ಮಂಗಳವಾರ, 27 ಅಕ್ಟೋಬರ್ 2026
Trending

ಜೂನ್ 2022

Education

ಉನ್ನತ ಶಿಕ್ಷಣ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆ ನೀಡಲಿ.

ಉನ್ನತ ಶಿಕ್ಷಣವು ಏಕ್ ಭಾರತ, ಶ್ರೇಷ್ಠ ಭಾರತ ಹಾಗೂ ಆತ್ಮನಿರ್ಭರ ಭಾರತ ನಿರ್ಮಿಸಲು ಪೂರಕವಾಗಬೇಕು. ಪದವೀಧರರು ದೇಶದ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.ಕವಿವಿ ಗಾಂಧಿಭವನದಲ್ಲಿ ನಡೆದ 72 ನೇ ವಾರ್ಷಿಕ…

latest

ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯ
“ಬೀಜ ಬಿತ್ತೋಣ; ಅರಣ್ಯ ಬೆಳಸೋಣ” ಧೈಯದೊಂದಿಗೆ
ರಾಜ್ಯಪಾಲರಿಂದ ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ

ಧಾರವಾಡ: ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ “ಬೀಜ ಬಿತ್ತೋಣ, ಅರಣ್ಯ ಬೆಳಸೋಣ” ಎಂಬ ಧೈಯದೊಂದಿಗೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಥ್ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬೀಜ ಬಿತ್ತನೆ ಅಭಿಯಾನ…

Karnataka State Politics Updates

ಬಿ.ಜೆ.ಪಿ ಯುವ ಮೋರ್ಚಾಕಾರ್ಯಕಾರಿಣಿ ಸಭೆ.

ಸಿರುಗುಪ್ಪ : ನಗರದ ಬಿಜೆಪಿ ಕಛೇರಿಯಲ್ಲಿತಾಲೂಕು ಬಿಜೆಪಿ ಮಂಡಲದ ವತಿಯಿಂದ ನಡೆದಯುವ ಮೋರ್ಚಾದಕಾರ್ಯಕಾರಿಣಿ ಸಭೆಯನ್ನು ಶಾಸಕ ಎಂ.ಎಸ್.ಸೋಮಲಿAಗಪ್ಪಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.ನಂತರ ಮಾತನಾಡಿದಅವರುದೇಶಕ್ಕೆಅನ್ನ ನೀಡುವಅನ್ನದಾತ, ರಕ್ಷಣೆ ನೀಡುವಯೋದಹಾಗೂ ಯುವಶಕ್ತಿಯಿಂದಲೇದೇಶದಅಭಿವೃದ್ದಿ ಸಾಧ್ಯವೆಂದು ತಿಳಿಸಿದರು. ಬಡವರ ಶ್ರಮಿಕರ ನಿರ್ಗತಿಕರಕರುಣಾಕರನಂತೆ ದಿವಂಗತ…

News

ದೇವಸ್ಥಾನದಲ್ಲಿ ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ ದೇವರ ವಿಗ್ರಹವನ್ನು ಕದ್ದೊಯ್ದ ದುಷ್ಕರ್ಮಿಗಳು !!

ದೇವಸ್ಥಾನವೊಂದರೊಳಗೆ ಅರ್ಚಕರೊಬ್ಬರು ಶವವಾಗಿ ಪತ್ತೆಯಾಗಿದ್ದು, ದೇವರ ವಿಗ್ರಹ ಕಾಣೆಯಾಗಿರುವ ಘಟನೆ ಜೈಪುರದ ಬುಂದಿ ಜಿಲ್ಲೆಯಲ್ಲಿ ನಡೆದಿದೆ. ತಾರಾಗಢ ಬೆಟ್ಟದ ಮೇಲಿರುವ ದೋಬ್ರಾ ಮಹಾದೇವ ದೇವಸ್ಥಾನದಲ್ಲಿ ಬೆಳಗ್ಗೆ ಭಕ್ತರು ಬರುವಾಗ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿವೇಕಾನಂದ ಶರ್ಮಾ ಅವರು ರಕ್ತದ…

Breaking Entertainment News Kannada

ವಿಕಾಸ ಥಟ್ ಅಂತ ಹೇಳಿ ಬೆಂಗಳೂರಿನ ರಾಹುಲ್ ಪ್ರಥಮ.

