ಉದಯವಾಣಿ ಸಂಸ್ಥಾಪಕ ತೋನ್ಸೆ ಮೋಹನ್ ದಾಸ್ ಪೈ ಇನ್ನಿಲ್ಲ
ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ…