ಮಂಗಳೂರು : ನಾಪತ್ತೆಯಾದ ಯುವಕನ ಶವ ನದಿಯಲ್ಲಿ ಪತ್ತೆ

Share the Article

ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತ ಯುವಕನನ್ನು ಕಾವೂರಿನ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ.

ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೊಮಾವರ ಕೂಳೂರು ಸೇತುವೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಶವವನ್ನು ನಾಪತ್ತೆಯಾಗಿದ್ದ ಚೇತನ್ ಎಂದು ಗುರುತಿಸಲಾಗಿದೆ.

Leave A Reply