ಅಗ್ನಿಪಥ್ ವಿರೋಧದ ನಡುವೆಯೂ ಅಗ್ನಿವೀರರಿಗೆ ಬಂಪರ್ ಆಫರ್ ನೀಡಿದ ಆನಂದ್ ಮಹೀಂದ್ರಾ !!
ದೇಶದಲ್ಲೆಡೆ ‘ಅಗ್ನಿಪಥ್’ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಕೈಗಾರಿಕೋದ್ಯಮಿ, ಮಹೀಂದ್ರಾ ಗ್ರೂಪ್‍ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಸೋಮವಾರ ಬೆಳಗ್ಗೆ ಟ್ವಿಟ್ಟರ್‌ನಲ್ಲಿ ಅಗ್ನಿಪಥ್ ಯೋಜನೆಯನ್ನು ಕೇಂದ್ರವು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ತಮ್ಮ ಆಲೋಚನೆಗಳನ್ನು…










