ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2022

ಕೃಷಿ

ತಕ್ಷಣದಿಂದ ಭಾರತ್ ಲೈಮ್ ಬಳಸದಂತೆ ಬೆಳೆಗಾರರಿಗೆ ಮನವಿ

ಭಾರತ್ ಲೈಮ್ ಎಂಬ ಬ್ರಾಂಡ್ ನ ಸುಣ್ಣವನ್ನು ಕಾಳುಮೆಣಸು,ಅಡಿಕೆ,ಕಾಫಿಯ ಕೊಳೆ ರೋಗ ನಿಯಂತ್ರಣಕ್ಕೆ ಬೋರ್ಡೋ ದ್ರಾವಣ ತಯಾರಿಸಲು ಕೆಲವು ಬೆಳೆಗಾರರು ಬಳಸಿದ್ದು,ಬಳಸಿದ ಸಂದರ್ಭ ಬೆಳೆಗಳ ಮೇಲೆ ದುಷ್ಪರಿಣಾಮ ಬೀರಿದ್ದು,ಅಡಿಕೆ ಫಸಲು,ಕಾಳುಮೆಣಸು ಬಳ್ಳಿಗಳು ಮತ್ತು ಕಾಫಿ ಹರಸಿನ ಬಣ್ಣಕ್ಕೆ ತಿರುಗಿ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಮೂಳೆ ತಜ್ಞ ಡೋಂಗ್ರೆ ಇದ್ದ ಕಾರು- ಜೀಪು ನಡುವೆ ಅಪಘಾತ !!

ಬೆಳ್ತಂಗಡಿಯ ಖ್ಯಾತ ಮೂಳೆ ತಜ್ಞರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಳ್ತಂಗಡಿಯ ಖ್ಯಾತ ಮೂಳೆ ತಜ್ಞ ಡೊಂಗ್ರೆ ಇವರು ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಆ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಜೀಪು ಡಿಕ್ಕಿ ಹೊಡೆದಿದೆ. ಈ ಘಟನೆಯು…

Latest Health Updates Kannada

ನಿಮ್ಮ ಸೆಕ್ಸ್ ಲೈಫ್ ಸ್ಪೈಸೀ ಆಗಿರಬೇಕಾದರೆ ಅದರ ಬಣ್ಣ ಬದಲಿಸಿ !

ಯಾವುದೇ ನವದಂಪತಿಗಳಿಗೆ ಇರಲಿ ಸೆಕ್ಸ್ ಲೈಫ್ ಬಹಳ ಮುಖ್ಯವಾಗಿರುತ್ತದೆ. ಹೊಸದಾಗಿ ಮದುವೆಯಾದವರಿಗೆ ಅದರಲ್ಲಿ ಸಹಜವಾಗಿ ಒಂದು ತೀವ್ರ ಆಸಕ್ತಿ ಇದ್ದೇ ಇರುತ್ತದೆ. ಏನಾದ್ರೂ ಮಾಡಿ, ಹೇಗಾದ್ರೂ ಸರಿ ಸೆಕ್ಸ್ ಅನ್ನು ಇನ್ನಷ್ಟು ಸ್ಪೈಸಿ ಮಾಡಿ, ಅದರ ಪೂರ್ತಿ ಸವಿ…

ದಕ್ಷಿಣ ಕನ್ನಡ

ನಿನ್ನಿಕಲ್ಲು-ಪುಯಿಲ ರಸ್ತೆಬದಿಯ ಸ್ವಚ್ಛತೆ!!ಪಂಚಾಯತ್ ಅಧ್ಯಕ್ಷರ ಸಹಿತ ಗ್ರಾಮಸ್ಥರು ಭಾಗಿ

ಬಂದಾರು:‌ಜೂ 16ಬಂದಾರು ಗ್ರಾಮದ ಮೈರೋಳ್ತಡ್ಕ ವಾರ್ಡಿನ ನಿನ್ನಿಕಲ್ಲು-ಪುಯಿಲ ರಸ್ತೆಯ ಇಕ್ಕೆಲಗಳಲ್ಲಿದ್ದ ಕಸಕಡ್ಡಿ,ಗಿಡ-ಗಂಟಿಗಳನ್ನು ಸಂಪೂರ್ಣವಾಗಿ ತೆಗೆದು ರಸ್ತೆ ಬದಿಯಲ್ಲಿರುವ ಕಣಿಗಳನ್ನ ಸ್ಚಚ್ಚ ಮಾಡುವುದರ ಮೂಲಕ ಆ ಭಾಗದ ನಾಗರಿಕೆಲ್ಲರ ಸಮ್ಮುಖದಲ್ಲಿ ರಸ್ತೆಯ ಸ್ವಚ್ಛತಾ ಕಾರ್ಯ ನಡೆಯಿತು. ಈ ಸಂಧರ್ಭದಲ್ಲಿ ಗ್ರಾ.ಪಂ…

