Daily Archives

July 4, 2022

ಸುಟ್ಟ ರೀತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ!! ಸಾವಿನ ಸುತ್ತ ಹಲವು ಅನುಮಾನ-ಪೊಲೀಸರ ಭೇಟಿ

ಬೆಂಗಳೂರು: ಅತ್ಯಾಚಾರವೆಸಗಿ ಸುಟ್ಟ ರೀತಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿ ಸ್ಥಳೀಯರನ್ನು ಆತಂಕಕ್ಕೆ ಎಡೆಮಾಡಿದ ಘಟನೆಯೊಂದು ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸಂದ್ರ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.ಕೃತ್ಯ ಎಸಗಿದ ಆರೋಪಿಗಳು ಮೃತದೇಹದ ಗುರುತು

ಪ್ರಧಾನಿ ಆಂಧ್ರ ಪ್ರವಾಸದಲ್ಲಿ ಭದ್ರತಾಲೋಪ : ಮೋದಿಯಿದ್ದ ಚಾಪರ್ ಬಳಿ ಬಲೂನ್ ಹಾರಾಟ

ವಿಜಯವಾಡ : ಆಂಧ್ರ ಪ್ರದೇಶಕ್ಕೆ ಪ್ರವಾಸ ಕೈಗೊಂಡಿರುವ ಪ್ರಧಾನಿ ನಿನ್ನೆ ವಿಜಯವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭದ್ರತಾಲೋಪ ಸಂಭವಿಸಿದೆ ಎನ್ನಲಾಗಿದೆ.ಪ್ರಧಾನಿ ಇದ್ದ ಹೆಲಿ ಕ್ಯಾಪ್ಟರ್ ಬಳಿ ಕಪ್ಪು ಬಣ್ಣದ ಬಲೂನ್ ಗಳ ಹಾರಾಟ ಕಂಡು ಬಂದಿದೆ.ಪ್ರಧಾನಿ ಮೋದಿ ಆಗಮನವನ್ನು ವಿರೋಧಿಸಿ

ವಾಹನ ಸವಾರರೇ, ಈ ನಿಯಮ ಉಲ್ಲಂಘಿಸಿದರೆ ನಿಮ್ಮ ‘ವಾಹನ ಮುಟ್ಟುಗೋಲು’ ಗ್ಯಾರಂಟಿ!

ಡ್ರಿಂಕ್ ಅಂಡ್ ಡ್ರೈವ್ ವಿರುದ್ಧದ ಕ್ರಮವನ್ನು ಪೊಲೀಸರು ಮತ್ತಷ್ಟು ಕಠಿಣಗೊಳಿಸಿದ್ದು, ಕುಡಿದು ವಾಹನ ಚಲಾಯಿಸುವ ಸವಾರರಿಗೆ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ. ಅದೇನೆಂದರೆ, ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್

ಕೆರೆಗೆ ಬಿದ್ದ ಹಾಲಿನ ವಾಹನ, ಲೀಟರ್ ಗಟ್ಟಲೆ ಹಾಲು ನೀರು ಪಾಲು

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಕೆರೆಗೆ ಬಿದ್ದು ಮುಳುಗಿದ ಘಟನೆ ದಾವಣಗೆರೆಯ ಚೆನ್ನಾಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ಕೆರೆಗೆ ಬಿದ್ದು, 500 ಲೀಟರ್ ಗಳಷ್ಟು ಹಾಲು ನೀರು ಪಾಲದ ಘಟನೆ ದೇವರ

ದೇಶಿ ನಾಯಿಗಳ ರಕ್ಷಣೆಗೆ ₹5 ಕೋಟಿ ಕೊಡುತ್ತೇನೆ – ರಕ್ಷಿತ್ ಶೆಟ್ಟಿ

ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಬಿಡುಗಡೆಯಾಗಿ 25 ದಿನಾ ಪೂರೈಸಿದೆ. ಇದೇ ಸಂದರ್ಭದಲ್ಲಿ ದೇಶಿ ತಳಿ ನಾಯಿಗಳ ದತ್ತು ರಕ್ಷಣೆ ಘೋಷಣೆಗೆ ಚಿತ್ರದ 5 ರಷ್ಟು ಹಣವನ್ನು ಕೊಡುತ್ತೇನೆ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ

ಹೈದರಾಬಾದ್ ಆಗುತ್ತಾ ‘ ಭಾಗ್ಯನಗರ್ ‘: BJP ಕಾರ್ಯಕಾರಿಣಿ ಎತ್ತಿಕೊಳ್ತು ಹೊಸ ಪ್ರಾಜೆಕ್ಟ್ !

ಹೈದರಾಬಾದ್: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಅಂತಿಮ ದಿನವಾದ ಭಾನುವಾರದಂದು ಹೈದರಾಬಾದ್ ಅನ್ನು 'ಭಾಗ್ಯನಗರ' ಎಂದು ಉಲ್ಲೇಖಿಸುವ ಮೂಲಕ ಕೇಸರಿ ಬ್ರಿಗೇಡ್‌ ಮತ್ತೊಂದು ನಗರವನ್ನು ಮರು ನಾಮಕರಣ ಮಾಡುವ ಪ್ರಸ್ತಾಪ ಮುಂದಿಟ್ಟಿದೆ.ಪಕ್ಷದ ಪ್ರತಿನಿಧಿಗಳನ್ನುದ್ದೇಶಿಸಿ ಮಾಡಿದ

ಹೆತ್ತ ಕರುಳನ್ನು ಕಸದ ರಾಶಿಯಲ್ಲಿ ಬಿಟ್ಟು ಹೋದ ತಾಯಿ, ನಂತರ ಮರಳಿ ಬಂದಳು ಮಹಾತಾಯಿ…ಯಾಕಾಗಿ ಗೊತ್ತೇ?

ಅಕ್ರಮ ಸಂಬಂಧದಿಂದ ಹುಟ್ಟಿದ ಮಗು, ಅದರಲ್ಲೂ ಹೆಣ್ಣು ಮಗು ಎಂಬ ನಿರ್ಲಕ್ಷ್ಯ ತುಂಬಾ ಮಂದಿಗೆ ಇರುತ್ತೆ. ಹಾಗೆನೇ ಮಗುವನ್ನು ಸಾಕಲಾಗದ ಪರಿಸ್ಥಿತಿ, ಅಂಗವಿಕಲ ಮಗು ಹೀಗೆ ನಾನಾ ಕಾರಣಗಳಿಂದಾಗಿ ಹೆತ್ತ ತಾಯಿಯೇ ತನ್ನ ಕರುಳ ಬಳ್ಳಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟು ಹೋಗುವ ಪ್ರಕರಣಗಳು

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

ಕಡಬ : ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.ಇದರಿಂದಾಗಿ ಕುಮಾರಧಾರ ನದಿಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಗಣನೀಯ

PSI ಅಕ್ರಮ : ADGP ಅಮೃತ್ ಪೌಲ್ ಅರೆಸ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪೌಲ್‌ರನ್ನು ಬಂಧಿಸಿದ್ದಾರೆ.

ಕಡಬ:ಬೈಕ್ ಹಾಗೂ ಕಾರು ಮಧ್ಯೆ ಅಪಘಾತ!! ಬೈಕ್ ಸವಾರನಿಗೆ ಗಾಯ-ಆಸ್ಪತ್ರೆಗೆ ದಾಖಲು

ಕಡಬ: ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಜುಲೈ 04ರ ಮಧ್ಯಾಹ್ನ ಕಡಬದಲ್ಲಿ ನಡೆದಿದೆ.ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎನ್ನಲಾಗಿದ್ದು,