ಗುರುವಾರ, 29 ಅಕ್ಟೋಬರ್ 2026
Trending

ಜೂನ್ 2022

Karnataka State Politics Updates

ರಾರಾ ರಕ್ಕಮ್ಮ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ರೇಣುಕಾಚಾರ್ಯ !!

ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಡ್ಯಾನ್ಸ್ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಹಾಡಿಗೆ ಶಾಸಕರು ಭರ್ಜರಿ ಸ್ಟೆಪ್ ಹಾಕಿದ್ದಾರೆ. ಹೌದು. ಶಾಸಕರು ರಾರಾ ರಕ್ಕಮ್ಮ ಹಾಗೂ ನಾಟಿ…

Education

UPSC ಪೂರ್ವಭಾವಿ ಪರೀಕ್ಷೆ 2022 ಫಲಿತಾಂಶ ಪ್ರಕಟ !

ಕೇಂದ್ರ ಲೋಕಸೇವಾ ಆಯೋಗನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು upsc.gov.in ಯುಪಿಎಸ್ಸಿಯ ಅಧಿಕೃತ ವೆಬ್ಬೆಟ್ನಲ್ಲಿ ಅದನ್ನು ಪರಿಶೀಲಿಸಬಹುದು. ಏತನ್ಮಧ್ಯೆ, ಈ ವರ್ಷದ ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ಯುಪಿಎಸ್ಸಿ ವೆಬ್ ಸೈಟ್…

ಕೃಷಿ

ಪಿಎಂ ಕಿಸಾನ್ 12 ನೇ ಕಂತಿನ ಹಣ ರೈತರ ಕೈ ಸೇರುವ ಮುನ್ನವೇ ರೈತರಿಗೆ ಇನ್ನೊಂದು ಸಿಹಿ ಸುದ್ದಿ!!

ಕೇಂದ್ರ ಸರ್ಕಾರವು ರೈತರಿಗೋಸ್ಕರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಅದೆಷ್ಟೋ ರೈತರಿಗೆ ಅನುಕೂಲವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತಿನ 2000 ರೂ.ಗಳನ್ನು ವರ್ಗಾಯಿಸಿದ ನಂತರ, ಇದೀಗ ರೈತರು…

latest

ಇಂದು ಒಲಂಪಿಕ್ ದಿನ, ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ !

ಒಲಂಪಿಕ್ ಕ್ರೀಡೆಗಳೆಂದರೆ ಎಲ್ಲರಲ್ಲೂ ಒಂದು ಕೌತುಕ ಒಂದು ಕುತೂಹಲ ಇದ್ದೇ ಇರುತ್ತದೆ. ಎಲ್ಲಾ ದೇಶದ ಮಧ್ಯೆ ನಡೆಯೋ ಒಂದು ಕುತೂಹಲಕಾರಿ ಪಂದ್ಯ ಇದಾಗಿರುತ್ತದೆ. ಅಂತರಾಷ್ಟ್ರೀಯ ಪಂದ್ಯವಾದ ಈ ಒಲಂಪಿಕ್ ಕ್ರೀಡೆಯ ಮಹತ್ವ, ವಿಶೇಷತೆ ಏನು? ಇದರ ಆಚರಣೆ ಯಾವಾಗ?…

Interesting

40 ವರ್ಷದ ಬಳಿಕ ಪ್ರತೀ ತಿಂಗಳು ಒಂದು ಸಾವಿರ ರೂಪಾಯಿಯನ್ನು ಪಡೆಯಬಹುದಾದ ಯೋಜನೆಯ ಕುರಿತು ಮಾಹಿತಿ

ಪ್ರತಿಯೊಬ್ಬ ಮನುಷ್ಯನು ಮುಂದಿನ ಸುಖಕರ ಜೀವನಕ್ಕಾಗಿ ಭವಿಷ್ಯ ನಿಧಿಯನ್ನು ಸಂಗ್ರಹಿಸುವುದು ಮುಖ್ಯ. ಹೀಗಾಗಿ ಸರ್ಕಾರ ಇಂತವರಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಅಟಲ್ ಪಿಂಚಣಿ ಯೋಜನೆ ಕೂಡ ಒಂದು. ನೀವು ಈ ಯೋಜನೆಯಿಂದ 40 ವರ್ಷದ ಬಳಿಕ ಪ್ರತೀ…

latest

ಗಂಡ ಮರಣಹೊಂದಿದ 2 ವರ್ಷದ ನಂತರ ಆತನ ಮಗುವಿಗೆ ಜನ್ಮ ನೀಡಿದ ಮಹಿಳೆ!