ವಿಜಯನಗರ(ಹೊಸಪೇಟೆ): ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ, ಯಾಜಿ ಪ್ರಕಾಶನ ಮತ್ತು ವಿವಿಡ್ಲಿಪಿ ಸಹಯೋಗದೊಡನೆ ಡಾ.ನಾ. ಸೋಮೇಶ್ವರ ಅವರ ನೇತೃತ್ವದಲ್ಲಿ ಕನ್ನಡಿಗರಿಗಾಗಿ ಕನ್ನಡದ ಜನಪ್ರಿಯ “ವಿಕಾಸ ಥಟ್ ಅಂತ ಹೇಳಿ” ಸರಣಿ ಕಾರ್ಯಕ್ರಮ, ಸೋಮವಾರದಂದು ಆನ್ಲೈನ್ ವೇದಿಕೆಯಲ್ಲಿ ನಡೆಯಿತು.…

latest

ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಆಂಡ್ ಕಾಮರ್ಸ್ ಕಾಲೇಜಿನಲ್ಲಿ ವಿಶ್ವಪರಿಸರ ದಿನ ಹಾಗೂ ವನಮಹೋತ್ಸವ.

ವಿಜಯನಗರಹೊಸಪೇಟೆ : ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಆಂಡ್ ಕಾಮರ್ಸ್ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಹಾಗೂ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸಾಂಸ್ಕೃತಿಕ‌ ವಿಭಾಗಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜು ಆಡಳಿತ…

Karnataka State Politics Updates

ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಗೆ ಸಾರ್ವಜನಿಕವಾಗಿ ಕೊಲೆ ಬೆದರಿಕೆ

ತಮಿಳುನಾಡು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಿಎಂಕೆ ಪಕ್ಷವು ಹಿಂದೂ ವಿರೋಧಿ ಚಟುವಟಿಕೆ ನಡೆಸುತ್ತಿದ್ದೂ, ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಮಾಡಿದ್ದ ಆರೋಪದ ಬೆನ್ನಲ್ಲೇ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ,ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರಿಗೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಚಿವರೊಬ್ಬರು ಬೆದರಿಕೆ ಹಾಕಿರುವ…

Latest Health Updates Kannada

ಆಭರಣ ಪ್ರಿಯರೇ ನಿಮಗೆ ಗುಡ್ ನ್ಯೂಸ್ | ಇಂದು ಕುಸಿತ ಕಂಡ ಚಿನ್ನ ಬೆಳ್ಳಿ ಬೆಲೆ

ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು 270 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆಯಲ್ಲಿ ಇಂದು 500 ರೂ. ಇಳಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ…

ದಕ್ಷಿಣ ಕನ್ನಡ

ಚಾರ್ಮಾಡಿ: ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕುಗಳ ಮಧ್ಯೆ ಅಪಘಾತ!! ಲಾರಿಯ ಚಕ್ರದಡಿಗೆ ಬಿದ್ದ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಎಂದಿನಂತೆ ಕೆಲಸ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಸವಾರನೋರ್ವ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಇನ್ನೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರದಡಿಗೇ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ತಾಲೂಕಿನ ಚಾರ್ಮಾಡಿ ಪೇಟೆಯಲ್ಲಿ ಮಂಗಳವಾರ…

ದಕ್ಷಿಣ ಕನ್ನಡ

ಪುತ್ತೂರು: ಕಾರು-ರಿಕ್ಷಾ ಡಿಕ್ಕಿ, ರಿಕ್ಷಾ ಚಾಲಕನಿಗೆ ಗಾಯ

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ದರ್ಬೆ ಮಕ್ಕಳಮಂಟಪದ ಬಳಿ ಮಾರುತಿ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.7 ರ ರಾತ್ರಿ ನಡೆದಿದೆ. ದರ್ಬೆ ಕಡೆ ಹೋಗುತ್ತಿದ್ದ ಆಟೋ ರಿಕ್ಷಾ…