ಮಂಗಳವಾರ, 27 ಅಕ್ಟೋಬರ್ 2026
Trending

ಜೂನ್ 2022

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಹಿಜಾಬ್ ಪಟ್ಟು ಸಡಿಲಿಸಿದ ವಿದ್ಯಾರ್ಥಿನಿಯರು; ಹಿಜಾಬ್ ಹೋರಾಟದ ಬಗ್ಗೆ ಹೆತ್ತವರಿಗೆ ಮಾಹಿತಿಯೇ ಇರಲಿಲ್ಲ!

ಉಪ್ಪಿನಂಗಡಿ: ಹೈಕೋರ್ಟ್‌ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ತರಗತಿಗೆ ಬರಲೆತ್ನಿಸಿದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ…

latest

ಈ ಸಿನಿಮಾಗೆ ಯಾವುದೇ ಕ್ರೆಡಿಟ್, ಅವಾರ್ಡ್ ಬಂದರೆ ಎಲ್ಲನೂ “ಅವಳಿಗೇ” ಸಲ್ಲಬೇಕು ಎಂದ ರಕ್ಷಿತ್ ಶೆಟ್ಟಿ

ಚಿತ್ರನಟ ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ‘777 ಚಾರ್ಲಿ’ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಅಭಿಮಾನಿಗಳೆಲ್ಲ ಕಾತುರತೆಯಿಂದ ಕಾಯುತ್ತಾ ಇರುವ ಸಿನಿಮಾ ಇದಾಗಿದ್ದು, ವಿಶ್ವಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಜೂನ್ 10ರಂದು ಈ ಚಿತ್ರ ವಿಶ್ವಾದ್ಯಂತ…

latest

ನಕಲಿ ವೈದ್ಯನ ಗುಟ್ಟು ರಟ್ಟು ಮಾಡಲು ಹೊರಟಿದ್ದ ಪತ್ರಕರ್ತನ ಬಂಧನಕ್ಕೆ ಕಾರಣನಾಗಿದ್ದ ಚಂದ್ರಶೇಖರ ಶೆಟ್ಟಿ ವಿರುದ್ಧ ಎಫ್ಐಆರ್

ಉಡುಪಿ ಜಿಲ್ಲೆಯಲ್ಲಿದ್ದ ನಕಲಿ ವೈದ್ಯರ ಗುಟ್ಟು ರಟ್ಟು ಮಾಡಲು ಹೊರಟ ಸ್ಟಿಂಗ್ ಪತ್ರಕರ್ತ, ಸಾಮಾಜಿಕ ಕಾಳಜಿಯ ಪರ ಹೋರಾಟಗಾರನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಬಂಧನಕ್ಕೆ ಕಾರಣನಾಗಿದ್ದ ನಕಲಿ ವೈದ್ಯ ಚಂದ್ರಶೇಖರ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜಿಲ್ಲೆಯ…

News

ಕೇವಲ 5 ದಿನಗಳಲ್ಲಿ 75 ಕಿ.ಮೀ ಉದ್ದದ ಹೆದ್ದಾರಿ ನಿರ್ಮಿಸುವ ಮೂಲಕ ಗಿನ್ನೆಸ್ ದಾಖಲೆಯ ಪುಟ ಸೇರಿದ ಎನ್‌ಎಚ್‌ಎಐ !!

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಅಮರಾವತಿ ಮತ್ತು ಅಕೋಲಾ ನಡುವಿನ 75 ಕಿ.ಮೀ ಉದ್ದದ ಹೆದ್ದಾರಿಯನ್ನು ಕೇವಲ 5 ದಿನಗಳಲ್ಲಿ ನಿರ್ಮಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದೆ. ಎನ್‌ಎಚ್‌ಎಐನ 800 ಉದ್ಯೋಗಿಗಳು ಮತ್ತು ಸ್ವತಂತ್ರ ಸಲಹೆಗಾರರು ಸೇರಿದಂತೆ…

latest

ಪಡಿತರ ಚೀಟಿ ಧಾರಕರಿಗೊಂದು ಮಹತ್ವದ ಮಾಹಿತಿ | ತಪ್ಪದೇ ತಿಳಿದುಕೊಳ್ಳಿ

ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಪಡಿತರ ಚೀಟಿಗಳನ್ನು ವಿತರಿಸಿವೆ. ಈ ಕಾರ್ಡ್ ಮೂಲಕ ಅನೇಕ ಪ್ರಯೋಜನಗಳನ್ನ ಪಡೆಯಬಹುದಾಗಿದ್ದು, ಇವುಗಳನ್ನು ಆಹಾರ ಭದ್ರತಾ ಕಾರ್ಡ್‌’ಗಳೆಂದು ಸಹ ಕರೆಯಲಾಗುತ್ತದೆ. ಕೊರೊನಾ ವೈರಸ್ ಕಾರಣದಿಂದಾಗಿ ಬಡತನ…

