Daily Archives

July 3, 2022

ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿ ಹೊಂಡಕ್ಕೆ ಎಸೆದ ಪತಿ, ಕಾರಣ?

ಬೆಂಗಳೂರು: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತಿದೆ. ಆದರೆ ಇದೀಗ ಈ ಮಾತಿಗೆ ತದ್ವಿರುದ್ಧವಾಗಿ ಅದೆಷ್ಟೋ ಘಟನೆಗಳು ನಡೆಯುತ್ತಿದೆ. ಸಾಂಬಾರಿಗೆ ಉಪ್ಪು ಜಾಸ್ತಿ ಆಗಿದೆ ಎಂಬೆಲ್ಲಾ ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ಕೊಂದಂತಹ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದೆ.

ಗುಲಾಬಿಗಳಿಂದ “ಮಾನ” ಮುಚ್ಚಿಕೊಂಡ ದೇವರಕೊಂಡ!

ಹೆಂಗಳೆಯರ ಹಾಟ್ ಫೆವರೇಟ್ ನಟ, ಕಿಸ್ಸಿಂಗ್ ಸೀನ್ ನಿಂದಲೇ ಎಲ್ಲಾ ಹೆಣ್ಮಕ್ಕಳನ್ನು ತನ್ನತ್ತ ಎಳೆದ ಅದ್ಭುತ ನಟ, ತನ್ನ ಪ್ರತಿಭೆಯಿಂದಲೇ ಮನಸೂರೆಗೊಂಡ ನಟ ವಿಜಯ್ ದೇವರಕೊಂಡ ಅವರ ಹೊಸ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ನಟ ವಿಜಯ್‌ ದೇವರಕೊಂಡ ಅಭಿನಯದ 'ಲೈಗರ್'

2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?

ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು

ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !

ಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು

KPTCL : 1492 ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯ (ಕೆಪಿಟಿಸಿಎಲ್) ವಿವಿಧ 1492 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಕೆಇಎ ವೆಬ್‌ಸೈಟ್‌ನಲ್ಲಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಅಪ್‌ಲೋಡ್ ಮಾಡಿದ್ದು, ದಿನಾಂಕ

ಇದೇ ಡಿಸೆಂಬರ್ ಒಳಗೆ NEP ಪಠ್ಯಕ್ರಮ – ಸಚಿವ ಬಿ.ಸಿ.ನಾಗೇಶ್

ಮಂಗಳೂರು : ಕರ್ನಾಟಕ ಬರುವ ಡಿಸೆಂಬರ್ ತಿಂಗಳೊಳಗೆ ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ

ಮದುವೆ, ಲಿವ್ ಇನ್ ರಿಲೇಶನ್ ಬಳಿಕ ಈಗ ನೆಕ್ಲೆಸ್ ಗಾಗಿ ನೆಕ್ ಟು ನೆಕ್ ಫೈಟ್ – ಪವಿತ್ರಾ ಲೋಕೇಶ್, ರಮ್ಯಾ ರಘುಪತಿ…

ಕಳೆದೆರಡು ವಾರಗಳಿಂದ ನಟಿ ಪವಿತ್ರಾ ಲೋಕೇಶ್, ನರೇಶ್ ಹಾಗೂ ರಮ್ಯಾ ರಘುಪತಿ ನಡುವಿನ ಪ್ರಕರಣ ಬೀದಿ ಬಂದಿದೆ. ದಿನಕ್ಕೊಂದು ಹೊಸ ಜಗಳ ಹುಟ್ಟಿಕೊಳ್ತಿದೆ.ತೆಲುಗು ನಟ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕಳೆದ ಕೆಲವು ದಿನಗಳಿಂದ ಇವರಿಬ್ಬರ ವಿರುದ್ಧ ಒಂದಲ್ಲಾ ಒಂದು ಆರೋಪ ಮಾಡುತ್ತಲೇ

ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ!

ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿರುವಾಗ, ರಾಜ್ಯದ ಎಲ್ಲಾ ವಾಣಿಜ್ಯ ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂಗಡಿಯ ಪರವಾನಗಿಯನ್ನೇ ರದ್ದುಗೊಳಿಸೋದಾಗಿ ಎಚ್ಚರಿಕೆ ಕೂಡಾ ನೀಡಿದೆ. ಈ ಸಂಬಂಧ ಕಲಬುರ್ಗಿ ಪಾಲಿಕೆಯ

ಮೀನು ಹಿಡಿಯುತ್ತಿದ್ದಾಗ, ಹಠಾತ್ ಎದೆನೋವು, ಮೀನುಗಾರ ಸಾವು!

ಕಾಪು : ದೋಣಿಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೀನುಗಾರರೊಬ್ಬರಿಗೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡಿದ್ದರಿಂದ, ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.1ರಂದು ಮಟ್ಟು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಟ್ಟು ಗ್ರಾಮದ ಗುಂಡಡ್ಕ ನಿವಾಸಿ ಗಣೇಶ್ (45) ಎಂದು ಗುರುತಿಸಲಾಗಿದೆ.

ಚಿನ್ನದ ದರದಲ್ಲಿ ಮತ್ತೆ ಏರಿಕೆ | ಬೆಳ್ಳಿಯ ದರ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ !

ಆಭರಣ ಪ್ರಿಯರೇ, ಇಂದು ಕೂಡಾ ನಿನ್ನೆಯ ದರಕ್ಕಿಂತ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡಿದೆ. ಹಾಗಾಗಿ ಇಂದು ಚಿನ್ನ ಕೊಳ್ಳುವವರು ಯೋಚನೆ ಮಾಡಿ ಕೊಳ್ಳುವುದು ಒಳ್ಳೆಯದು. ಏಕೆಂದರೆ ಚಿನ್ನದ ಬೆಲೆಯಲ್ಲಿ ನಿನ್ನೆಯ ಬೆಲೆಗಿಂತ ಇಂದು ಏರಿಕೆ ಕಂಡಿದೆ. ಹಾಗಾಗಿ ಚಿನ್ನ ಖರೀದಿದಾರರಿಗೆ ಖರೀದಿಗೆ ಇದು