ಉಪ್ಪಿನಂಗಡಿ : ಪೆರ್ನೆಯಲ್ಲಿ ಅಪಘಾತ, ಉದ್ವಿಗ್ನ ಸ್ಥಿತಿ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಡಿಸಿ
ಶನಿವಾರ ಪೆರ್ನೆ ಬಳಿ ಹೆದ್ದಾರಿ ಗುತ್ತಿಗೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಆಲಂಕಾರಿಗೆ ಹೋಗುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ನೆರವಾದರು.ಅಪಘಾತದ ಬಳಿಕ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು, ಈ ವೇಳೆ ಸ್ಥಳಕ್ಕೆ…










