Daily Archives

July 4, 2022

ಮಂಗಳೂರು : ನಾಪತ್ತೆಯಾದ ಯುವಕನ ಶವ ನದಿಯಲ್ಲಿ ಪತ್ತೆ

ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.ಮೃತ ಯುವಕನನ್ನು ಕಾವೂರಿನ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ.ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ಆಳದ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್, ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವು

ಖಾಸಗಿ ಬಸ್ಸು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ.ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಜಂಗ್ಲಾ ಗ್ರಾಮದ ಬಳಿ

5 ವರ್ಷದ ಮಗಳ ಮೇಲೆ ವೈದ್ಯ ತಂದೆಯಿಂದ ಪೈಶಾಚಿಕ ಕೃತ್ಯ| ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ!!!

ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗಳ ಕೆನ್ನೆ ಎದೆ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿರುವ ಘಟನೆಯೊಂದು ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಕುಂದಾನಗರಿ ಈ ಪೈಶಾಚಿಕ ಕೃತ್ಯಕ್ಕೆ ಸಾಕ್ಷಿಯಾಗಿದೆ. ಕುಡಿದ ಮತ್ತಿನಲ್ಲಿ ಪಾಪಿ ತಂದೆಯೊಬ್ಬ ಐದು

ಜಗತ್ತಿನ ಮೊದಲ ಮೊಬೈಲ್ ಫೋನ್ ಆವಿಷ್ಕರಿಸಿದ ವ್ಯಕ್ತಿ ದಿನಕ್ಕೆ ಎಷ್ಟು ಸಮಯ ಮೊಬೈಲ್ ಬಳಸ್ತಾರೆ ಗೊತ್ತಾ ?

ಇತ್ತೀಚೆಗೆ ಈ ಜಗತ್ತನ್ನು ಹೆಚ್ಚು ಆವರಿಸಿರುವ ಮುಖ್ಯವಾದ ವಸ್ತು ಏನೆಂದರೆ ಜಂಗಮವಾಣಿ ಎಂದೇ ಹೇಳಬಹುದು. ಅದೇ ಇಂಗ್ಲೀಷ್ ನಲ್ಲಿ ಹೇಳುವುದಾದರೆ ಮೊಬೈಲ್ ಫೋನ್. ಹೌದು, ಇತ್ತೀಚಿನ ಯುವ ಪೀಳಿಗೆ ಎಲ್ಲಾ ಬಿಟ್ಟರೂ ಮೊಬೈಲ್ ಫೋನ್ ಬಿಡಲ್ಲ. ಊಟ ಬಿಟ್ಟರೂ ಬಿಡಬಹುದು ಆದರೆ ಫೋನ್, ಸಾಧ್ಯವೇ ಇಲ್ಲ.

ಮಂಗಳೂರು : KSRTC ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆಂದು ಹೋದ ಯುವತಿ ನಾಪತ್ತೆ!

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ನಿಲ್ದಾಣದ ಶೌಚಾಲಯಕ್ಕೆಂದು ಹೋದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ.ದೀಪಿಕಾ (19) ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಹಾವೇರಿ ಹಾನಗಲ್ ತಾಲೂಕಿನ ಹಾನಗಲ್ ತಾಲೂಕಿನ ನಿವಾಸಿ ನಾಗರಾಜ್ ಫಕೀರಪ್ಪ ಗೊಲ್ಲರ ಅವರು

ಮಂಗಳೂರು : ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ!

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಚಿನ್ನವನ್ನು ಇಟ್ಟು ಅಕ್ರಮವಾಗಿ ಸಾಗಾಟಮಾಡುತ್ತಿದ್ದದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಹಾಲಿನ ಪುಡಿ ಪ್ಯಾಕ್ ನಲ್ಲಿ ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು

ಸಿಹಿ ಸುದ್ದಿ : ಈ ಕೆಲಸಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

ರಾಜ್ಯದ ಗ್ರಾಮಪಂಚಾಯ್ತಿ ನಿಧಿಯಲ್ಲಿ ಶೇ.25ಕ್ಕಿಂತ ಕಡಿಮೆ ಇರದಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬಹುದಾಗಿದೆ. ಈ ಮೊತ್ತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದ ಹೆಣ್ಣುಮಕ್ಕಳ ಸರಳ ಮದುವೆ,

ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋರ ಮೇಲೆ ಬಿದ್ದಿದೆ ಖಾಕಿ ಕೆಂಗಣ್ಣು!!

ಬೆಂಗಳೂರು: ಇತ್ತೀಚಿಗೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋದು ಟ್ರೆಂಡ್ ಆಗಿ ಬಿಟ್ಟಿದೆ. ರಸ್ತೆ, ವಾಹನ ಎಂದೂ ನೋಡದೆ ಕುಣಿದು ಕುಪ್ಪಳಿಸೋರೆ ಹೆಚ್ಚು. ತಮ್ಮ ರೀಲ್ಸ್ ಹುಚ್ಚಿನಿಂದ ಪ್ರಾಣವನ್ನೇ ಲೆಕ್ಕಿಸದೆ ನಿಯಮ ಉಲ್ಲಂಘನೆಗಳು ನಡೆಯುತ್ತಿದೆ. ಆದರೆ, ರೀಲ್ಸ್ ಮಾಡೋರ ಮೇಲೆ ಈಗ ಖಾಕಿ ಕೆಂಗಣ್ಣು

ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಬೀಳ್ಕೊಡುಗೆ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಬೀಳ್ಕೊಡುಗೆ ಸಮಾರಂಭ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಆರೇಳು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ

ಬೆಳ್ತಂಗಡಿ:ತಾಲೂಕಿನಲ್ಲಿ ನಿರಂತರ ಮಳೆ-ಇಂದು ಜು.04 ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ನಿರಂತರ ಬೀಳುತ್ತಿರುವ ಕುಂಭ ದ್ರೋಣ ಮಳೆಯ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ.ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯ ಪ್ರಮಾಣ ಕೊಂಚ ಇಳಿಕೆ ಕಂಡಿದ್ದು, ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಮಳೆ ಹೆಚ್ಚಿರುವ ತಾಲೂಕಿನ