ಪ್ರಪಂಚದಲ್ಲಿ ಹಲವಾರು ರೀತಿಯ ವಿಸ್ಮಯಗಳು ನಡೆಯುತ್ತಿರುತ್ತವೆ. ಕೆಲವನ್ನು ನಂಬಲು ಅಸಾಧ್ಯವಾದರೂ ನಂಬಲೇಬೇಕಾದ ಅನಿವಾರ್ಯ ಸೃಷ್ಟಿಯಾಗಿಬಿಡುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಇಲ್ಲೊಬ್ಬಳು ಮಹಿಳೆ ತನ್ನ ಗಂಡ ಸಾವನ್ನಪ್ಪಿ ಸುಮಾರು 2 ವರ್ಷಗಳ ನಂತರ ಆತನ ಮಗುವಿಗೆ ಜನ್ಮ ನೀಡಿದ್ದಾಳೆ! ಇದು…

News

ಸಿಬಿಐನಿಂದ ಅತಿ ದೊಡ್ಡ ಬ್ಯಾಂಕ್ ವಂಚನೆ ಬಯಲು!! | DHFL ಪ್ರವರ್ತಕರಾದ ವಾಧವನ್ ಸಹೋದರರಿಂದ 34,615 ಕೋಟಿ ರೂ. ವಂಚನೆ

ಭಾರತದ ಉನ್ನತ ತನಿಖಾ ಸಂಸ್ಥೆಯಿಂದ ದಾಖಲಾದ ಮತ್ತು ತನಿಖೆ ನಡೆಸಿದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. DHFL ಪ್ರವರ್ತಕರಾದ ಕಪಿಲ್ ವಾಧವನ್ ಮತ್ತು ಧೀರಜ್ ವಾಧವನ್ ವಿರುದ್ಧ ಸಿಬಿಐ ಹೊಸ ಪ್ರಕರಣವನ್ನು ದಾಖಲಿಸಿದ್ದು, ಯೂನಿಯನ್ ಬ್ಯಾಂಕ್…

Karnataka State Politics Updates

ಮಹಾಪತನದತ್ತ ಮಹಾರಾಷ್ಟ್ರ ಸರಕಾರ

ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ನಿನ್ನೆಯಿಂದ ಉದ್ಭವಿಸಿದೆ. ಈ ಅಸ್ಥಿರತೆಯ ಮುಂದಿನ‌‌ ಭಾಗವಾಗಿ, ಇಂದೇ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾಗಲಿದೆ ಎಂಬ ಮಾತೊಂದು ಹರಿದಾಡುತ್ತಿದೆ. ಸದ್ಯ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲರು ಇಬ್ಬರೂ ಕೊರೊನಾ ಪೀಡಿತರಾಗಿದ್ದು, ವರ್ಚುವಲ್ ಸಂಪುಟ…

News

ಬೆಳಗಾವಿ ಕೃಷಿ ಇಲಾಖೆಗೆ ಎಸಿಬಿ ದಾಳಿ!!

ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಯೋಗೀಶ್ ಅಗಡಿ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಎಸಿಬಿ ದಾಳಿ ನಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಓರ್ವ ಸಾಮಾನ್ಯ ವ್ಯಕ್ತಿಗೆ 30 ಸಾವಿರ ಬೇಡಿಕೆ ಇಟ್ಟುಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ…

Health

ಪುರುಷರಿಗೆ ಶಾಕಿಂಗ್ ಸುದ್ದಿ!!

ಬೆಂಗಳೂರು: ತಜ್ಞರು ನಡೆಸಿದ ಅಧ್ಯಯನದ ಪ್ರಕಾರ ಪುರುಷರಿಗೆ ಶಾಕಿಂಗ್ ಸುದ್ದಿ ದೊರಕಿದ್ದು, ರಾಜಧಾನಿಯಲ್ಲಿ ಪುರುಷರ ಆರೋಗ್ಯ ನಿರ್ಲಕ್ಷ್ಯ ಹೆಚ್ಚಳವಾಗಿ ರೋಗಗಳು ಪತ್ತೆಯಾದಂತಹ ಆತಂಕದ ಮಾಹಿತಿ ಹೊರಬಿದ್ದಿದೆ. ದೇಶದಲ್ಲಿ ಮಹಿಳೆಯರ ಸಾವಿನ ಪ್ರಮಾಣಕ್ಕೆ ಹೋಲಿಸಿದರೆ ಪುರುಷರ ಸಾವಿನ ಪ್ರಮಾಣವೇ ಹೆಚ್ಚಿದ್ದು,…