ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2022

latest

16 ವರ್ಷ ಮೇಲ್ಪಟ್ಟ “ಮುಸ್ಲಿಂ” ಯುವತಿ ಆಕೆ ಇಷ್ಟಪಟ್ಟ ಪುರುಷನನ್ನು ವಿವಾಹವಾಗಬಹುದು: ಹೈಕೋರ್ಟ್

16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಯುವತಿ ತಾನು ಇಷ್ಟಪಟ್ಟ ವ್ಯಕ್ತಿಯೊಂದಿಗೆ ಮದುವೆಯಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಸ್ಲಿಂ ದಂಪತಿಯ ರಕ್ಷಣೆ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಸ್ಚಿತ್ ಸಿಂಗ್ ಬೇಡಿ ಅವರು ಈ ಆದೇಶ ನೀಡಿದ್ದಾರೆ. ಈ ಪ್ರಕರಣದಲ್ಲಿ…

ದಕ್ಷಿಣ ಕನ್ನಡ

ವಿಟ್ಲ: ಹಾಡಹಗಲೇ ಬಜರಂಗದಳ ಸಂಚಾಲಕನಿಗೆ ಮಾರಕಾಸ್ತ್ರಗಳಿಂದ ದಾಳಿ!! ದಾಖಲು

ವಿಟ್ಲ : ಬಜರಂಗದಳ ವಿಟ್ಲ ಪ್ರಖಂಡರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ಇಂದು ಸಂಜೆ ವಿಟ್ಲದ ಭಜರಂಗದಳ ಸಂಚಾಲಕ ಚಂದ್ರಹಾಸ ಕನ್ಯಾನರ ಮೇಲೆ ಹನ್ನೆರಡು ಮಂದಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಇದೀಗ ಗಾಯಾಳುವನ್ನು ಪುತ್ತೂರು ಸರ್ಕಾರಿ…

News

ವಿಟ್ಲ: ಹಾಡಹಗಲೇ ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ದಾಳಿ !

ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ರ ಮೇಲೆ ಹನ್ನೆರಡು ಮಂದಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

latest

ಮುಂಗಾರು ಮಳೆ ಅಬ್ಬರ, ಸ್ಮಾರ್ಟ್‌ಸಿಟಿಯಲ್ಲಿ ಸ್ಕೂಟರ್ ಸಮೇತ ಮ್ಯಾನ್‌ಹೋಲ್‌ಗೆ ಬಿದ್ದ ಪೊಲೀಸ್ ದಂಪತಿ!!! ವೀಡಿಯೋ ನೋಡಿ ನೆಟ್ಟಿಗರಿಂದ ತರಾಟೆ

ದೇಶಾದ್ಯಂತ ಮುಂಗಾರು ಆರಂಭ ಜೋರಾಗಿದೆ. ಈಶಾನ್ಯ ಭಾರತದಲ್ಲಿ ಮಳೆ ಅಬ್ಬರಿಸುತ್ತಿದೆ. ಬಿಸಿಗಾಳಿಯಿಂದ ತತ್ತರಿಸಿದ್ದ ದೆಹಲಿ, ಉತ್ತರ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಉತ್ತರ ಪ್ರದೇಶದ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿರುವ ಅಲಿಘರ್ ದಲ್ಲೂ ಉತ್ತಮ ಮಳೆ ಇದೆ. ಈಗ ಈ…

latest

ISEC recruitment | ಇ-ಮೇಲ್ ಕಳುಹಿಸಲು ಕೊನೆ ದಿನ ಜುಲೈ 4

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ವಿವಿಧ ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಕೃಷಿ…

Technology

ಹೊಸ ತಂತ್ರಜ್ಞಾನದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ ಈ ಎಲೆಕ್ಟ್ರಿಕ್ ಸ್ಕೂಟರ್ !!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಹೆಚ್ಚುತ್ತಿದೆ. ಅನೇಕ ಸ್ಟಾರ್ಟ್ಅಪ್ ಕಂಪನಿಗಳು ತಮ್ಮ ಹೊಸ ಇವಿ ಮಾದರಿಗಳೊಂದಿಗೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ಪ್ರವೇಶಿಸುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಇವಿ ಸ್ಕೂಟರ್ ಮಾರಾಟವು ಅಗ್ರಸ್ಥಾನದಲ್ಲಿದ್ದು,…

Education

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಅಪ್ಪ-ಮಗ, ತಂದೆಗೆ ಬಂದ ಅಂಕ ಎಷ್ಟು ಗೊತ್ತಾ?

ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ ಎಲ್ಲರಿಗೂ ಗೊತ್ತಿದೆ. ಇಲ್ಲೊಂದು ಆಶ್ಚರ್ಯಕರ ಸಂಗತಿ ನಡೆದಿದೆ. ಹೌದು ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು ಪಾಸಾಗಿದ್ದಾರೆ. ಕೊಪ್ಪಳ…

latest

ಮದುವೆಯಾಗಲು ಹುಡುಗಿ ಕೊಡುವವರೆಲ್ಲ ಸರ್ಕಾರಿ ನೌಕರಿಯೇ ಬೇಕೆಂದರು. ಬೇಸತ್ತ ಯುವಕ ಮಾಡಿದ್ದೇನು ಗೊತ್ತಾ!?

ಮದುವೆಯಾಗಲು ಹೆಣ್ಣು ಕೊಡುವವರು ಸರ್ಕಾರಿ ನೌಕರಿಗೆ ಪಟ್ಟು ಹಿಡಿದಿದ್ದರಿಂದ ಬೇಸತ್ತು ಯುವಕನೋರ್ವ ಮನೆ ತೊರೆದ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಲು ಹೆಣ್ಣು ಕೊಡುವವರು ಸರ್ಕಾರಿ ನೌಕರಿಗೆ ಪಟ್ಟು ಹಿಡಿದಿದ್ದರಿಂದ ಬೇಸತ್ತು ಯುವಕನೋರ್ವ ಮನೆ ತೊರೆದಿರುವ ಘಟನೆ ಚಾಮರಾಜನಗರ…

latest

ಯಾರೂ ಕಂಡಿರದ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವೀಡಿಯೋ ವೈರಲ್

ವರ್ಣರಂಜಿತ ಸ್ಕೂಟರೊಂದರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಏಕೆಂದರೆ ಈ ಸ್ಕೂಟರ್ ಸಂಪೂರ್ಣ ಲೈಟಿಂಗ್ಸ್‌ನೊಂದಿಗೆ ಮಿಂಚುತ್ತಿದೆ. ಸಾಲದ್ದಕ್ಕೆ ಮೀಟರ್ ಮೇಲೊಂದು ಟಿವಿ, ಏನು ಹೇಳಬಹುದು ಈ ವ್ಯಕ್ತಿಯ ಸೃಜನಶೀಲತೆಗೆ, ಏನು ಹೇಳಬಹುದು ಈ ವ್ಯಕ್ತಿಯ ಪ್ರತಿಭೆಗೆ?…

ದಕ್ಷಿಣ ಕನ್ನಡ

ಪೊಲೀಸ್ ಇಲಾಖೆಯ ಶ್ವಾನದಳಕ್ಕೆ ಸೇರ್ಪಡೆಯಾದ ಕುಡ್ಲದ ‘ಚಾರ್ಲಿ’

ಕನ್ನಡ ಸಿನಿಮಾ ರಂಗದಲ್ಲಿ ಎಲ್ಲೆಡೆ, ಎಲ್ಲರ ಮನದಲ್ಲಿ ಗುಡುಗುತ್ತಿರುವ ಪದವೇ ‘ಚಾರ್ಲಿ’. ಹೌದು. ಮನುಷ್ಯ ಮತ್ತು ನಾಯಿಯ ಒಡನಾಟ ಅದೆಷ್ಟು ಅದ್ಭುತ ಎಂಬುದನ್ನು ಸಾಧಿಸಿ ತೋರಿಸಿದೆ ಈ ಸಿನಿಮಾ. ಒಂದೇ ದಿನದಲ್ಲಿ ಸೂಪರ್ ಹಿಟ್ ಆದ ರಕ್ಷಿತ್ ಶೆಟ್ಟಿ…