ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2022

Food

ಹೆಲ್ತ್ ಟಿಪ್ಸ್ : ಡಯಾಬಿಟಿಸ್ ರೋಗಿಗಳಿಗೆ ಈ ನಾಲ್ಕು ತರಕಾರಿಗಳು ವಿಷವಿದ್ದಂತೆ !!

ಮನುಷ್ಯ ಸದಾ ಆರೋಗ್ಯವಾಗಿರಲು ಬಯಸುತ್ತಾನೆ. ಆದರೆ ಕೆಲವು ರೋಗಗಳು ಮಾತ್ರ ಮನುಷ್ಯನ ಬಿಟ್ಟು ಬಿಡದೆ ಕಾಡುತ್ತವೆ. ಅವುಗಳಲ್ಲಿ ಮಧುಮೇಹ ಕೂಡ ಒಂದು ಹೇಳಿದರೆ ತಪ್ಪಾಗಲಾರದು. ಯಾವುದೇ ವ್ಯಕ್ತಿಗೆ ಒಮ್ಮೆ ಮಧುಮೇಹ ಬಂತೆಂದರೆ ಸಾಕು, ಜೀವನ ಪೂರ್ತಿ ಅದು ಬೆನ್ನು…

News

ಪೆಟ್ರೋಲ್, ಡೀಸೆಲ್ ಅಭಾವ; ಮುಂದಿನ ವಾರದಿಂದ ಶಾಲೆಗಳು ಕ್ಲೋಸ್ !!

ಈಗಾಗಲೇ ಆರ್ಥಿಕ ದಿವಾಳಿಯಾಗಿದೆ ನೆರೆ ರಾಷ್ಟ್ರ ಶ್ರೀಲಂಕಾ. ಭಾರತ ಸಹಾಯಹಸ್ತ ನೀಡಿದ ಬಳಿಕವೂ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದ್ದು, ಮುಂದಿನ ವಾರದಿಂದ ಶಾಲೆಗಳನ್ನು ಬಂದ್‌ ಮಾಡುವುದಾಗಿ ಲಂಕಾ ಶಿಕ್ಷಣ ಸಚಿವಾಲಯ ಘೋಷಿಸಿದೆ. ಶಾಲಾ- ಕಾಲೇಜುಗಳೊಂದಿಗೆ ಸಾರ್ವಜನಿಕ ವಲಯ ಕಚೇರಿಗಳನ್ನೂ…

Jobs

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗಾವಕಾಶ, ಡಿಗ್ರಿ
ಪಾಸಾದವರು ಅರ್ಜಿ ಸಲ್ಲಿಸಿ, ಅರ್ಜಿಗೆ ಜುಲೈ 10 ಕೊನೆ ದಿನ!

ಭಾರತದ ಸುಪ್ರೀಂ ಕೋರ್ಟ್ (SCI)ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿಯಿರುವ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (ಗುಂಪು ‘ಬಿ’ ನಾನ್-ಗೆಜೆಟೆಡ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು :ಆನ್‌ಲೈನ್…

latest

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶ | ಖಾಲಿ ಹುದ್ದೆ-400, ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 14

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ (AAI) ಕೆಲಸ ಮಾಡಲು ಆಸಕ್ತಿಯಿರುವ ಯುವಕರಿಗೆ ಸುವರ್ಣಾವಕಾಶವಿದ್ದು, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು:ಖಾಲಿ ಇರುವ ಹುದ್ದೆಗಳ ಸಂಖ್ಯೆ:ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)- 400 ಹುದ್ದೆಗಳು ಅರ್ಹತಾ…

Business

ನಿಮ್ಮ ಬಳಿ ಹಳೆಯ ನೋಟು ನಾಣ್ಯಗಳಿದ್ದರೆ ಲಕ್ಷಾಧಿಪತಿಯಾಗಬಹುದು! ಹೇಗೆ ಗೊತ್ತೆ ?

ಹಳೆಯ ನಾಣ್ಯಗಳು ಅಥವಾ ನೋಟುಗಳು ಎಲ್ಲರ ಬಳಿ ಇರುವುದಿಲ್ಲ‌‌. ಹಳೇಯ  ರೂಪಾಯಿ ನೋಟು ನಿಮ್ಮ ಬಳಿ ಇದ್ದರೆ ನೀವು ಕೆಲವೇ ಕ್ಷಣಗಳಲ್ಲಿ ಲಕ್ಷಾಧಿಪತಿಯಾಗಬಹುದು. ಕೆಲವು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹಳೆಯ ನೋಟುಗಳಿಗಾಗಿ ಲಕ್ಷಾಂತರ ರೂಪಾಯಿಗಳನ್ನು ಪಾವತಿಸುವ ವೆಬ್‌ಸೈಟ್‌ಗಳಿವೆ. ಹಳೆಯ ನಾಣ್ಯಗಳು ಮತ್ತು…

latest

ಮಾತನಾಡುವವರಿಗಿಂತ ಮೌನಿಗಳಲ್ಲಿ ಕೊರೊನಾ ಸಾಧ್ಯತೆ ಹೆಚ್ಚು !!!

