ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2022

Jobs

ಮಹಿಳಾ ಉದ್ಯೋಗಿಗಳಿಗೆ ಸಂಬಳದ ವಿಚಾರದಲ್ಲಿ ತಾರತಮ್ಯ !! | ಕೋರ್ಟ್ ನಲ್ಲಿ ಭಾರೀ ಮೊತ್ತದ ಪರಿಹಾರ ನೀಡಲು ಒಪ್ಪಿದ ಗೂಗಲ್

ಮಹಿಳಾ ಉದ್ಯೋಗಿಗಳಿಗೆ ಸಂಬಳದ ವಿಚಾರದಲ್ಲಿ ತಾರತಮ್ಯ ಮಾಡಿದ್ದಕ್ಕೆ ಗೂಗಲ್‌ ಭಾರೀ ಮೊತ್ತದ ದಂಡ ತೆತ್ತಿದೆ. ಉದ್ಯೋಗಿಗಳಿಗೆ ಗೂಗಲ್ ಬರೋಬ್ಬರಿ 118 ದಶಲಕ್ಷ ಡಾಲರ್‌(ಅಂದಾಜು 921 ಕೋಟಿ ರೂ.) ಪರಿಹಾರ ನೀಡಲು ಒಪ್ಪಿಕೊಂಡಿದೆ. ಕ್ಯಾಲಿಫೋರ್ನಿಯಾದಲ್ಲಿ ಕೆಲಸ ಮಾಡುತ್ತಿರುವ 15,500 ಮಹಿಳಾ…

latest

ಭಾರವಾಯಿತೇ ಈ ಜಗತ್ತು ಅಮ್ಮಾ?!!! 9 ತಿಂಗಳ ಮಗುವಿನ ಜೊತೆಗೆ ನೇಣಿಗೆ ಕೊರಳೊಡ್ಡಿದ ತಾಯಿ!

ಅದೇನು ದುಃಖ ಮನಸ್ಸಿನಲ್ಲಿ ಆಕೆ ಹೊತ್ತುಕೊಂಡು ಇದ್ದಳೋ, ಯಾವ ಮಟ್ಟಕ್ಕೆ ಮಾನಸಿಕ ಯಾತನೆಯನ್ನು ಈ ತಾಯಿ ಸಹಿಸಿಕೊಂಡಿದ್ದಳೇ ಕಡೆಗೊಂದು ದಿನ ತನ್ನ ಕಡೇ ನಿರ್ಧಾರ ಅಂದರೆ ಜೀವನವನ್ನೇ ಕೊನೆಗಾಣಿಸುವ ಕಡೇ ನಿರ್ಧಾರ ಮಾಡಿಕೊಂಡಳು ಈ ಮಹಾತಾಯಿ ತನ್ನ 9…

Breaking Entertainment News Kannada

ಅವಳಿ ಮಕ್ಕಳ ಪಾದ ಹಿಡಿದು ಮುದ್ದಾಡಿದ ನಟಿ ಅಮೂಲ್ಯ !!- ಫೋಟೋ ವೈರಲ್

ಚಂದನವನದ ನಟಿ ಅಮೂಲ್ಯ ಮೊದಲ ಬಾರಿಗೆ ತಮ್ಮ ಮುದ್ದು ಮಕ್ಕಳ ಫೋಟೋ ಶೇರ್ ಮಾಡಿದ್ದಾರೆ. ಮಾರ್ಚ್‌ನಲ್ಲಿ ಅವಳಿ ಮಕ್ಕಳಿಗೆ ತಾಯಿಯಾದ ಅಮೂಲ್ಯ ಇಲ್ಲಿಯವರೆಗೆ ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ. ಇದೀಗ ನಟಿ ಶೇರ್ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ…

latest

“ಲವ್ ಬರ್ಡ್ಸ್” ನಿಂದಾಗಿ ಕೆಲಸಕ್ಕೆ ಕುತ್ತು ತಂದ ಕಂಡಕ್ಟರ್!

ಬಸ್‌ನಲ್ಲಿ ಒಯ್ಯುತ್ತಿದ್ದ ‘ಜೋಡಿ ಹಕ್ಕಿ’ಗೆ (ಲವ್ ಬರ್ಡ್ಸ್) ಟಿಕೆಟ್ ಕೊಡದ್ದಕ್ಕೆ ಬಸ್ ಕಂಡಕ್ಟರ್ ನೌಕರಿಗೇ ಕುತ್ತು ಬಂದಿದೆ. ಹೈದರಾಬಾದ್-ಔರಾದ್ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮನೆಯಲ್ಲಿ ಸಾಕಲು ಹೈದರಾಬಾದ್‌ನಿಂದ ಲವ್ ಬರ್ಡ್ಸ್ ತಂದಿದ್ದರು. ಬಸ್‌ನಲ್ಲಿ ಪ್ರಯಾಣಿಸುವ ಪ್ರಾಣಿ, ಪಕ್ಷಿಗೂ ಟಿಕೆಟ್ ಕೊಡಬೇಕು…

