ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ್ದು ,ಬುಶ್ರಾ ವಿದ್ಯಾ ಸಂಸ್ಥೆಯ ಸ್ಥಾಪಕಧ್ಯಕ್ಷರೂ ಸಂಚಾಲಕರೂ ಆದ ಅಬ್ದುಲ್ ಅಝೀಝ್ ಬುಶ್ರಾ ವಿದ್ಯುಕ್ತವಾಗಿ ಉದ್ಘಾಟಿಸಿ,ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು .ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್ ಹಾಗೂ ಶಿಕ್ಷಕ…










