Daily Archives

July 3, 2022

ಖ್ಯಾತ ಕಿರುತೆರೆ ಟಿವಿ ಶೋ ನಟ, ಕಪಿಲ್ ಶರ್ಮಾ ಮೇಲೆ ಕೇಸ್ !

ಕಿರುತೆರೆಯ ಟಿವಿ ಶೋ ಮೂಲಕ ಖ್ಯಾತರಾಗಿರುವ ಕಪಿಲ್ ಶರ್ಮಾಗೆ ಈಗೊಂದು ಸಂಕಷ್ಟ ಎದುರಾಗಿದೆ. ಸಾಯಿ ಯುಎಸ್ ಎ ಕಂಪನಿಯು ಕಪಿಲ್ ಮೇಲೆ 2015 ರಲ್ಲಿ ಉತ್ತರ ಅಮೇರಿಕಾ ಪ್ರವಾಸಕ್ಕಾಗಿ ಮಾಡಿಕೊಂಡ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ ಮೊಕದ್ದಮೆ ಹೂಡಿದೆ.ಕಾನೂನಿನ ಅಡಿಯಲ್ಲಿ ಈ ವಿಚಾರ

ಗ್ರಾಮಪಂಚಾಯತಿ ಸದಸ್ಯ ಹಾಗು ಪಿಡಿಓ ರಾಸಲೀಲೆ; ಇಲ್ಲಿದೆ ಅವರ ಕಾಮಪುರಾಣ

ರಾಜ್ಯದಲ್ಲಿ ರಾಸಲೀಲೆ ಪ್ರಕರಣಗಳು ದಿನ ಕಳೆದಂತೆ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಸರ್ಕಾರಿ ಕಚೇರಿ ದುರುಪಯೋಗಕ್ಕೆ ಈ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆಚಿಕ್ಕ ನಾಯಕನ ಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ

ಸುಬ್ರಹ್ಮಣ್ಯ : ಅತಿಥಿಯಾಗಿ ಮನೆಗೆ ಬಂದ ವ್ಯಕ್ತಿ, ಚೂರಿ ಇರಿದು ಪರಾರಿ!

ಸುಬ್ರಹ್ಮಣ್ಯ: ಅತಿಥಿಯಾಗಿ ಮನೆಗೆ ಬಂದ ವ್ಯಕ್ತಿಯೊಬ್ಬ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಕತ್ತಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ.ತೋಟದ ಮಜಲು ನಿವಾಸಿ ಲೂಕೋಸ್

Shocking News | ಸ್ಪುರದ್ರೂಪಿ ಯುವನಟ ಹಠಾತ್ ಮರಣ

ಜನಪ್ರಿಯ ಅಸ್ಸಾಮಿ ಯುವನಟ ಕಿಶೋರ್ ದಾಸ್ ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿ ನಿನ್ನೆ ಮೃತಪಟ್ಟಿದ್ದಾರೆ.ಕಮ್ರೂಪ್ ಜಿಲ್ಲೆಯ ಮಿರ್ಜಾದಿಂದ ಬಂದ 30 ವರ್ಷದ ನಟ ಕಿಶೋರ್ ದಾಸ್, 300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿದ್ದಾರೆ. ಇವರು ಕಳೆದ ಒಂದುವರ್ಷದಿಂದ

ನರೇಶ್ ಪವಿತ್ರಾ ಲೋಕೇಶ್ ಒಂದೇ ರೂಂ ನಲ್ಲಿದ್ದಾಗ 3 ನೇ ಹೆಂಡತಿ ಬಂದು ಮಾಡಿದ್ದೇನು ?

