ಮಂಗಳವಾರ, 27 ಅಕ್ಟೋಬರ್ 2026
Trending

ಜೂನ್ 2022

Interesting

ವೃದ್ಧ ಮಹಿಳೆಯ ಮೇಲೆ ದಾಳಿ ಮಾಡಿ ಕೊಂದದ್ದಲ್ಲದೆ, ಅಂತ್ಯಕ್ರಿಯೆ ಮಾಡಲೂ ಬಿಡದ ಗಜರಾಜ !!

ಕೋಪಗೊಂಡ ಗಜರಾಜ ವಯಸ್ಸಾದ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿ ಪ್ರಾಣ ತೆಗೆದಿದ್ದಲ್ಲದೆ, ಅಂತ್ಯಕ್ರಿಯೆಯೂ ಮಾಡಲು ಬಿಡದೆ ಶವವನ್ನು ಎತ್ತೆಸೆದ ಭಯಾನಕ ಘಟನೆ ಒಡಿಶಾದ ಮಯೂರ್​ಭಂಜ್​ ಜಿಲ್ಲೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ರಾಯ್​ಪಾಲ್​​ ಗ್ರಾಮದ ನಿವಾಸಿ ಮಾಯಾ ಮರ್ಮು (70)…

International

ಇನ್ನು ಮುಂದೆ ಅಮೆರಿಕ ಪ್ರಯಾಣ ಬಲು ಸುಲಭ !!

ಅಮೆರಿಕ ತೆರಳುವ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿಯೊಂದಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಯುಎಸ್‌ಗೆ ಪ್ರಯಾಣಿಸಬೇಕಾದರೆ, ಒಂದು ದಿನದ ಮುಂಚೆ ಕೊರೋನಾ ಟೆಸ್ಟ್‌ ಮಾಡಿಸಬೇಕು ಎಂಬ ನಿಯಮವನ್ನು ಬೈಡನ್‌ ಸರ್ಕಾರ ತೆಗೆದುಹಾಕಿದೆ. ಈ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿದ್ದ ಕೊನೆಯ ನಿಯಮವನ್ನು ಸಹ…

Entertainment

ಈ ಕಾರಣಕ್ಕೆ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲು

ನಟ ಅಲ್ಲು ಅರ್ಜುನ್ ವಿರುದ್ಧ ಎಫ್‌ಐಆರ್ ಒಂದು ದಾಖಲಾಗಿದೆ. ಅಲ್ಲು ಅರ್ಜುನ್ ನಟಿಸಿದ ಜಾಹೀರಾತೊಂದರ ಕಾರಣವಾಗಿ ಈ ಎಫ್‌ಐಆರ್ ದಾಖಲಾಗಿದೆ. ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ. ಪ್ರಸಿದ್ಧ ಶಿಕ್ಷಣ ಸಂಸ್ಥೆಯ ಜಾಹೀರಾತಿನಲ್ಲಿ ತಪ್ಪು…

Latest Health Updates Kannada

ಬಾಯಿ ದುರ್ವಾಸನೆ ಬೀರುತ್ತದೆಯೇ? ವಾಸನೆ ದೂರ ಮಾಡುತ್ತೆ ಈ ಮೌತ್ ವಾಷ್ ಗಳು

ಸಹಜವಾಗಿ ಎಲ್ಲರೂ ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು ಉತ್ತಮ ವಿಧಾನ ಎಂದು ಹೇಳುತ್ತಾರೆ. ಇದರಿಂದ ಹಲ್ಲುಗಳ ಆರೋಗ್ಯ ಉತ್ತಮವಾಗಿರುತ್ತದೆ. ಹಾಗಾಗಿ ತುಂಬಾ ಜನ ಮೌತ್ ವಾಷ್ ಗಳನ್ನು ಬಳಸುತ್ತಾರೆ. ಅಂತೆಯೇ ಮೌತ್ ವಾಷ್‌ಗಳನ್ನು ಬಳಸುವುದರಿಂದ ಬಾಯಿಯಿಂದ ಸೂಸುವ ದುರ್ಗಂಧವು…

International

ವೀಸಾ ಇಲ್ಲದೆಯೇ ದೇಶ ಸುತ್ತೋ ಅವಕಾಶ !! | ಯಾವೆಲ್ಲ ದೇಶಕ್ಕೆ ಹೋಗಲು ವೀಸಾ ಬೇಕಿಲ್ಲ ಗೊತ್ತೇ ??

