ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2022

latest

ಉದ್ಯೋಗಾಕಾಂಕ್ಷಿಗಳೇ, ನಿಮಗೊಂದು ಸಿಹಿಸುದ್ದಿ | 42000 ಸರಕಾರಿ ಉದ್ಯೋಗ ಭರ್ತಿಗೆ ಆದೇಶ ಹೊರಡಿಸಿದ ಸರಕಾರ!

ಸಿಬ್ಬಂದಿ ಆಯ್ಕೆ ಆಯೋಗ(SSC) 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿರುವುದರಿಂದ, ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಪತ್ರ ನೀಡಲಾಗುವುದು. ಡಿಸೆಂಬರ್ 2022 ರ ಮೊದಲು42,000 ನೇಮಕಾತಿಗಳನ್ನು ಪೂರ್ಣಗೊಳಿಸಲಾಗುವುದು. SSC ತನ್ನ ಮುಂಬರುವ ಪರೀಕ್ಷೆಗಳಿಗೆ…

Interesting

ರಾಜ್ಯದ ಎಲ್ಲಾ ಜಿಲ್ಲೆಗಳ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್!!

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಸವಾರರಿಗೆ, ಮನೆಗೆ ದಂಡದ ನೋಟಿಸ್ ಕಳುಹಿಸುವ ರೂಲ್ಸ್ ಇದುವರೆಗೆ ರಾಜ್ಯರಾಜಧಾನಿಯಲ್ಲಿ ಮಾತ್ರ ಇತ್ತು. ಇದೀಗ ರಾಜ್ಯದ್ಯಂತ ಈ ನಿಯಮ ಜಾರಿಗೊಳಿಸಲಾಗುತ್ತಿದೆ. ಹೌದು. ರಾಜ್ಯದ ಎಲ್ಲಾ ಜಿಲ್ಲೆಗಳ ವಾಹನ ಸವಾರರು ಟ್ರಾಫಿಕ್ ರೂಲ್ಸ್…

latest

ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಶುರು: ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

2022-23 ನೇ ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದ್ದು, ಪ್ರಸಕ್ತ ವರ್ಷದಿಂದಲೇ ರಾಜ್ಯದ ಪದವಿ ಕಾಲೇಜುಗಳ ಪ್ರವೇಶವನ್ನು ಆನ್ ಲೈನ್ ಮುಖಾಂತರ ನಡೆಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ…

Karnataka State Politics Updates

ನೂಪುರ್ ಶರ್ಮಾರನ್ನು ಬಿಜೆಪಿ ಮುಂದಿನ ದೆಹಲಿ ಸಿಎಂ ಅಭ್ಯರ್ಥಿ ಎಂದು ಘೋಷಿಸುತ್ತದೆ !! -ಓವೈಸಿ

ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಮುಂದಿನ ದಿನಗಳಲ್ಲಿ ದೊಡ್ಡ ನಾಯಕಿಯಾಗಿ ಬಿಂಬಿಸಲಾಗುತ್ತದೆ. ಅಷ್ಟೇ ಅಲ್ಲದೇ ದೆಹಲಿಯಲ್ಲಿ ಸಿಎಂ ಅಭ್ಯರ್ಥಿಯನ್ನಾಗಿಯೂ ಘೋಷಿಸಬಹುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ಬಿಜೆಪಿ ರಕ್ಷಿಸುತ್ತಿದೆ. ಇದರ…

latest

ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕಿಂಗ್ ನ್ಯೂಸ್ !!!

