ಮಂಗಳವಾರ, 27 ಅಕ್ಟೋಬರ್ 2026
Trending

ಜೂನ್ 2022

latest

ಕುರಿಯ : ವಿಷ ಸೇವಿಸಿ ಬಾವಿಗೆ ಹಾರಿ ರಮೇಶ್ ರೈ ಆತ್ಮಹತ್ಯೆ

ಪುತ್ತೂರು: ಅರ್ಯಾಪು ಗ್ರಾಮದ ಕುರಿಯದ ಅಜಲಾಡಿಯಲ್ಲಿ ಅಂಗಡಿ ನಡೆಸುತ್ತಿದ್ದ ರಮೇಶ್ ರೈ ಹೊಸಮಾರು ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸಿದ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು,ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Breaking Entertainment News Kannada

ನಾನು ಮುಸ್ಲಿಂ, ನನ್ನ ಪತ್ನಿ ಹಿಂದೂ…ನನಗೆ ದೇಶದಲ್ಲಿ ಅಭದ್ರತೆ ಎಂದೂ ಕಾಡಿಲ್ಲ !! | ಕೋಮುಗಲಭೆ ಕುರಿತು ಮನಬಿಚ್ಚಿ ಮಾತನಾಡಿದ ನಟ ನಾಸಿರುದ್ದೀನ್ ಶಾ

ಹಿಂದೂ-ಮುಸ್ಲಿಂ ವಿಚಾರದಲ್ಲಿ ದ್ವೇಷ ಹರಡುವ ಕೆಲಸ ಭಾರತದಲ್ಲಿ ಆಗುತ್ತಿದೆ. ಎರಡೂ ಕಡೆಯಲ್ಲೂ ದ್ವೇಷ ಹಂಚಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯೆ ಪ್ರವೇಶಿಸಿ ಇದನ್ನು ತಿಳಿಗೊಳಿಸಬೇಕು, ನಿಯಂತ್ರಿಸಬೇಕು. ಇಲ್ಲದೇ ಹೋದರೆ, ದೊಡ್ಡಮಟ್ಟದಲ್ಲಿಯೇ ಅಪಾಯ ಕಾದಿರುತ್ತದೆ ಬಾಲಿವುಡ್ ಖ್ಯಾತ ನಟ…

latest

ಪಾಗಲ್ ಪ್ರೇಮಿಯಿಂದ ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಡೆಡ್ಲಿ ಅಟ್ಯಾಕ್ !!!

ಪ್ರೀತಿಸಲು ನಿರಾಕರಿಸಿದ ಹುಡುಗಿಯ ಮೇಲೆ ಪಾಗಲ್ ಪ್ರೇಮಿಯೋರ್ವ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆಯೊಂದು ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಈ ಘಟನೆ ಮಂಡ್ಯದಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಕಾಲೇಜು ಬಿಡುವರೆಗೂ ಹೊಂಚು ಹಾಕಿ ಕುಳಿತಿದ್ದು, ವಿದ್ಯಾರ್ಥಿನಿ ಹೊರಬರುತ್ತಿದ್ದಂತೆ ಹಲ್ಲೆ…

Health

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್…

Jobs

ನಿರುದ್ಯೋಗಿ ಯುವಕರಿಗೆ ಆತ್ಮ ನಿರ್ಭರರಾಗಲು ಇಲ್ಲಿದೆ ಉಚಿತ ತರಬೇತಿ ಕಾರ್ಯಕ್ರಮ !!| ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ

ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 10 ದಿನಗಳ ಫಾಸ್ಟ್ ಫುಡ್, 13 ದಿನಗಳ ಸಿಸಿ ಟಿವಿ ಕ್ಯಾಮೆರಾ ದುರಸ್ತಿ ಹಾಗೂ 30 ದಿನಗಳ ಕಂಪ್ಯೂಟರ್ ಟ್ಯಾಲಿಯ ಉಚಿತ ತರಬೇತಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ…

Interesting

ಕಂಪ್ಯೂಟರ್ ಪರೀಕ್ಷೆ ಉತ್ತೀರ್ಣರಾಗದ ಸರ್ಕಾರಿ ನೌಕರರಿಗಿಲ್ಲ ವಾರ್ಷಿಕ ವೇತನ ಬಡ್ತಿ!

