Daily Archives

July 3, 2022

ಲೈಂಗಿಕ ಕಿರುಕುಳ ಆರೋಪ; ಭಾರತ ಮಹಿಳಾ ಅಂಡರ್-17 ತಂಡದ ಸಹಾಯಕ ಕೋಚ್ ವಜಾ

ಹೊಸದಿಲ್ಲಿ: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಭಾರತ ಮಹಿಳಾ ಅಂಡರ್-17 ತಂಡದ ಸಹಾಯಕ ಕೋಚ್ ಅಲೆಕ್ಸ್ ಆಂಬ್ರೋಸ್ ಅವರನ್ನು ವಜಾಗೊಳಿಸಲಾಗಿದೆ.ಅಲೆಕ್ಸ್ ಆಂಬ್ರೋಸ್ ಅವರನ್ನು ವಜಾಗೊಳಿಸಲಾಗಿದೆ ಎಂದು ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮೇಲ್ವಿಚಾರಣೆಯ, ಸುಪ್ರೀಂ

ಅಮರಾವತಿ ಮಾಸ್ಟರ್‌ಮೈಂಡ್‌ ಇರ್ಫಾನ್ ಖಾನ್ ಅಂದರ್ | ಆರೋಪಿ ಕೆಮಿಸ್ಟ್ ಸ್ನೇಹಿತನಾಗಿದ್ದ !

ಮುಂಬೈ: ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ಮಹಾರಾಷ್ಟ್ರದ ಕೆಮಿಸ್ಟ್ ಉಮೇಶ್‌ ಪ್ರಹ್ಲಾದರಾವ್ ಕೊಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಇರ್ಫಾನ್ ಖಾನ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇದು 7ನೇ

ಮಹಾರಾಷ್ಟ್ರ : ವಿಧಾನಸಭೆ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು | ಶಿಂಧೆ ಬಣಕ್ಕೆ ಮೊದಲನೇ ಜಯ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಹೊಸ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, 164 ಮತ ಪಡೆದ ಬಿಜೆಪಿ ಶಾಸಕ ರಾಹುಲ್​ ನಾರ್ವೇಕರ್​ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಏಕನಾಥ್​ ಶಿಂದೆ ಮೊದಲ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.ಮಹಾ’ ಅಧಿವೇಶನದ ಮೊದಲ ದಿನವೇ

ಏರ್ ಪೋರ್ಟ್ ನಲ್ಲಿ ತಪಾಸಣೆ ವೇಳೆ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದ ದಂಪತಿ ! ಮುಂದೇನಾಯ್ತು ಗೊತ್ತಾ ?

ಕೊಚ್ಚಿ: ವಿಮಾನ ನಿಲ್ದಾಣದಲ್ಲಿ ಚೆಕ್-ಇನ್ ಮಾಡುವಾಗ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದ ದಂಪತಿಯನ್ನು ಕೊಚ್ಚಿಯಲ್ಲಿರುವ ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಿಂದ ಅವರನ್ನು ಪ್ರಯಾಣಕ್ಕೆ ಅನುಮತಿಸದೇ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.ಶನಿವಾರ ನಸುಕಿನ 1.45ರ

ಪೇಪರ್ ಹಾಕೋ ಹುಡುಗನಿಗೆ ಬಸ್ ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು

ಸಾಗರ : ಪೇಪರ್ ಹಂಚಲು ಬರುತ್ತಿದ್ದ ಯುವಕನಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪ್ರವಾಸಿ ಮಂದಿರದ ಎದುರು ಇಂದು ಮುಂಜಾನೆ ನಡೆದಿದೆ.ಮೃತ ಯುವಕ ಬೆಳಲಮಕ್ಕಿಯ ಸುರೇಶ್ ಮತ್ತು ಉಮ ಅವರ ಪುತ್ರ ಗಣೇಶ್(20).ಗಣೇಶ್

ಚಲಿಸುವ ರೈಲಿನಿಂದ ಹಾರಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ !

ರೈಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿಡದಾಳ್ ರೈಲ್ವೇ ಗೇಟ್ ಬಳಿ ಸಂಭವಿಸಿದೆ. ನಿನ್ನೆ (ಜುಲೈ 2) ಸಂಜೆ ಹೊತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.ಈ ಘಟನೆ

ಕನ್ನಯ್ಯ ಕೊಲೆ ಪ್ರತ್ಯಕ್ಷದರ್ಶಿಗಳ ಹೇಳಿಕೆ, ಚಿಕಿತ್ಸೆ ಪಡೆಯುತ್ತಿರುವ ಕನ್ನಯ್ಯ ನೌಕರರು ಹೇಳಿದ್ದೇನು ?

ಇಬ್ಬರು ವ್ಯಕ್ತಿಗಳು ಟೈಲರ್ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದದ ಪ್ರತ್ಯಕ್ಷದರ್ಶಿಯೊಬ್ಬರು ಮೊದಲ ಬಾರಿಗೆ ಕ್ಯಾಮರಾದಲ್ಲಿ ಅಂದು ನಡೆದ ಭೀಕರ ದಾಳಿಯನ್ನು ವಿವರಿಸಿದ್ದಾರೆ. ಆ ಪ್ರತ್ಯಕ್ಷದರ್ಶಿ ಶರ್ಮಾ ಮೊದಲ ಬಾರಿಗೆ ಬಾರಿಗೆ ಉದಯಪುರದ ಶಿರಚ್ಛೇದದ ಭಯಾನಕತೆಯನ್ನು ನೆನಪಿಸಿಕೊಂಡಿದ್ದಾರೆ.

ಕಿರುತೆರೆ ನಟಿ ಅಮೃತನಾಯ್ಡು ಬಾಳಲ್ಲಿ ಹೊಂಗಿರಣ, ಗಂಡು ಮಗುವಿನ ರೂಪದಲ್ಲಿ ಸಮನ್ವಿ ಆಗಮನ ! ತಾಯಿಯ ನೋವು ಮರೆಸಿದ ಪುಟ್ಟ…

ಕಿರುತೆರೆ ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ನೋವು ಮರೆಯಾಗಿ ಮತ್ತೆ ಸಂತೋಷ ತುಂಬಿದೆ. ನಟಿಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹೌದು, ನಟಿ ಅಮೃತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ದಂಪತಿಗಳು ಸಂತೋಷದಲ್ಲಿದ್ದಾರೆ. ನಟಿ ಅಮೃತಾ ಜುಲೈ 2 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-57, ಅರ್ಜಿ ಸಲ್ಲಿಸಲು ಕೊನೆದಿನ-ಜುಲೈ 14

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 57 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಹುದ್ದೆಗಳನ್ನು ಡೆಪ್ಯೂಟೆಶನ್​ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.ಸಂಸ್ಥೆಯ ಹೆಸರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)ಹುದ್ದೆಯ ಹೆಸರು: ಮುಖ್ಯ ಇಂಜಿನಿಯರ್,

ಸುಳ್ಯ : ಕಾಂಗ್ರೆಸ್ ಮುಖಂಡೆ,ಜಿ.ಪಂ.ಮಾಜಿ ಸದಸ್ಯೆ ಸರಸ್ವತಿ ಕಾಮತ್ ಕಾಂಗ್ರೆಸ್‌ಗೆ ರಾಜಿನಾಮೆ

ಸುಳ್ಯ : ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗು ಹಿರಿಯ ಕಾಂಗ್ರೆಸ್ ನಾಯಕಿ ಸರಸ್ವತಿ ಕಾಮತ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.ಪಕ್ಷದಲ್ಲಿ ಯಾವುದೇ ಸ್ಥಾನ ಮಾನ, ಜವಾಬ್ದಾರಿ ನೀಡದೆ ಕಡೆಗಣಿಸಲಾಗಿದೆ ಎಂದು ಆರೊಪಿಸಿ ಅವರು ಪಕ್ಷಕ್ಕೆ ರಾಜಿನಾಮೆ