latest

ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು

ಕಾಸರಗೋಡು : ಕಾಸರಗೋಡಿನಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಅಲ್ಲಿ ಮಗುವೊಂದರ ಗಂಟಲಲ್ಲಿ ಎದೆಹಾಲು ಸಿಲುಕಿ ಸಾವಿಗೀಡಾಗಿದೆ. ಕಾಸರಗೋಡು ಜಿಲ್ಲೆಯ ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್‌ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್‌…

latest

ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ!

2022-23ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ tw.kar.nic.in ಭೇಟಿ…

Karnataka State Politics Updates

ಪೊಲೀಸ್ ಸಿಬ್ಬಂದಿಯ ಕೊರಳಪಟ್ಟಿ ಹಿಡಿದು ಎಳೆದಾಡಿದ ಕೈ ನಾಯಕಿ !! – ವೀಡಿಯೋ ವೈರಲ್

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಪರವಾಗಿ ತೆಲಂಗಾಣದಲ್ಲಿ ನಡೆದ ಕಾಂಗ್ರೆಸ್ ನಾಯಕರ ಪ್ರತಿಭಟನೆ ವೇಳೆ ಕೈ ನಾಯಕಿ ರೇಣುಕಾ ಚೌದರಿ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಉದ್ಧಟತನ ತೋರಿರುವ ಘಟನೆ ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ…

Interesting

ಪಾಕಿಸ್ತಾನದಲ್ಲಿ ಇಂದಿನ ಪೆಟ್ರೋಲ್ ದರ ಎಷ್ಟು ಗೊತ್ತೆ ?

ಭಾರತದಲ್ಲಿ ಪ್ರತಿದಿನ ಪೆಟ್ರೋಲ್ ಡಿಸೇಲ್ ದರ ಹಾವುಏಣಿ ಆಡುತ್ತಲೇ ಇರುತ್ತದೆ. ಹಾಗೇ ಪಾಕಿಸ್ತಾನದಲ್ಲಿ ಪೆಟ್ರೋಲ್ ಡಿಸೇಲ್ ದರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಆರ್ಥಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಭಾರೀ ಏರಿಕೆ…

latest

ಶಾಲೆಗೆ ಮಕ್ಕಳು ಬರದಿದ್ದರೆ ಅವರ ಮನೆ ಮುಂದೆಯೇ ವಿಶೇಷ ಧರಣಿ ಮಾಡಿ ಸಂಚಲನ ಸೃಷ್ಟಿಸಿದ ಹೆಡ್ ಮಾಸ್ಟರ್ !!!

ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವೊಲಿಸಲು ಮುಖ್ಯೋಪಾಧ್ಯಾಪಕರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಹೌದು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸುವಂತೆ ಪಾಲಕರ ಮನವೊಲಿಸಲು ಶಾಲಾ ಹೆಡ್ ಮಾಸ್ಟರ್ ಒಬ್ಬರು ವಿನೂತನ ರೀತಿಯಲ್ಲಿ…

Interesting

“ಸರ್ಕಾರಿ ಕೆಲಸ ಕೊಡಿ, ಇಲ್ಲ ಕೊಳವೆಬಾವಿ ತೋಡಿಸಿಕೊಡಿ” ಎಂದು ಮನವಿ ಪತ್ರ ಬರೆದು ಮತ ಪೆಟ್ಟಿಗೆಗೆ ಹಾಕಿದ ಯುವಕ

ಮೈಸೂರು‌: ಮತದಾನಕ್ಕೆ ಹೋದಾಗ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಹಾಕಿ ಬರುವುದನ್ನು ನೋಡಿದ್ದೇವೆ. ಆದ್ರೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಅಪರೂಪದ ಘಟನೆ ನಡೆದಿದೆ. ಹೌದು. ಇಲ್ಲೊಬ್ಬ ಮತ ಚಲಾಯಿಸುವ ಬದಲು ತಮ್ಮ…