ಶುಕ್ರವಾರ, 30 ಅಕ್ಟೋಬರ್ 2026
Trending

ಜೂನ್ 2022

Jobs

ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ| ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಆದ್ಯತೆ

ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ  ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು,…

ದಕ್ಷಿಣ ಕನ್ನಡ

ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಣಾಜೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಕೊಣಾಜೆ:ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ಸನ್ಮಾನ ಕಾರ್ಯಕ್ರಮ ಜೂನ್ 28ರ ಮಂಗಳವಾರ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ…

News

ಟೈಲರ್ ಶಿರಚ್ಛೇದ ಮಾಡಿದವರನ್ನು ನಡು ರಸ್ತೆಯಲ್ಲಿ ಗಲ್ಲಿಗೆ ಹಾಕಲು ಆಗ್ರಹ !! | ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

ನೂಪುರ್ ಶರ್ಮಾ ಅವರ ಪರ ಪೋಸ್ಟರ್ ಹಾಕಿದ್ದ ಟೈಲರ್ ಅನ್ನು ನಿನ್ನೆ ಹಾಡಹಗಲೇ ಇಬ್ಬರು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಹತ್ಯೆ ನಡೆಸಿದವರನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸುವಂತೆ…

Interesting

ಆಸ್ಪತ್ರೆಯ ವಾರ್ಡ್ ನಲ್ಲಿದ್ದ ಎರಡು ದಿನದ ಮಗುವನ್ನು ಕಚ್ಚಿ ತಿಂದ ನಾಯಿ!

ಇತ್ತೀಚೆಗೆ ಬೀದಿ ನಾಯಿಗಳ ಕಾಟ ಹೆಚ್ಚುತ್ತಿದ್ದು, ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಕಚ್ಚುವಂತಹ ಅದೆಷ್ಟೋ ಘಟನೆಗಳು ಬೆಳಕಿಗೆ ಬಂದಿದೆ. ಆದರೆ ಇದೀಗ ವಿಚಿತ್ರ ಎಂಬಂತೆ ಆಸ್ಪತ್ರೆಯಲ್ಲಿದ್ದ ಪುಟ್ಟ ಪಾಪುವನ್ನು ನಾಯಿ ಕಚ್ಚಿ ಕೊಂದ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ.…

ದಕ್ಷಿಣ ಕನ್ನಡ

ಪುತ್ತೂರು: ಹಣ ಹಿಂದಿರುಗಿಸದೇ ಮೋಸ- ಕೇಳಲು ಬಂದ ಮಹಿಳೆಗೆ ಹಲ್ಲೆ-ಕೊಲೆಯತ್ನ!! ನವೀನ್ ರೈ ಕೈಕಾರ ಹಾಗೂ ಆತನ ಪತ್ನಿ ವಿರುದ್ಧ ದೂರು ದಾಖಲು

ಹಣದ ವಿಚಾರದಲ್ಲಿ ಗಲಾಟೆ ಸಂಭವಿಸಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪುತ್ತೂರು ಕೈಕಾರ ನಿವಾಸಿ ನವೀನ್ ರೈ ಹಾಗೂ ಆತನ ಪತ್ನಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು,ಹಲ್ಲೆಯಿಂದ ಗಾಯಗೊಂಡ ದೂರುದಾರೆಯನ್ನು ದಾರಂದಕುಕ್ಕು ನಿವಾಸಿ ಸುಮಂಗಲ ಶೆಣೈ…

News

ರಾಜಸ್ಥಾನದಲ್ಲಿ ಟೈಲರ್ ನ ಶಿರಚ್ಛೇದ-ಸಾಮಾಜಿಕ ಜಾಲತಾಣದಲ್ಲಿ ವೈರಲ್!! ಘಟನೆ ಖಂಡಿಸಿ ಆಲಂಕಾರಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ ಹಿಂ.ಜಾ.ವೇ!!

ಕಡಬ:ರಾಜಸ್ಥಾನದಲ್ಲಿ ಟೈಲರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಐಸಿಸ್ ಉಗ್ರರ ರೀತಿಯಲ್ಲಿ ಶಿರಚ್ಛೇದ ನಡೆಸಿ,ಕೃತ್ಯದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆಯನ್ನು ಖಂಡಿಸಿ ಇಂದು ಆಲಂಕಾರಿನಲ್ಲಿ ನಲ್ಲಿ ಬೃಹತ್ ಪ್ರತಿಭಟನೆಗೆ ಹಿಂಜಾವೆ ಕಡಬ ತಾಲೂಕು ಕರೆ ನೀಡಿದೆ. ಕೃತ್ಯ…

News

ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿದ ತಾಯಿ !!

ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ಸಾವನ್ನಪ್ಪಿ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಡವರನ್ನು ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ…

Breaking Entertainment News Kannada

ತಮ್ಮ ಮೇಲಿನ ಅವಮಾನಕಾರಿ ಹೇಳಿಕೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರ ಲೋಕೇಶ್ !!

ಕಳೆದ ಒಂದು ವಾರದಿಂದ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತಾಗಿ ಅಂತೆ-ಕಂತೆ ಕಥೆಗಳು ಕೇಳಿ ಬರುತ್ತಿವೆ. ಅದರಲ್ಲೂ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎಂದು, ಅವರು ಮತ್ತೊಂದು ಮದುವೆ ಆಗಿದ್ದಾರೆ ಅಂತಲೋ…

ಕೃಷಿ

ಸಾಲ ಪಡೆಯುವ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್!

ದಾವಣಗೆರೆ: ಹೊಸ ಸಾಲ ಪಡೆಯುವ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್ ಇದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ದ್ವಿಗುಣಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರೈತರಿಗೆ ಶೂನ್ಯ…

Education

ಉತ್ತಮ ಅಂಕಗಳೊಂದಿಗೆ ದ್ವಿತೀಯ ಪಿಯುಸಿ ತೇರ್ಗಡೆಯಾದ ಸಂಯೋಜಿತ ಅವಳಿ ಸಹೋದರಿಯರು!!

ಕೆಲವು ವರ್ಷಗಳ ಹಿಂದೆ ಹೈದರಾಬಾದ್ ನಲ್ಲಿ ಈ ಸಂಯೋಜಿತ ಅವಳಿ ಮಕ್ಕಳ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೀಗ ಬಂದ ಸುದ್ದಿ ಎಂದರೆ ಈ ಅವಳಿ ಮಕ್ಕಳು ಉತ್ತಮ ಅಂಕಯೊಂದಿಗೆ ದ್ವಿತೀಯ ಪಿಯುಸಿ ಪಾಸ್ ಆಗಿದ್ದಾರೆ. ಹೈದರಾಬಾದ್ ನ ಯೂಸುಫ್…