ನೂಪುರ್ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಗಡಿಪಾರು ಮಾಡಿದ ಕುವೈತ್ ಸರ್ಕಾರ !! | ನಮ್ಮ ದೇಶದಲ್ಲಿ ಯಾವಾಗ ಇಂತಹ ಕಠಿಣ ಕಾನೂನು ??- ನೆಟ್ಟಿಗರಿಂದ ಪ್ರಶ್ನೆ
ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ನೂಪುರ್ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧ ಕುವೈತ್ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಭಾರತೀಯರ…










