Daily Archives

July 2, 2022

ಜಿಯೋ ಗ್ರಾಹಕರಿಗಾಗಿ ಜಾರಿಗೊಳಿಸಿದೆ 84 ದಿನಗಳ ಸಿಂಧುತ್ವದ ಯೋಜನೆ!

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಹೊಸ ಹೊಸ ಆಫರ್ ಗಳನ್ನು ನೀಡುತ್ತಲೇ ಬಂದಿದ್ದು, ಈ ಮೂಲಕ ಹೆಚ್ಚೆಚ್ಚು ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಉತ್ತಮವಾದ ನೆಟ್ವರ್ಕ್ ನೊಂದಿಗೆ ಅಗ್ಗದ ರಿಚಾರ್ಜ್ ಪ್ಲಾನ್ ಕೂಡ ಜಾರಿಗೊಳಿಸುತ್ತಿದ್ದು, ಇದೀಗ 84 ದಿನಗಳ ಸಿಂಧುತ್ವದೊಂದಿಗೆ…

ಸರಕಾರಿ ಕಚೇರಿಯಲ್ಲೇ ಪಿಡಿಒ, ಗ್ರಾ.ಪಂ.ಸದಸ್ಯೆಯ ರಾಸಲೀಲೆ!!!ವೀಡಿಯೋ ವೈರಲ್

ಸರಕಾರಿ ಕೆಲಸ ದೇವರ ಕೆಲಸ ಎಂದು ಹೇಳುತ್ತಾರೆ. ಸರಕಾರಿ ಕಚೇರಿ ಕೂಡಾ ಅಷ್ಟೇ ಪವಿತ್ರ ಎಂಬ ಭಾವನೆ ಸಾರ್ವಜನಿಕರಿಗೆ ಇದೆ. ಅಂತಹ ಸ್ಥಳದಲ್ಲಿ ಅನಾಚಾರದ ಕೆಲಸವೊಂದು ರಾಜ್ಯದಲ್ಲಿ ನಡೆದಿದೆ. ಈ ಅಸಹ್ಯ‌ ಕೆಲಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲ ಕಚೇರಿಯಲ್ಲಿ ಸಿಸಿಟಿವಿ ಇದೆ ಎಂದು…

ನೂಪುರ್ ಶರ್ಮಾ ವಿರುದ್ಧ ಸೂರ್ಯ ಕಾಂತ್ ಮತ್ತು ಪರ್ದಿವಾಲಾ ಇದ್ದ ಪೀಠ ಮಾಡಿದ ಟೀಕೆಗಳನ್ನು ತೆಗೆದುಹಾಕುವಂತೆ ಸುಪ್ರೀಂ…

ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವರ ವಿರುದ್ಧ ಸುಪ್ರೀಂ ಪೀಠ ಮಾಡಿದ ಪ್ರತಿಕೂಲ ಹೇಳಿಕೆಗಳನ್ನು ಹಿಂಪಡೆಯುವಂತೆ ಕೋರಿ ಮುಖ್ಯ ನ್ಯಾಯಮೂರ್ತಿ ಎನ್‌ವಿ…

ಶಿಶ್ನದಲ್ಲಿ 1.5 ಅಡಿ ಉದ್ದದ ವಿದ್ಯುತ್ ಕೇಬಲ್ ತೂರಿದ ಪಾಕಿಸ್ತಾನಿ ವ್ಯಕ್ತಿ, ಮುಂದೇನಾಯಿತು ಗೊತ್ತಾ?

ಪಾಕಿಸ್ತಾನದಲ್ಲಿ ವಯಸ್ಸಾದ ವ್ಯಕ್ತಿಯ ವಿಚಿತ್ರ ಕೃತ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯ ವಿಷಯವಾಗಿ ಮಾರ್ಪಾಟಾಗಿದೆ. ಮೂತ್ರವಿಸರ್ಜನೆಯ ಸಮಸ್ಯೆಯನ್ನು ನಿವಾರಿಸಲು, ಈ ವ್ಯಕ್ತಿಯು ತನ್ನದೇ ಆದ ಹೊಸ ಚಿಕಿತ್ಸೆಯನ್ನು ರೂಪಿಸಿದ್ದು, ಆಗ ಆತನ ವಿಜ್ಞಾನ ಕೈಕೊಟ್ಟು ಭಾರೀ ಯಡವಟ್ಟು ಆದ ಘಟನೆ…

