ - ಮಂಗಳೂರು ಸೆಂಟ್ರಲ್ ಅನ್ ರಿಸರ್ವ್‌ಡ್ ಎಕ್ಸ್‌ಪ್ರೆಸ್ ವಿಶೇಷ ಸೇವೆಯನ್ನು

ಪುರಸಭೆ ಕಚೇರಿಗೆ ಉರ್ದು ಭಾಷೆಯಲ್ಲಿ ನಾಮಫಲಕ: ಹಿಂದೂ-ಮುಸ್ಲಿಂ ಕಾರ್ಯಕರ್ತರ ಮಧ್ಯೆ ವಾಗ್ವಾದ, ಘರ್ಷಣೆ!

ನಾಮಫಲಕದಲ್ಲಿ ದೇವನಾಗರಿ ಲಿಪಿ ಬಳಕೆ ವಿವಾದ ಕಾರವಾರದಲ್ಲಿ ನಡೆದ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮತ್ತೊಂದು ಭಾಷಾ ವಿವಾದ ಈಗ ಕಾಣಿಸಿಕೊಂಡಿದೆ. ಭಟ್ಕಳದ ಪಟ್ಟಣ ಪುರಸಭೆ (ಟಿಎಂಸಿ) ಕಚೇರಿಯಲ್ಲಿ ಉರ್ದು ಸೂಚನಾ ಫಲಕ ಕಾಣಿಸಿಕೊಂಡ ನಂತರ, ಕನ್ನಡ ಮತ್ತು ಹಿಂದೂ

ಕನ್ಹಯ್ಯಾ ಲಾಲ್ ಕುಟುಂಬಕ್ಕೆ 24 ಗಂಟೆಗಳಲ್ಲಿ 1 ಕೋಟಿ ರೂ.ನಿಧಿ ಸಂಗ್ರಹ- ಕಪಿಲ್ ಮಿಶ್ರಾ

ಪ್ರವಾದಿ ಮುಹಮ್ಮದ್ ಬಗ್ಗೆ ನೂಪುರ್ ಶರ್ಮಾ ಹೇಳಿದ ಧರ್ಮನಿಂದನೆ ಹೇಳಿಕೆಗಳನ್ನು ಬೆಂಬಲಿಸಿದ್ದಕ್ಕಾಗಿ, ಉದಯಪುರದಲ್ಲಿ ಟೈಲರ್ ಆಗಿರುವ ಕನ್ಹಯ್ಯಾ ಲಾಲ್ ಅವರನ್ನು ಭಯಾನಕವಾಗಿ ಜೂನ್ 28 ರಂದು ಭಾರತೀಯ ಜನತಾ ಪಕ್ಷದ ಮಾಜಿ ವಕ್ತಾರ ಇಸ್ಲಾಮಿಕ್ವಾದಿಗಳಾದ ರಿಯಾಜ್ ಜಬ್ಬಾರ್ ಮತ್ತು ಗೌಸ್ ಮೊಹಮ್ಮದ್

ಭೀಕರ ಮಳೆಯ ನಡುವೆ ಮಂಗಳೂರಿಗರಿಗೆ ‘ಮಲೆಜ್ಜಿ’ ಮೀನಿನ ಪರ್ಬ!!
ಮಳೆನೀರಿನೊಂದಿಗೆ ರಸ್ತೆಗೆ ಬಂದ ಬೃಹತ್

ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದಾಗಿ ಪೇಟೆ ಪಟ್ಟಣಗಳ ತುಂಬೆಲ್ಲಾ ಮಳೆ ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿರುವ ನಡುವೆ ನದಿಯಿಂದ ಮೀನುಗಳು ಮಳೆನೀರಿನೊಂದಿಗೆ ರಸ್ತೆಗೆ ಬಂದ ಪ್ರಸಂಗವೂ ನಡೆಯಿತು.ಇಂದು ಸುರಿದ ಭೀಕರ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ

ಕಡಬದಲ್ಲಿ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ವಿ.ಹಿಂ.ಪ ಭಜರಂಗದಳ ಪ್ರತಿಭಟನೆ

ಕಡಬ: ಸಮಾಜಘಾತುಕ ಶಕ್ತಿಗಳನ್ನು ಹುಟ್ಟು ಹಾಕುವ ಸಂಘನಟೆಗಳು ಇಡೀ ಪ್ರಪಂಚದಲ್ಲಿ ಕೋಮು ಪ್ರಚೋದನೆ ಮೂಲಕ ಶಾಂತಿ ಕದಡುತ್ತಿದೆ. ಇಂತಹ ಸಂಘಟನೆಗಳಿಂದ ಹಿಂದೂ ಸಮಾಜ ಸರ್ವ ನಾಶವಾಗುತ್ತಿದೆ . ಹೀಗಾಗಿ ಮತಾಂದ ಸಂಘಟನೆಗಳನ್ನು ಬಹಷ್ಕರಿಸಬೇಕು ಇದಕ್ಕಾಗಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಟ್ಟಾಗಬೇಕು ಎಂದು