ದಕ್ಷಿಣ ಕನ್ನಡ

ರಾಜ್ಯದಲ್ಲಿ ಭಾರೀ ಕುಸಿತ ಕಂಡ ಅಡಿಕೆ ಧಾರಣೆ

ವಿವಿಧ ಮಾರುಕಟ್ಟೆಗೆ ಸಂಬಂಧ ಪಟ್ಟಂತೆ ರಾಜ್ಯದಲ್ಲಿ ರಾಶಿ ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದೆ. ಹಾಗಾಗಿ ರೈತರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರವೂ ಅಡಿಕೆ ಧಾರಣೆ ಭಾರೀ ಕುಸಿತ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು…

News

ಇಡೀ ವಿಶ್ವವೇ ಮುಸ್ಲಿಮರ ಬಳಿ ಕ್ಷಮೆ ಕೇಳಬೇಕಂತೆ !! | ಸರ್ಕಾರಿ ವೆಬ್ ಸೈಟ್ ಸೇರಿದಂತೆ 500 ಕ್ಕೂ ಹೆಚ್ಚು ವೆಬ್ ಸೈಟ್ ಗಳು ಹ್ಯಾಕ್

ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ವಿರುದ್ಧದ ಪ್ರತಿಭಟನೆಯ ಗದ್ದಲದ ನಡುವೆಯೇ ಮಹಾರಾಷ್ಟ್ರದ ಥಾಣೆ ನಗರ ಪೊಲೀಸ್ ಕಮಿಷನರೇಟ್ ಸೇರಿಂತೆ 500ಕ್ಕೂ ಹೆಚ್ಚು ವೆಬ್‌ಸೈಟ್‌ಗಳು ಮಂಗಳವಾರ ಹ್ಯಾಕ್ ಆಗಿವೆ. ಕಮಿಷನರೇಟ್‌ನ ಹ್ಯಾಕ್ ಆದ ವೆಬ್‌ಸೈಟ್‌ನಲ್ಲಿ ಸಂದೇಶವೊಂದು ಕಾಣಿಸಿಕೊಂಡಿದ್ದು, ಅದರಲ್ಲಿ…

latest

ದೇವರ ಕಟ್ಟೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು : ಶುರುವಾಗುತ್ತಾ ಮತ್ತೊಂದು ಧರ್ಮದಂಗಲ್?

ಹಿಜಾಬ್ ಸಂಘರ್ಷ ನಡೆದ ನಂತರ ಹಲವಾರು ಧರ್ಮ ದಂಗಲ್ ವಿಷಯಗಳು ನಡೆದಿದೆ. ಈ ಮಧ್ಯೆ ಎಲ್ಲವೂ ತಣ್ಣಗಾಯ್ತು ಅನ್ನುವಷ್ಟರಲ್ಲಿ ಚಿಕ್ಕಮಗಳೂರಿನಲ್ಲಿ ಮುಸ್ಲಿಮರ ಭಕ್ತಿಯ ಮರಕ್ಕೂ ಬೆಂಕಿ ಬಿದ್ದಿರೋದು ಮತ್ತೊಂದು ಸಂಘರ್ಷ ಎದುರಾಗುತ್ತಾ ಎಂಬ ಆತಂಕ ಎದ್ದಿದೆ. ಚಿಕ್ಕಮಗಳೂರು ನಗರದ…

Latest Health Updates Kannada

ಚಿನ್ನದ ಬೆಲೆ ಒಂದೇ ದಿನದಲ್ಲಿ 1,050 ರೂ. ಕುಸಿತ; ಬೆಳ್ಳಿ ದರ 1,700 ರೂ. ಇಳಿಕೆ

ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 59,800 ರೂ. ಆಗಿದೆ. ಒಂದೇ ದಿನದಲ್ಲಿ 10 ಗ್ರಾಂ ಚಿನ್ನಕ್ಕೆ 1050 ರೂ. ಇಳಿಕೆಯಾಗಿದೆ. ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ…

ದಕ್ಷಿಣ ಕನ್ನಡ

ಧರ್ಮಸ್ಥಳ: ಬೆಳ್ಳಂಬೆಳಗ್ಗೆ ನಡೆದ ಘಟನೆ!! ರಸ್ತೆಗೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ-ಸವಾರ ಹೋಟೆಲ್ ಮಾಲೀಕ ಸ್ಥಳದಲ್ಲೇ ಸಾವು

ಧರ್ಮಸ್ಥಳ:ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹೋಟೆಲ್ ಒಂದರ ಮಾಲೀಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 15 ರ ಮುಂಜಾನೆ ಧರ್ಮಸ್ಥಳ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ನಡೆದಿದೆ. ಮೃತರನ್ನು…

ದಕ್ಷಿಣ ಕನ್ನಡ

ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ತೃತೀಯ

ಪುತ್ತೂರು: ಬೆಂಗಳೂರಿನ ಯೋಗ ಗಂಗೋತ್ರಿ ಸಂಸ್ಥೆಯು ಜೂನ್ ಐದರಂದು ಆನ್‌ಲೈನ್ ಮೂಲಕ ನಡೆಸಿದ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರು 16 ರಿಂದ 20 ವರ್ಷದ…