ಮಳಲಿ ಮಸೀದಿ ವಿವಾದ ಕುರಿತು ಹೈಕೋರ್ಟ್ ನಿಂದ ಮಹತ್ವದ ಆದೇಶ !! | ಕೋರ್ಟ್ ಆದೇಶದಲ್ಲೇನಿದೆ ??
ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಕರಾವಳಿಯಲ್ಲಿ ಬಹು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು. ಇದೀಗ ಮಳಲಿ ಮಸೀದಿ ಬಗೆಗಿನ ವಿವಾದಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್‌ನಲ್ಲಿ ವಿಹೆಚ್‌ಪಿ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ.…










