ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಶಿರಾಡಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ವೆಂಕಟೇಶ್ ಅಮಾನತು
ನೆಲ್ಯಾಡಿ: ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಶಿರಾಡಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ವೆಂಕಟೇಶ್‌ರವರನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್‌ರವರು ಆದೇಶ ನೀಡಿದ್ದಾರೆ. ವೆಂಕಟೇಶ್‌ರವರ ಮೇಲಿನ ಆರೋಪಗಳ ಕುರಿತಂತೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ…










