ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ ಪುತ್ತೂರು ಅರಣ್ಯ ಇಲಾಖೆ
ಪುತ್ತೂರು: ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ವಲಯದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಶಿಕುಮಾರ್, ಸತೀಶ್, ವಿಜೇಶ್, ವಿನಿತ್, ಸಂಪತ್ ಕುಮಾರ್ ಮತ್ತು ರತೀಶ್.…