ಬೆಂಗಳೂರು

ಸ್ಯಾಂಡಲ್ ವುಡ್ ನಟ ಜೈಜಗದೀಶ್ ರಿಂದ ವ್ಯಕ್ತಿಯೋರ್ವನ ಮೇಲೆ ಅವಾಚ್ಯ ಶಬ್ದಗಳ ನಿಂದನೆ, ಹಲ್ಲೆ : ಪ್ರಕರಣ ದಾಖಲು

ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿ, ಚಿತ್ರನಟ ಕೂಡಾ, ಸಾರ್ವಜನಿಕವಾಗಿ ಯಾವುದೇ ರೀತಿಯ ಉದ್ಧಟತನ ಪ್ರದರ್ಶಿಸದೇ, ತಮ್ಮದೇ ವ್ಯಕ್ತಿತ್ವದಿಂದ ಇತರರಿಗೆ ಮಾದರಿಯಾಗಿರುತ್ತಾರೆ. ಏಕೆಂದರೆ ಚಿತ್ರನಟರನ್ನು ಅವರ ಅಭಿಮಾನಿಗಳು ಆರಾಧಿಸುತ್ತಾರೆ. ಅವರ ನಡೆ ನುಡಿಯನ್ನು ಫಾಲೋ ಮಾಡುತ್ತಾರೆ. ಆದರೆ ಆ ವ್ಯಕ್ತಿಗಳೇ…

Interesting

ಅಪರೂಪದ ಬೃಹತ್ ಕಡಲೇಡಿಯನ್ನು ಹಿಡಿದ ಮೀನುಗಾರ!

ಇತ್ತೀಚೆಗೆ ಅಂತೂ ಮೀನುಗಾರರಿಗೆ ವಿಭಿನ್ನವಾದ ಮೀನುಗಳು ಆಗಾಗ್ಲೇ ದೊರಕುತ್ತಿದ್ದು, ಅವರ ಮುಖದಲ್ಲಿ ನಗು ತರಿಸುತ್ತಿದೆ. ಈ ಮೀನುಗಾರಿಕೆ ಎಂಬುದು ಒಂದು ವೃತ್ತಿಯಾದರೂ ಬುದ್ದಿವಂತಿಕೆ ಮುಖ್ಯ ಎಂದೇ ಹೇಳಬಹುದು. ಯಾಕಂದ್ರೆ ಎಲ್ಲಾ ಮೀನುಗಾರರಿಗೆ ಎಲ್ಲಾ ತರದ ಮೀನುಗಳನ್ನು ಹಿಡಿಯಲು ಸಾಧ್ಯವಿಲ್ಲ.…

Breaking Entertainment News Kannada

ಯುವಕನಿಗೆ ಚಪ್ಪಲಿಯೇಟು ನೀಡಿದ ಬಾಲಿವುಡ್ ತಾರೆ ಸನ್ನಿಲಿಯೋನ್!! ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬಾಲಿವುಡ್ ಬೆಡಗಿ ಸನ್ನಿಲಿಯೋನ್ ತನ್ನ ಕೆಲ ಒಳ್ಳೆಯ ಕೆಲಸಗಳಿಂದ ಯುವ ಮನಸ್ಸುಗಳ ಪ್ರೀತಿ ಸಂಪಾದಿಸಿ,ಸದಾ ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ. ದತ್ತು ಮಕ್ಕಳ ಫೋಟೋ, ಅವರೊಂದಿಗಿನ ಒಡನಾಟ ಹೀಗೆ ಹತ್ತು ಹಲವು ವಿಚಾರಗಳನ್ನು ಸದಾ ಸಾಮಾಜಿಕ…

News

ಸಾರಿಗೆ ನಿವೃತ್ತ ನೌಕರರಿಗೆ ಸಿಹಿಸುದ್ದಿ !! | ನೌಕರರ ಮರು ನೇಮಕಾತಿಗೆ ಮುಂದಾದ ಇಲಾಖೆ

ಸಾರಿಗೆ ನೌಕರರಿಗೆ ಸಿಹಿಸುದ್ದಿಯೊಂದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅನುಸೂಚಿಗಳ ಕಾರ್ಯಾಚರಣೆಗೆ ಚಾಲನಾ ಸಿಬ್ಬಂದಿಗಳ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ನಿವೃತ್ತ ನೌಕರರನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವ ಕುರಿತು ಚಿಂತನೆ ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ವಯೋನಿವೃತ್ತಿ…

ಬೆಂಗಳೂರು

ಇಂದಿನಿಂದ ಪಿಯು ಕಾಲೇಜುಗಳು ಆರಂಭ | ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಲವು ಮಾರ್ಗಸೂಚಿಗಳು | ಪದವಿ ಶಿಕ್ಷಣ ಇಲಾಖೆಯಿಂದ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಪ್ರಥಮ ಹಾಗು ದ್ವಿತೀಯ ಪಿಯುಸಿ ಕಾಲೇಜುಗಳು ಆರಂಭವಾಗಿಲಿವೆ. ಇದಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಕಾರಣದಿಂದ ಯಾವುದೇ ಶಾಲಾ ಕಾಲೇಜಿನ ತರಗತಿಗಳು ನಡೆದಿಲ್ಲ. ಆದರೆ ಕೊರೊನಾ…