ಬೆಂಗಳೂರು: ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ…

Business

ಜಮೀನು ಮಾರಲು ಮಕ್ಕಳಿಗೆ ವಿಷವಿಕ್ಕಿದ ತಂದೆ.

ವಿಜಯಪುರ: ಜಮೀನು ಮಾರಲು ಹೆಂಡತಿ ಒಪ್ಪದಕ್ಕೆ ತಂದೆಯೇ ಆಹಾರದಲ್ಲಿ ವಿಷ ಬೆರೆಸಿ ಮಗ ಹಾಗೂ ಮಗಳಿಗೆ ನೀಡಿದ ಪರಿಣಾಮವಾಗಿ ಮಗ ಅಸುನೀಗಿರುವ ಘಟನೆ ಗೋನಾಳ ಎಸ್.ಎಚ್.ನಲ್ಲಿ ನಡೆದಿದೆ. ವಿಷ ಬೆರೆಸಿದ ಎಗ್ ರೈಸ್ ತಿಂದ ಮಗ ಶಿವರಾಜ ಅರಸನಾಳ(2)…

latest

ಎಗ್ ರೈಸ್ ನಲ್ಲಿ ವಿಷಬೆರೆಸಿ ಮಕ್ಕಳಿಗೆ ಕೊಟ್ಟ ತಂದೆ | ಮಗ ಸಾವು, ಮಗಳ ಸ್ಥಿತಿ ಚಿಂತಾಜನಕ !!!

ಇಲ್ಲೊಬ್ಬ ಪತಿ ತನ್ನ ಪತ್ನಿ ಮೇಲಿನ ಕೋಪಕ್ಕೆ ಎಗ್‌ರೈಸ್‌ನಲ್ಲಿ ವಿಷ ಬೆರೆಸಿ ಎರಡೂವರೆ ವರ್ಷದ ಮಗನನ್ನೇ ಕೊಂದಿದ್ದಾನೆ. ಮಗಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ರೀತಿಯ ಅಮಾನುಷ ಘಟನೆ ತಾಳಿಕೋಟೆ ತಾಲೂಕಿನ ಗೋನಾಳ ಎಸ್.ಎಚ್. ಗ್ರಾಮದಲ್ಲಿ ಜೂ.2ರಂದೇ…

latest

AAI : ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ (ಎಎಐ) ದಲ್ಲಿ 400 ವಿವಿಧ ಹುದ್ದೆ |  ಪದವೀಧರರಿಗೆ ಆದ್ಯತೆ

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ (ಎಎಐ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರ್ಯಾಫಿಕ್ ಕಂಟ್ರೋಲ್) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಸದರಿ ಹುದ್ದೆಗಳಲ್ಲಿ ಆಸಕ್ತಿ…

Karnataka State Politics Updates

ಸಿದ್ದರಾಮಯ್ಯನ ಬೇಟೆಗೆ ಸೀಳುನಾಯಿಗಳು ಕಾಯುತ್ತಿವೆ !!

ರಾಜಕೀಯದಲ್ಲಿ ಸದಾ ಕೆಸರೆರಚಾಟ ಇದ್ದದ್ದೇ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದೆ ಎಂದರೆ ರಾಜಕೀಯ ನಾಯಕರುಗಳ ಹೇಳಿಕೆಗಳು ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ಚಡ್ಡಿ ಸುಡುವ ಹೇಳಿಕೆಯಿಂದ ಸಿದ್ದರಾಮಯ್ಯ ಬಿಜೆಪಿ ನಾಯಕರ ಆಹಾರವಾಗಿದ್ದಾರೆ. ಅಂತೆಯೇ ಇದೀಗ ಸಿದ್ದರಾಮಯ್ಯರನ್ನು ಸಚಿವ ಮುನಿರತ್ನ…