ಕಳೆದ ಕೆಲವು ದಿನಗಳಿಂದ ನಟಿ ಪವಿತ್ರ ಲೋಕೇಶ್ ಅವರದ್ದೇ ಸುದ್ದಿ ಸಖತ್ ಸೌಂಡ್ ಮಾಡುತ್ತಿದೆ. ಮಾಧ್ಯಮಗಳಿಂದ ಹಿಡಿದು ಎಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಪವಿತ್ರ ಲೋಕೇಶ್ ಮತ್ತು ನರೇಶ್ ಬಗ್ಗೆಯೇ ಗುಸುಗುಸುಗಳು ಕೇಳಿಬರುತ್ತಿದ್ದವು. ಇಷ್ಟು ದಿನ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಹೈಡ್ರಾಮ ಇದೀಗ

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ.10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ.ವಿದೇಶಿ

ಚೀನಾದಲ್ಲಿ ತೀವ್ರ ಭೂಕಂಪ !

ಬೀಜಿಂಗ್ (ಚೀನಾ): ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಇಂದು ಬೆಳಗ್ಗೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ.ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ (ಸಿಇಎನ್‌ಸಿ) ಪ್ರಕಾರ, ವಾಯುವ್ಯ ಚೀನಾದ ಅಕ್ಕಿ ಕೌಂಟಿಯಲ್ಲಿ ಇಂದು ಬೆಳಗ್ಗೆ 6:02 ಗಂಟೆಗೆ (ಬೀಜಿಂಗ್ ಸಮಯ)

ನಿವೃತ್ತಿಯ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು

ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ನಿವೃತ್ತಿಯಾದ ನಂತರ ರಾಷ್ಟ್ರಪತಿ ಕೋವಿಂದ್ ಅವರು ವಾಸಿಸು ಹೊಸ ಸ್ಥಳ ಯಾವುದು ಎಂಬ ಪ್ರಶ್ನೆ ಹಲವು ಜನರ ಮನಸ್ಸಿನಲ್ಲಿ ಇದೆ. ಇದಲ್ಲದೇ ಅವರಿಗೆ ಸಿಗುವ ಸೌಲಭ್ಯಗಳೇನು? ಎಂಬ ಸಂಪೂರ್ಣ ಮಾಹಿತಿ

BIG BREAKING | ಒಂದೇ ರೂಮಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪವಿತ್ರಾ ಲೋಕೇಶ್ ಮತ್ತು ನರೇಶ್ ಜೋಡಿ

ಮೈಸೂರು: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಟಾಲಿವುಡ್ ನಟ ನರೇಶ್ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ಅವರಿಬ್ಬರ ಸಂಬಂಧಕ್ಕೆ ಕೊನೆಗೂ ಬಿಗ್​ಟ್ವಿಸ್ಟ್​​ ಸಿಕ್ಕಿದ್ದು, ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಇಬ್ಬರು ಒಂದೇ ರೂಮ್​​ನಲ್ಲಿರುವುದು ದೃಶ್ಯ ಸಮೇತವಾಗಿ ಸಿಕ್ಕಿ ಬಿದ್ದಿದ್ದಾರೆ.

ಮರವಂತೆ : ಹೆದ್ದಾರಿಯಿಂದ ಸಮುದ್ರಕ್ಕೆ ಕಾರು ಉರುಳಿ ಇಬ್ಬರು ನೀರು ಪಾಲು 

ಕುಂದಾಪುರ : ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಕಾರೊಂದು ಸಮುದ್ರಕ್ಕೆ ಬಿದ್ದು ಸಾವು ಸಂಭವಿಸಿದ ಘಟನೆಯೊಂದು ಶನಿವಾರ ತಡರಾತ್ರಿ ಸಂಭವಿಸಿದೆ. ಕರಾವಳಿ ಭಾಗದಲ್ಲಿ ಧಾರಕಾರ ಸುರಿಯುತ್ತಿರುವ ಮಳೆಯಿಂದ ಸಮುದ್ರ ರಾತ್ರಿ ವೇಳೆ ಪ್ರಕ್ಷುಬ್ಧವಾಗಿದ್ದು ಅಲೆಗಳ ರಭಸಕ್ಕೆ ಕಾರು