ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2022

latest

ವಿಜಯನಗರ :-ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ. ಗಾಯಾಳು ಸರ್ಕಾರಿ ಆಸ್ಪತ್ರೆಗೆ ದಾಖಲು

ವಿಜಯನಗರ: ತಾಲೂಕಿನ ಕೊಟಗಿನಹಾಳು ಗ್ರಾಮದ ಬಳಿ ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ಲಾರಿ-ಸಾರಿಗೆ ಸಂಸ್ಥೆಯ ಬಸ್ ನಡುವೆ ಗುರುವಾರ ಬೆಳಿಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 25 ಜನ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ನಗರದ ಸರ್ಕಾರಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ…

Business

ಕಲಘಗಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳ ಬೆಳೆದಿದ್ದ ಆರೋಪಿ ವಿರುದ್ಧ ಪ್ರಕರಣ.

ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಿಂದ ಶಿಂಗನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ಮಾರುತಿ ಗಂಗಪ್ಪ ಕಿಳ್ಳಿಕ್ಯಾತರಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಬೆಳೆಸಿದ್ದ 5.5 ಅಡಿ ಯಿಂದ 8 ಅಡಿ ಎತ್ತರದ 4 ಹಸಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.…

Interesting

ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಿ!

ಕೊಚ್ಚಿ ಮೆಟ್ರೋ ತನ್ನ ಐದನೇ ವಾರ್ಷಿಕೋತ್ಸವ ಸಂಭ್ರಮದ ಕ್ಷಣಗಳಲ್ಲಿ ತನ್ನ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಲು ನಿರ್ಧರಿಸಿದ್ದು, ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಲು ಮೆಟ್ರೋ ಅವಕಾಶ ನೀಡಿದೆ. ಇದೇ ಜೂ.17 ರಂದು ಐದನೇ…

latest

ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ತಾಯಿಯೇ ಈ ಸ್ಟೋರಿಯ ಕಿಂಗ್ ಪಿನ್ | ರೋಚಕ ಕಹಾನಿ ಇಲ್ಲಿದೆ!!!

ಇತ್ತೀಚೆಗಷ್ಟೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಕಳ್ಳತನ‌ ಪ್ರಕರಣ ನಡೆದಿತ್ತು. ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದ್ದು. ಹೌದು, ಕಳ್ಳತನದ ಕಥೆ ಹಿಂದಿನ ಅಸಲಿಯತ್ತು ಬಹಿರಂಗಗೊಂಡಿದೆ. ಹೆತ್ತಮ್ಮಳಿಂದಲೇ ನಡೆದ ನೀಚ ಕೃತ್ಯ ಜಗಜ್ಜಾಹೀರಾಗಿದೆ. ಕಳ್ಳತನ ನಾಟಕವನ್ನು ಉಂಟು ಮಾಡಿದ…

Karnataka State Politics Updates

1 ಕೆ.ಜಿ ತೂಕ ಇಳಿಸಿಕೊಂಡರೆ 1000 ಕೋಟಿ ಪಡೆಯೋ ಚಾಲೆಂಜ್ !!

ಇತ್ತೀಚಿನ ದಿನಗಳಲ್ಲಿ ಬೊಜ್ಜು ಹೊಂದಿರುವವರೇ ಹೆಚ್ಚು. ಎಲ್ಲಾದಕ್ಕೂ ಕಾರಣ‌ ಈಗಿನ ಆಹಾರ ಪದ್ಧತಿ ಎಂದರೆ ತಪ್ಪಾಗಲಾರದು. ಧಡೂತಿ ದೇಹ, ಬೊಜ್ಜು.. ಇದರ ಕಷ್ಟ ಏನೆಂದು ಅನುಭವಿಸಿದವರಿಗೇ ಗೊತ್ತು. ಆದರೆ ಇಲ್ಲಿ ಒಂದು ಕೆಜಿ ಇಳಿಸಿಕೊಂಡರೆ 1000 ಕೋಟಿ ಪಡೆಯುವ…

ಉಡುಪಿ

ಪಡುಬಿದ್ರಿ:ರಸ್ತೆ ದಾಟಲು ನಿಂತಿದ್ದ ವೇಳೆ ಲಾರಿ ಡಿಕ್ಕಿ!! ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು

