Daily Archives

July 1, 2022

ಬೆಳ್ತಂಗಡಿ: ತೋಟಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ : ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾಗಿರುವ ಘಟನೆ ನಿನ್ನೆ ಪುದುವೆಟ್ಟು ಎಂಬಲ್ಲಿ ನಡೆದಿದೆ.ಕಾಣೆಯಾದವರು ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65 ವ).ಲಿಂಗಪ್ಪ ಪೂಜಾರಿಯವರು ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ನ್ಯೂ ರೂಲ್ಸ್ !!!

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಕಟ್ಟಡ ನಿಯಂತ್ರಣ ರೇಖೆ ಗುರುತಿಸುವಂತೆ ಸೂಚನೆ ನೀಡಿದೆ.ಐಆರ್ ಸಿ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ

ಉದಯಪುರದಲ್ಲಿ ನಡೆದ ಘಟನೆಗೆ ನೀವೇ ನೇರ ಹೊಣೆ : ನುಪೂರ್ ಶರ್ಮಾ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!!!

ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದ ಕುರಿತು ಈಗಾಗಲೇ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ನೂಪುರ್ ಶರ್ಮಾ 'ಇಡೀ ದೇಶದ ಜನತೆಯ ಜೊತೆ ಕ್ಷಮೆಯಾಚಿಸಬೇಕು' ಎಂದು ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಕಪ್ಪು ಮಹಿಳೆ

ವಾಷಿಂಗ್ಟನ್ : ಯುಎಸ್​​ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಕೇತಾಂಜಿ ಬ್ರೌನ್ ಜಾಕ್ಸನ್ ನಿನ್ನೆ ಪ್ರಮಾಣವಚನ ಸ್ವೀಕರಿಸಿ, ಸುಪ್ರೀ ಕೋರ್ಟ್​ನಲ್ಲಿ ಸೇವೆ ಸಲ್ಲಿಸಿದ ಮೊದಲ ಕಪ್ಪು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ನ್ಯಾಯಮೂರ್ತಿ ಸ್ಟೀಫನ್ ಜಿ ಬ್ರೇಯರ್ (83) ಅವರ ನ್ಯಾಯಾಲಯದ

2ಲಕ್ಷ ರೂ.ವರೆಗೆ ಸ್ವಯಂ ಉದ್ಯೊಗ ಸಾಲ, ಅರ್ಜಿ ಸಲ್ಲಿಸಲು ಕೊನೆ ದಿನ ಆಗಸ್ಟ್-3

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೊಗ ಸಾಲ ಮತ್ತು ಸಹಾಯಧನ ಯೋಜನೆ:ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ

CPM ಪಕ್ಷದ ಪ್ರಧಾನ ಕಚೇರಿ ಮೇಲೆ ಬಾಂಬ್ ದಾಳಿ! ಹೆಚ್ಚಿದ ಆತಂಕ

ತಿರುವನಂತಪುರದಲ್ಲಿ ಆಡಳಿತರೂಢ ಸಿಪಿಎಂ ಪಕ್ಷದ ಪ್ರಧಾನ ಕಚೇರಿ ಮೇಲೆಯೇ ಬಾಂಬ್ ದಾಳಿ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸಿಪಿಎಂ ಕಚೇರಿ ಮೇಲೆ ಸ್ಫೋಟಕ ಎಸೆದಿರುವ ಘಟನೆ ನಡೆದಿದೆ. ಈ ಘಟನೆಗೆ ಎಡ ಪಕ್ಷದವರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಹೊಸ ಬೋಟ್‌ ಉದ್ಘಾಟನೆ ವೇಳೆ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ತಲೆಗೆ ಪೆಟ್ಟು

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಲ್ಲಿ ಹೊಸ ಬೋಟಿಂಗ್‌ ಉದ್ಘಾಟನೆ ವೇಳೆ ಸಂಸದ ರಾಘವೇಂದ್ರ ತಲೆ ಪೆಟ್ಟು ಬಿದ್ದ ಘಟನೆ ವರದಿಯಾಗಿದೆತಕ್ಷಣ ಸಂಸದ ರಾಘವೇಂದ್ರ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು.ಹೊಸ ಬೋಟ್‌ ಉದ್ಘಾಟನೆಯ ವೇಳೆ ಬೋಟ್ ಗೆ ಅಳವಡಿಸಿದ್ದ ಮೊಳೆ ತಲೆಗೆ

ದಕ್ಷಿಣ ಕನ್ನಡ : ಮತ್ತೆ ಕಂಪಿಸಿದ ಭೂಮಿ | ಇದು 5 ನೇ ಕಂಪನ ,ಆತಂಕದಲ್ಲಿ ಜನತೆ

ಜೂ.30 -ಜು.1 ರಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ.ಇದು 5 ನೇ ಬಾರಿಯ ಕಂಪನ.ಸುಳ್ಯ ತಾಲೂಕಿನ ಉಬರಡ್ಕ ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕದಿಂದ ಇದ್ದಾರೆ.

ಆಭರಣ ಪ್ರಿಯರೇ ಗಮನಿಸಿ, ಚಿನ್ನದ ಮೇಲಿನ ‘ಆಮದು ಸುಂಕ’ ಹೆಚ್ಚಿಸಿದ ಕೇಂದ್ರ ಸರ್ಕಾರ !!!

ಚಿನ್ನ ಖರೀದಿದಾರರಿಗೆ ಇದೊಂದು ಕಹಿ ಸುದ್ದಿ ಎಂದೇ ಹೇಳಬಹುದು. ಆಮದು ಸುಂಕ ಹೆಚ್ಚಳಗೊಳಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಭಾರತವು ಚಿನ್ನದ ಮೇಲಿನ ತನ್ನ ಮೂಲ ಆಮದು ಸುಂಕವನ್ನ ಹೆಚ್ಚಿಸಿದ್ದು, ದೇಶೀಯ ಬೆಲೆಗಳು ತೀವ್ರವಾಗಿ ಹೆಚ್ಚಿಸಿದೆ. ಹಳದಿ ಲೋಹದ ಮೇಲಿನ ಆಮದು ಸುಂಕವನ್ನು ಶೇ.7.5ರಿಂದ

“ಟ್ಯಾಕ್ಸ್” ವಸೂಲಾತಿಗೆ ಬಿಬಿಎಂಪಿಯಿಂದ ಮಾಸ್ಟರ್ ಪ್ಲ್ಯಾನ್ !

ಟ್ಯಾಕ್ಸ್ ಕಟ್ಟೋದಕ್ಕೆ ಬೆಂಗಳೂರಿನಲ್ಲಿರುವ ಬಹುಪಾಲು ಪ್ರತಿಷ್ಠಿತ ಕಂಪನಿಗಳು, ಮಾಲ್‌, ಆಸ್ಪತ್ರೆಗಳು ಟ್ಯಾಕ್ಸ್ ಹಿಂದೇಟು ಹಾಕುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಿದೆ. ಈ ಬಗ್ಗೆ ಈಗಾಗಲೇ ಬಿಬಿಎಂಪಿ ನೋಟಿಸ್‌, ತಮಟೆ ಚಳುವಳಿ, ಒತ್ತಡ ಹೀಗೆ ಅನೇಕ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ. ಆದರೂ