ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2022

latest

WhatsApp ಗ್ರೂಪ್ ಕಾಲ್‌ನಲ್ಲಿ ಬಂತು ಅಚ್ಚರಿಯ ಬೆಳವಣಿಗೆ : ನೀವು ಗಮನಿಸಿದ್ರಾ?

ಪ್ರಸಿದ್ಧ ಮೆಸೆಂಜರ್ ಅಪ್ಲಿಕೇಷನ್ ಆಗಿರುವ ವಾಟ್ಸಾಪ್ ಹೊಸ ಅಪ್ಡೇಟ್‌ ಒಂದನ್ನು ಬಿಡುಗಡೆ ಮಾಡಿದ್ದು ಇದರಿಂದ ಬಳಕೆದಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಗ್ರುಪ್ ಕಾಲ್ ಗಳಲ್ಲಿ ಹೋಸ್ಟ್ ಆಗಿರುವವರು ಇತರರನ್ನು ಮ್ಯೂಟ್ ಮಾಡಬಹುದಾದ ಹೊಸ ವೈಶಿಷ್ಟ್ಯವನ್ನು ಸೇರಿಸಲಾಗಿದೆ. ಇತ್ತೀಚೆಗಷ್ಟೇ ಗ್ರೂಪ್ ಕಾಲ್…

News

ರೈಲಿಗೆ ಬೆಂಕಿ ಹಾಕಿ ಸುಡುವವರು ಸೇನೆಗೆ ಬೇಡ – ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್

ದೇಶದಲ್ಲಿ ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ‘ಅಗ್ನಿಪಥ್ ನೇಮಕಾತಿ ಯೋಜನೆಗೆ’ ಕಾರ್ಗಿಲ್ ಯುದ್ಧದಲ್ಲಿ ವಿಜಯಸಾಧಿಸಲು ಕಾರಣವಾದ ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್…

latest

ವಿಶ್ವಕರ್ಮ ಸಮಾಜದ ಸ್ವಾಮೀಜಿ ಅನುಮಾನಾಸ್ಪದ ಸಾವು

ನಗರದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಗುರುಗಳಾದ ಜ್ಞಾನಭಾಸ್ಕರ ಸ್ವಾಮೀಜಿ (75) ಗುರುವಾರ ಬೆಳಿಗ್ಗೆ ಚಿಟುಗು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿನ ನಿವಾಸದಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಜ್ಞಾನಭಾಸ್ಕರ ಸ್ವಾಮೀಜಿ ಇಂದು ಮಠದ ಸ್ನಾನದ ಗೃಹದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. 30 ವರ್ಷಗಳ…

Education

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ. ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ…

ದಕ್ಷಿಣ ಕನ್ನಡ

ಕೊಡಗಿನಲ್ಲಿ ದೈವದ ಜತೆ ಕುಣಿಯುವುದು ಕಟ್ಟುಕಟ್ಟಲೆ -ದೈವಾರಾಧಕರ ಪತ್ರಿಕಾಗೋಷ್ಠಿ

ಸುಳ್ಯ: ದೈವದ ಆಚಾರದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಬದಲಾವಣೆಗಳಿರುತ್ತವೆ. ಪುತ್ತೂರು, ಸುಳ್ಯ, ಕೊಡಗಿನಲ್ಲಿ ಮಾಡುವ ಆಚರಣೆ ಹಾಗೂ ಹೊರ ಭಾಗದ ಆಚರಣೆಗೂ ವ್ಯತ್ಯಾಸಗಳಿವೆ. ಅದನ್ನು ಸರಿ ಎಂಬ ವಾದವೂ ನಮ್ಮದಲ್ಲ. ಕೊಡಗಿನಲ್ಲಿ ದೈವದ ನೇಮದಲ್ಲಿ ಕೆಲವು ದೈವದ…

latest

ಉಡುಪಿಯಲ್ಲಿ ಎಸಿಬಿ ಶಾಕಿಂಗ್ ಟ್ರೀಟ್ಮೆಂಟ್ | ಸಣ್ಣ ನೀರಾವರಿ ಇಲಾಖೆಯ ಎಇ ಹರೀಶ್ ನಿವಾಸದ ಮೇಲೆ ದಾಳಿ

ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಈ ದಾಳಿ…

latest

ಮಂಗಳೂರು:ಪ್ರತಿಭಟನೆಯ ನೆಪದಲ್ಲಿ ಐಟಿ ಕಚೇರಿಗೆ ಮುತ್ತಿಗೆ ಯತ್ನ!! ಕಾಂಗ್ರೆಸ್ ನ ಘಟಾನುಘಟಿಗಳ ಸಹಿತ ಹಲವರು ವಶಕ್ಕೆ

ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಇಡಿ ಕಚೇರಿಯನ್ನು ದುರ್ಬಳಕೆ ಮಾಡುತ್ತಿದೆ, ಆ ಮೂಲಕ ಕಾಂಗ್ರೆಸ್ ನಾಯಕರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪ್ರತಿಭಟಿಸಿ, ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ…

Breaking Entertainment News Kannada

ದುಷ್ಟರ ನರ ಹಿಚುಕಿ ಶಿಕ್ಷಿಸುವ ತಾತನಾಗಿ ಮತ್ತೆ ಬರಲಿದ್ದಾನೆ ಇಂಡಿಯನ್ 2 !!

ಹಳೆಯ ಸೂಪರ್ ಡ್ಯೂಪರ್ ಸಕ್ಸಸ್ ಚಿತ್ರದ ಮತ್ತೊಂದು ಅವತರಣಿಕೆ ಬರ್ತಿದೆ ಅದು ನಾಯಕನ್ ಕಮಲ್ ಹಾಸನ್ ಮತ್ತು ನಿರ್ದೇಶಕ ಶಂಕರ್ ಜೋಡಿ ಇಂಡಿಯನ್- 2 ಶೀಘ್ರದಲ್ಲೇ ಚಿತ್ರೀಕರಣವನ್ನು ಪುನರಾರಂಭಿಸಲು ಸಿದ್ಧರಾಗಿದ್ದಾರೆ. ಇತ್ತೀಚಿನ ಮಾಧ್ಯಮ ಸಂವಾದದಲ್ಲಿ, ನಿರ್ದೇಶಕ ಶಂಕರ್ ಅವರು…

Breaking Entertainment News Kannada

ರಕ್ಷಿತ್ ಶೆಟ್ಟಿಯ ಮುಂದಿನ ಸಿನಿಮಾದಲ್ಲಿ ನಟಿಸಲು ಬಯಸಿದ್ದೀರಾ!?? ಯುವ ಪ್ರತಿಭೆಗಳಿಗೆ ಇಲ್ಲಿದೆ ಅವಕಾಶ

ರಕ್ಷಿತ್ ಶೆಟ್ಟಿ ಸದ್ಯ ಸಾಂಡಲ್ ವುಡ್ ನಲ್ಲಿ ಹೆಚ್ಚು ಸುದ್ದಿಯಲ್ಲಿರುವ ನಟ. ಮೂಲತಃ ಉಡುಪಿಯವರಾದ ಶೆಟ್ಟಿ ತುಳುನಾಡಿನ ಆಚಾರ ವಿಚಾರಗಳ ಬಗೆಗೂ ಹೆಚ್ಚು, ಭಯ ಭಕ್ತಿ ಹೊಂದಿದವರು. ಕಳೆದ ವಾರವಷ್ಟೇ ತೆರೆಗೆ ಕಂಡ ಚಾರ್ಲಿ ಸಿನಿಮಾದ ಮೂಲಕ ಇನ್ನಷ್ಟು…

latest

ಗೂಗಲ್ ಕ್ರೋಮ್ ನಿಂದ ಬಿಗ್ ವಾರ್ನಿಂಗ್, ಕ್ರೋಮ್  ಬಳಕೆದಾರರೇ ತಕ್ಷಣ ಈ ರೀತಿ ಮಾಡಿ

ನೀವು ಗೂಗಲ್ ಕ್ರೋಮ್ ಬಳಕೆದಾರರೇ ಆದಷ್ಟು ಬೇಗ ನಿಮ್ಮ ಬ್ರೌಸರ್ ಅನ್ನು ಹೊಸ ಆವೃತ್ತಿಗೆ ಅಪ್ಡೇಟ್ ಮಾಡಿ.  ಹಿಂದಿನ ಆವೃತ್ತಿಯ ಗೂಗಲ್ ಕ್ರೋಮ್‌ನಲ್ಲಿ ಅಪಾಯಕಾರಿಯಾದ ದೋಷಗಳು ಕಂಡುಬಂದಿರುವ ಬಗ್ಗೆ ವರದಿಯಾಗಿದೆ. ಹೀಗಾಗಿ ಕ್ರೋಮ್ ಬಳಕೆ ಮಾಡುವವರು ತಕ್ಷಣವೇ ತಮ್ಮ…