ಇಬ್ಬರು ವ್ಯಕ್ತಿಗಳು ಮಾಸ್ಕ್ ಇಲ್ಲದೆ ಮಾತನಾಡುತ್ತಿದ್ದರೆ, ಒಬ್ಬ ವ್ಯಕ್ತಿ ಮಾತನಾಡುತ್ತಿದ್ದು, ಮತ್ತೊಬ್ಬ ವ್ಯಕ್ತಿ ಮೌನವಾಗಿದ್ದರೆ ಮೌನವಾಗಿರುವ ವ್ಯಕ್ತಿಗೆ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹೌದು. ಇಬ್ಬರೂ ವ್ಯಕ್ತಿಗಳು ಮಾತನಾಡುತ್ತಿದ್ದರೆ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂಬ ಹೊಸ ವಿಷಯವನ್ನು…

ದಕ್ಷಿಣ ಕನ್ನಡ

ಮುಕ್ಕೂರು : ಯಕ್ಷಗಾನ ನಾಟ್ಯ ಕಲಿಕಾ ತರಬೇತಿ ಉದ್ಘಾಟನೆ

ಯಕ್ಷಗಾನ ಜಾತಿ, ಮತ, ಧರ್ಮ ಮೀರಿ ನಿಂತ ಕಲೆ : ಗೋಪಾಲಕೃಷ್ಣ ಪಠೇಲ್ ಚಾರ್ವಾಕ ಯಕ್ಷಗಾನದಲ್ಲಿ ಜೀವನ ಮೌಲ್ಯದ ಸಂದೇಶ : ಸುಬ್ರಾಯ ಭಟ್ ನೀರ್ಕಜೆ ಯುವ ಪೀಳಿಗೆಗೆ ಯಕ್ಷಗಾನದ ಮಹತ್ವ ತಿಳಿಸುವ ಪ್ರಯತ್ನ : ಜಗನ್ನಾಥ ಪೂಜಾರಿ…

ದಕ್ಷಿಣ ಕನ್ನಡ

ಪುತ್ತೂರು : ಹಿಂದೂ ದೇವರ ಅವಮಾನಿಸಿದ ಆರೋಪಿ ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆಗೆ ಅಟ್ಯಾಕ್ !

ಪುತ್ತೂರು: ಕಾಂಗ್ರೆಸ್ ನ ಐಟಿ ಸೆಲ್ ಕಾಯದರ್ಶಿಯಾಗಿರುವ ನ್ಯಾಯವಾದಿ ಶೈಲಜಾ ಅಮರನಾಥರವರ ಪುತ್ತೂರು ಬಪ್ಪಳಿಗೆ ಮನೆಗೆ ಯುವಕರ ತಂಡ ದಾಳಿ ನಡೆಸಿರುವ ಘಟನೆ ಜೂನ್ 18 ರಂದು ಸಂಜೆ ನಡೆದಿದೆ. ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ಮೂಲಕ ನಡೆದ…

Education

ಆಗಸ್ಟ್ ತಿಂಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ!!

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿ, ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ…

latest

ಕಾರ್ಕಳ : ವಿಕಲಚೇತನ ಮಗನನ್ನು ಬಾವಿಗೆ ತಳ್ಳಿ, ಆತ್ಮಹತ್ಯೆ ಮಾಡಿಕೊಂಡ ತಂದೆ!

ಕಾರ್ಕಳ: ತನ್ನ ವಿಕಲಚೇತನ ಪುತ್ರನನ್ನು ಬಾವಿಗೆ ತಳ್ಳಿ, ನಂತರ ತಂದೆ ಕೂಡಾ ಆತ್ಮಹತ್ಯೆ ಮಾಡಿಕೊಂಡಂತಹ ಹೃದಯ ವಿದ್ರಾವಕ ಘಟನೆ ತಾಲೂಕು ಕೆರ್ವಾಶೆಯ ಗ್ರಾಮದಲ್ಲಿ ನಡೆದಿದೆ. ಪಾಚರಬೆಟ್ಟು ಕೃಷ್ಣ ಪೂಜಾರಿ ಎಂಬುವರು ತನ್ನ ವಿಕಲಚೇತನ ಪುತ್ರ ದಿಪೇಶ್ (26)ನನ್ನು ಮನೆ…