ಜೀವನದಲ್ಲಿ ಒಮ್ಮೆಯಾದರೂ ವಿದೇಶ ಪ್ರವಾಸ ಮಾಡಬೇಕೆಂಬುದು ಹಲವರ ಕನಸು. ಆದರೆ ವಿದೇಶ ಪ್ರವಾಸ ಸುಲಭವಲ್ಲ. ಕೈಯಲ್ಲಿ ದುಡ್ಡು ಇದ್ದ ಮಾತ್ರಕ್ಕೆ ಆಗುವುದಿಲ್ಲ. ಮೊದಲು ಪಾಸ್ ಪೋರ್ಟ್ ಹೊಂದಬೇಕು. ಜತೆಗೆ ವೀಸಾಕ್ಕೆ ಅರ್ಜಿ ಹಾಕಬೇಕು ಮತ್ತು ಆ ದೇಶ ಯಾವಾಗ ಪರವಾನಗಿ…

News

ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ಏನು ?

ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಬಿರುಸಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿಗದಿತ ದಿನಾಂಕ ಕಳೆದರೂ ಸಹ ಮಳೆಯಾಗದ ಕಾರಣ…

Entertainment

ಯಶ್ ಮುಂದಿನ ಚಿತ್ರಕ್ಕೆ ಕರಾವಳಿ ಹುಡುಗಿ

ಭಾರತೀಯ ಚಿತ್ರರಂಗದಲ್ಲಿಯೇ ಈಗಿನ ಮಟ್ಟಿಗೆ ಸದ್ದು ಮಾಡುತ್ತಿರುವ ಸೂಪರ್ ಸ್ಟಾರ್ ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಅನ್ನಬಹುದು. ಈಗ `ಕೆಜಿಎಫ್ 2′ ಭರ್ಜರಿ ಹಿಟ್ ಆದ ಮೇಲೆ ಎಲ್ಲರ ದೃಷ್ಟಿ ಯಶ್ ಮುಂದಿನ ಚಿತ್ರದ ಮೇಲೆ ಕೂತಿದೆ. ರಾಕಿಭಾಯ್…

latest

ಇನ್ನು ಮುಂದೆ ನಿಮ್ಮ ಮನೆ ಬಾಗಿಲಿಗೇ ಬರಲಿದೆ ‘ಆಧಾರ್ ಕಾರ್ಡ್’ ಸೇವೆ : ಇಲ್ಲಿದೆ ಸಂಪೂರ್ಣ ವಿವರ !

ಜನರಿಗೆ ಇನ್ನು ಮುಂದೆ ಮನೆ ಬಾಗಿಲಿಗೆ ಆಧಾರ್ ಕಾರ್ಡ್ ಸೇವೆ ಒದಗಿಸುವ ಕೆಲಸವೊಂದು ಸಜ್ಜಾಗುತ್ತಿದೆ. ನಿಮ್ಮ ಫೋನ್ ಸಂಖ್ಯೆಯನ್ನು ಆಧಾರ್ ಗೆ ಲಿಂಕ್ ಮಾಡುವುದು, ಇತರ ಮಾಹಿತಿಯನ್ನು ನವೀಕರಿಸುವುದು ಇತ್ಯಾದಿಗಳಂತಹ ಆಧಾರ್ ಸಂಬಂಧಿತ ಸೇವೆಗಳನ್ನು ಶೀಘ್ರದಲ್ಲೇ ನಿಮ್ಮ ಮನೆಯ…

News

ಪ್ರಯಾಗ್ ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಮಟಾಷ್ ! | ದಯನೀಯವಾಗಿ ಸರ್ಕಾರವನ್ನು ಬೇಡುತ್ತಿದೆ ಕುಟುಂಬ !!

ಸ್ಪಷ್ಟ ಸಂದೇಶ ನೀಡಲು ಯೋಗಿ ಸರ್ಕಾರ ನಿರ್ಧರಿಸಿದೆ. ಈ ಒಂದು ನಿರ್ಧಾರ ಇಡೀ ದೇಶಕ್ಕೆ ದೊಡ್ಡ ಮೆಸೇಜನ್ನು ತಲುಪಿಸಬೇಕು. ಇನ್ನು ಮುಂದೆ ದೇಶದಲ್ಲಿ ಇಂತಹ ಗಲಭೆ ನಡೆಸಲು ಮುಂದಾಗಲು ಯಾರಾದರೂ ತೊಡಗುವ ಮುಂದೆ ಜನ ಸಾವಿರ ಸಲ ಯೋಚಿಸಬೇಕು.…

latest

ಮಂಗಳೂರು: ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಸಿಡಿಲು ಬಡಿದು ಸಾವು!

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38)ಎಂದು ಗುರುತಿಸಲಾಗಿದೆ. ಹೈದರಾಲಿ ತನ್ನ ಸಹವರ್ತಿಗಳಾದ ಆಸಿಫ್ ಎಚ್, ಫರಾಝ್, ಇಮ್ರಾನ್, ಮತ್ತು ಅನ್ವರ್ ಅವರೊಂದಿಗೆ…