ಫ್ರಿಡ್ಜ್ ಮುಟ್ಟಿದಾಗ ಶಾಕ್ ಹೊಡೆದು ಮಗು ದುರ್ಮರಣ

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಹೈದರಾಲಿ(4) ಮೃತ ಬಾಲಕ. ಈತ ಐವರ್ನಾಡಿನ ಆದಂ ಎಂಬವರ ಮಗಳು ಅಪ್ಸರ ಹಾಗೂ ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಅವರ ಪುತ್ರ. ಬಾಲಕ ಮನೆಯಲ್ಲಿ ಫ್ರಿಡ್ಜ್ ಮುಟ್ಟಿದ್ದಾಗ…

IBPS : 6035 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ 21 ಜುಲೈ ಕೊನೆಯ ದಿನಾಂಕ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್‌ಗಳಿಗೆ 2023-24ನೇ ಸಾಲಿಗೆ ಒಟ್ಟು 6035 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಯಾವುದೇ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ಕ್ಲರ್ಕ್…

ಇನ್ಮುಂದೆ ಈ ಬಸ್ ಗಳಲ್ಲಿ ಇರುವುದಿಲ್ಲ ಕಂಡಕ್ಟರ್!!

ಬೆಂಗಳೂರು: ಇನ್ನು ಮುಂದೆ ಬಿಎಂಟಿಸಿ ಬಸ್‌ಗಳಲ್ಲಿ ಕಂಡಕ್ಟರ್ ಇರುವುದಿಲ್ಲ. ಬದಲಾಗಿ ಡಿಜಿಟಲ್ ಮೂಲಕವೇ ಎಲ್ಲಾ ಟಿಕೆಟ್ ಕಲೆಕ್ಷನ್ ಮಾಡುವ ವ್ಯವಸ್ಥೆಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಾರಿಗೆ ತಂದಿದೆ. ಬಿಎಂಟಿಸಿ ನಷ್ಟದ ಸುಳಿಯಲ್ಲಿ ಸಿಲುಕಿದ್ದು, ಹೀಗಾಗಿ ಈ ಹೊಸ ಯೋಜನೆಯನ್ನು…

ರಾಜ್ಯದ ಜನತೆಗೆ ರಾಜ್ಯ ಸರಕಾರದಿಂದ ಸಿಹಿಸುದ್ದಿ!

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ದೆಹಲಿ ಸರ್ಕಾರ ಸ್ಥಾಪಿಸಿರುವ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲಿಯೇ ನಮ್ಮ ಕ್ಲಿನಿಕ್ ಸ್ಥಾಪಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ…

AirTel ಗ್ರಾಹಕರಿಗೆ ಭರ್ಜರಿ ಆಫರ್!

ಏರ್‌ಟೆಲ್ ತನ್ನ ಗ್ರಾಹಕರಿಗೆ ಉಚಿತ ಆಫರ್ ಘೋಷಿಸಿದೆ. ಅನ್‌ಲಿಮಿಟೆಡ್ ಕಾಲ್, 75 ಜಿಬಿ ಉಚಿತ ಡೇಟಾ, ಇದರ ಜೊತೆಗೆ 6 ತಿಂಗಳ ವರೆಗೆ ಅಮೇಜಾನ್ ಪ್ರೈಮ್ ಹಾಗೂ ಹಾಟ್‌ಸ್ಟಾರ್ ಸಂಪೂರ್ಣ ಉಚಿತವಾಗಿದೆ. ಏರ್ಟೆಲ್ ಗ್ರಾಹಕರು ಫ್ಯಾಮಿಲಿ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುಬಹುದು. ಅಷ್ಟು…

ಹಿಂದೂಸ್ತಾನ್​ ಕಾಪರ್​ ಲಿಮಿಟೆಡ್​ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ 290; SSLC, ITI ಆದವರಿಗೆ ಅವಕಾಶ

ಹಿಂದೂಸ್ತಾನ್​ ಕಾಪರ್​ ಲಿಮಿಟೆಡ್​ನಲ್ಲಿ ಟ್ರೇಡ್​ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 290 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಎಸ್​ಎಸ್​ಎಲ್​ಸಿ, ಐಟಿಐ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ಹುದ್ದೆಯ…