ಮನೆಗೆ ಹೋಗುವಾಗ ದ್ವಿಚಕ್ರ ವಾಹನ ಸ್ಕಿಡ್ | ಬೈಕ್ ಸವಾರ ಸಾವು
ಭಟ್ಕಳ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಂಭೀರ ರಕ್ತಸ್ರಾವದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುರ್ಡೇಶ್ವರದ ಗುಮ್ಮನ ಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ ಈರಪ್ಪ ನಾಯ್ಕ ಎಂಬವರು ಮೃತಪಟ್ಟ ದುರ್ದೈವಿ. ದಿನೇಶ…