ರಸ್ತೆದಾಟಲು ನಿಂತಿದ್ದ ಪಾದಚಾರಿ ವ್ಯಕ್ತಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಾಂತೂರು ನಿವಾಸಿ ಜಯರಾಮ ಆಚಾರ್ಯ ಎಂದು ಗುರುತಿಸಲಾಗಿದ್ದು, ಇವರು ರಾಷ್ಟೀಯ ಹೆದ್ದಾರಿ 66ರ ಬದಿಯಲ್ಲಿ…

ದಕ್ಷಿಣ ಕನ್ನಡ

ವಿಟ್ಲ: ಅಕ್ರಮ ಸ್ಫೋಟಕ ದಾಸ್ತಾನಿಗೆ ಪೊಲೀಸರ ದಾಳಿ!! ಸುಮಾರು ಮೌಲ್ಯದ ಸ್ಫೋಟಕ ವಸ್ತು ಪೊಲೀಸರ ವಶಕ್ಕೆ-ಮುಂದುವರಿದ ತನಿಖೆ

ವಿಟ್ಲ: ಪಾಳು ಬಿದ್ದ ಮನೆಯೊಂದರ ಬಳಿಯ ಪೊದೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ಇರಿಸಿರುವ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ಸುಮಾರು ಆರು ಸಾವಿರ ಮೌಲ್ಯದ ಸ್ಫೋಟಕವನ್ನು ವಶಕ್ಕೆ ತೆಗೆದುಕೊಂಡ ಘಟನೆ ಜೂನ್ 16ರ ಮುಂಜಾನೆ ಠಾಣಾ…

ದಕ್ಷಿಣ ಕನ್ನಡ

ಮಂಗಳೂರು : SSLC ವಿದ್ಯಾರ್ಥಿನಿ 5 ನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವು !

ಮಂಗಳೂರು: ಮನೆಯ ಹಾಲ್‌ಗೆ ತಾಗಿಕೊಂಡಿರುವ ಬಾಲ್ಕನಿಯ ಸೈಡ್ ಕರ್ಟನ್‌ಗಳನ್ನು ಸರಿ ಮಾಡುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ಬಾಲಕಿಯೋರ್ವಳು ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಸೆಹರ್ ಇಮ್ತಿಯಾಜ್ (15) ಮೃತಪಟ್ಟ ಬಾಲಕಿ. ಸೆಹರ್ ಬಿಜೈ…

Entertainment

ನಟಿ ಸಾಯಿಪಲ್ಲವಿಯಿಂದ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತು ವಿವಾದಾತ್ಮಕ ಹೇಳಿಕೆ: ವ್ಯಾಪಕ ಟೀಕೆ

“ವಿರಾಟಪರ್ವಂ” ಸಿನಿಮಾ ಸಂದರ್ಶನವೊಂದರಲ್ಲಿ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಮತ್ತು ಗೋ ಹತ್ಯೆಗೆ ಸಂಬಂಧ ಕಲ್ಪಿಸಿ ಮಾತನಾಡಿರುವ ವೀಡಿಯೋ ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಕೋಪಕ್ಕೆ ಗುರಿಯಾಗಿದ್ದಾರೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವಹಿಂಸಾಚಾರವನ್ನು ನಟಿ…

Food

ಜನರಿಗೆ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡ ಸರ್ಕಾರ !! – ಕಾರಣ ??

ಲಂಕಾ ಬಳಿಕ ಇದೀಗ ಮತ್ತೊಂದು ನೆರೆ ರಾಷ್ಟ್ರ ಪಾಕಿಸ್ತಾನ ಕೂಡ ದಿವಾಳಿಯಾಗುತ್ತಿದೆ. ದೇಶದ ಆಮದು ವೆಚ್ಚ ಕಡಿಮೆ ಮಾಡಲು ಪಾಕಿಸ್ತಾನ ತನ್ನ ಜನರಲ್ಲಿ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ. ಟೀ ಸೊಪ್ಪನ್ನು ಆಮದು ಮಾಡಿಕೊಳ್ಳುವ…