Daily Archives

July 4, 2022

FLASH NEWS | ಮಳೆಯ ನಡುವೆಯೂ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಅಗ್ನಿ ದಹನ !

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು

ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಪ್ಪಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದೆ.ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ,

BIG NEWS । ಮಹಾರಾಷ್ಟ್ರದಲ್ಲಿ ಮತ್ತೆ ಶುರುವಾದ ಬಿಜೆಪಿ-ಶಿವಸೇನಾ ಶಕೆ, ಭರ್ಜರಿಯಾಗಿ ಗೆದ್ದ ವಿಶ್ವಾಸ ಮತ

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಟ್ಟಾರೆ ಅಧಿಕಾರ ಯುದ್ಧದಲ್ಲಿ ಬಿಜೆಪಿ- ಶಿವಸೇನಾ ಬಾಲ

ಪೌರ ಕಾರ್ಮಿಕರ ಹಕ್ಕೊತ್ತಾಯಕ್ಕೆ ಮಣಿಯದ ರಾಜ್ಯ ಸರಕಾರ ಕೆಪಿಸಿಸಿ ಸದಸ್ಯ ಅಬ್ದುಲ್ ರಹಿಮಾನ್ ಪಡ್ಪು ಆಕ್ರೋಶ

ರಾಜ್ಯಾದ್ಯಂತ ಪೌರ ಕಾರ್ಮಿಕರು ಪ್ರತಿಭಟನೆಯು ನಾಲ್ಕನೆ ದಿನಕ್ಕೆ ಕಾಲಿಸಿದೆ‌. ನೇರ ನೇಮಕಾತಿ ಸೇರಿದಂತೆ ಸುರಕ್ಷಿತ ಕವಚಗಳು ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಪ್ರಮುಖ ಕಲ್ಯಾಣ ಸೌಲಭ್ಯಗಳನ್ನು ನೀಡುವಂತೆ ಪೌರ ಕಾರ್ಮಿಕರ ಮೂಲಭೂತ ಹಕ್ಕುಗಳಿಗೆ ಮುಖ್ಯ ಮಂತ್ರಿಗಳ ಸಭೆಯಲ್ಲಿ ಪೌರ ಕಾರ್ಮಿಕರ

84 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 12 ಅಂಗನವಾಡಿ

ಈ ಪಟ್ಟಿಯಲ್ಲಿರುವ ಸ್ಮಾರ್ಟ್​ಫೋನ್​ ಖರೀದಿಸಿ, ಏರ್ಟೆಲ್ ನಿಂದ ಆರು ಸಾವಿರ ಗೆಲ್ಲಿ!

ಟೆಲಿಕಾಂ ಕಂಪನಿಯಾದ ಏರ್​​ಟೆಲ್ ಗ್ರಾಹಕರಿಗೆ ಸದಾ ಆಫರ್ ನೀಡುತ್ತಲೇ ಬಂದಿದ್ದು, ಈ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದೀಗ 6 ಸಾವಿರ ರೂಪಾಯಿಯನ್ನು ಗೆಲ್ಲುವ ಅವಕಾಶ ನೀಡುತ್ತಿದೆ.ಸ್ಮಾರ್ಟ್​ಫೋನ್ ಖರೀದಿಸಿದ 30 ದಿನಗಳ ಒಳಗಾಗಿ ನೀವು ಈ ಕೊಡುಗೆಯನ್ನು ಕ್ಲೈಮ್ ಮಾಡಬೇಕು. ಈ

ಅಕ್ರಮ ಗೋಸಾಟ, ದುಷ್ಕರ್ಮಿಗಳು ನೀಡಿದ ಚಿತ್ರಹಿಂಸೆಗೆ ಕಾರಿನಲ್ಲೇ ಪ್ರಾಣ ಬಿಟ್ಟ ದನ!

ಹೆಬ್ರಿ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ದನಗಳನ್ನು ಹಾಗೂ ಓರ್ವ ಆರೋಪಿಯನ್ನು ಹೆಬ್ರಿ ಠಾಣೆ ಪೊಲೀಸರು ಜು. 3ರಂದು ವಶಪಡಿಸಿಕೊಂಡಿದ್ದಾರೆ. ಸ್ವಿಫ್ಟ್ ಕಾರಿನಲ್ಲಿ ಈ ದನಗಳನ್ನು ಸಾಗಿಸಲಾಗುತ್ತಿತ್ತು.ಪೊಲೀಸರು ಆರೋಪಿ ಶಕೀಲ್ ಅಹಮ್ಮದ್ ಟಿ.ಕೆ. ಅವನನ್ನು ಬಂಧಿಸಿದ್ದಾರೆ. ಮತ್ತೋರ್ವ

ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ | ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರ : ಹಿಂದೂ ಸಂಘಟನೆಗಳ ಆಕ್ರೋಶ

ವಿಟ್ಲ ಮೂಲದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾದ ಬಗ್ಗೆ ವರದಿಯಾಗಿದ್ದು ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ

ಪಡಿತರ ಚೀಟಿದಾರರೇ ಗಮನಿಸಿ | ಹೊಸ BPL, APL ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ.!

ಹೊಸ ಪಡಿತರ ಚೀಟಿಗಾಗಿ ರಾಜ್ಯದ ನಾಗರಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು

BIG NEWS : ಸಿಗರೇಟು ಸೇದುತ್ತಿರುವ ಕಾಳಿ ದೇವಿ, ಚಿತ್ರದ ಪೋಸ್ಟರ್ ಹುಟ್ಟುಹಾಕಿದೆ ಆಕ್ರೋಶ

ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್, ಕಾಳಿ ದೇವಿಯ ಚಿತ್ರಣದೊಂದಿಗೆ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಆಕ್ರೋಶವನ್ನು ಹುಟ್ಟುಹಾಕಿದೆ. ಲೀನಾ ಇತ್ತೀಚೆಗೆ ತಮ್ಮ ಮುಂಬರುವ ಸಾಕ್ಷ್ಯಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