ಸರ್ಕಾರ ಮತ್ತು ಸರ್ಕಾರಿ ಅನುದಾನದ ಸಂಸ್ಥೆಗಳು ಸರ್ಕಾರಿ ಪ್ರಾಯೋಜಿತ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ ಮಂಡಳಿಗಳನ್ನು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು…

ದಕ್ಷಿಣ ಕನ್ನಡ

ಬೆಳ್ತಂಗಡಿ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ)ಆರಂಬೋಡಿ ಇದರ ವತಿಯಿಂದ ಯೋಗಾಭ್ಯಾಸ

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಆರಂಬೋಡಿ ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯು ಸಂಘದ ಕಚೇರಿಯಲ್ಲಿ ನಡೆಯಿತು. ಹಿರಿಯರಾದ ಪಾಂಡುರಂಗ ಮಾಸ್ಟರ್ ಭಾಗವಹಿಸಿ ಯೋಗದ ಮಹತ್ವವನ್ನು ತಿಳಿಸಿದರು, ಮತ್ತು ಯೋಗ…

ದಕ್ಷಿಣ ಕನ್ನಡ

ಮಂಗಳೂರು: ಹಿಂದೂ ಯುವತಿಗೆ ಟಿಕೆಟ್‌ನಲ್ಲಿ ಮೊಬೈಲ್ ನಂಬರ್ ಬರೆದು ಬಲವಂತವಾಗಿ ಬ್ಯಾಗ್ ನೊಳಕ್ಕೆ ತುರುಕಿದ ಕಂಡೆಕ್ಟರ್‌ !

ಮಂಗಳೂರು : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಬಸ್ ಟಿಕೆಟ್‌ನ ಮೇಲೆ ತನ್ನ ಮೊಬೈಲ್ ನಂಬರ್‌ ಬರೆದು ಕೊಟ್ಟ ಆರೋಪದಲ್ಲಿ ಖಾಸಗಿ ಬಸ್ ಕಂಡಕ್ಟರ್ ಓರ್ವನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮೊಹಮ್ಮದ್ ಅಜ್ಜಲ್ (32) ಬಂಧಿತ…

Interesting

ವಿಮಾನ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ತಂದ ಕೇಂದ್ರ ಸರ್ಕಾರ

ನವದೆಹಲಿ : ಜೆಟ್ ಇಂಧನ ಅಥವಾ ವಾಯುಯಾನ ಟರ್ಬೈನ್ ಇಂಧನದ ಬೆಲೆ ಏರಿಕೆಯಿಂದಾಗಿ ವಿಮಾನಯಾನ ಕಂಪನಿಗಳು ದರಗಳನ್ನ ಹೆಚ್ಚಿಸುತ್ತಿದ್ದು, ಪ್ರಯಾಣಿಸುವ ಎಲ್ಲಾ ಜನರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರವು ತನ್ನ ಬೊಕ್ಕಸದ ಮೇಲಿನ ಹೊರೆ ಹೆಚ್ಚಾಗದಂತೆ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯ ಹಳೆ ವಿದ್ಯಾರ್ಥಿ ಸಂಘ ಪುನರ್ರಚನೆ

ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯ ಹಳೆ ವಿದ್ಯಾರ್ಥಿ ಸಂಘದ ಪುನರ್ರಚನೆ ಯಶಸ್ವಿಯಾಗಿ ನೆರವೇರಿತು. ಗೌರವಾಧ್ಯಕ್ಷರಾಗಿ ರಾಘವೇಂದ್ರ ಭಟ್, ಗೌರವ ಸಲಹೆಗಾರರಾಗಿ ಶ್ರೀಮತಿ ವಿಜಯ ಕುಂಜಾಡಿ, ಅಧ್ಯಕ್ಷರಾಗಿ ಸಂತೋಷ್ ಮಂಜಿಲ, ಉಪಾಧ್ಯಕ್ಷರಾಗಿ ಹೇಮಂತ್…

Jobs

ONGC ಯಲ್ಲಿ ಉದ್ಯೋಗವಕಾಶ | ತಿಂಗಳ ವೇತನ 1 ಲಕ್ಷ

ಭಾರತದ ಸಾರ್ವಜನಿಕ ವಲಯದ ಆಯಿಲ್ & ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC) ನ ಕಾಕಿನಾಡ ಘಟಕವು ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ,…