ಮಂಗಳೂರು : ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ!

Share the Article

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಚಿನ್ನವನ್ನು ಇಟ್ಟು ಅಕ್ರಮವಾಗಿ ಸಾಗಾಟಮಾಡುತ್ತಿದ್ದದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಹಾಲಿನ ಪುಡಿ ಪ್ಯಾಕ್ ನಲ್ಲಿ ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ
ವಶಪಡಿಸಿಕೊಂಡಿದ್ದಾರೆ.

ಕಾಸರಗೋಡಿನ ಪ್ರಯಾಣಿಕ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 31,31,440 ರೂ. ಮೌಲ್ಯದ 602.200 ಗ್ರಾಂ ಚಿನ್ನವನ್ನು ಹಾಲಿನ ಪುಡಿಯ ಪ್ಯಾಕೆಟ್ ನೊಳಗಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave A Reply